ರಾಮನಗರದಲ್ಲಿ ಆರು ಬ್ಲ್ಯಾಕ್ ಫಂಗಸ್ ಕೇಸ್ ಪತ್ತೆ
Team Udayavani, May 27, 2021, 5:38 PM IST
ಬೆಂಗಳೂರು: ರಾಮನಗರ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ನ ಆರು ಪ್ರಕರಣಗಳು ಮಾತ್ರ ಪತ್ತೆಯಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎಂ.ಅಶ್ವಥ್ ನಾರಾಯಣ ತಿಳಿಸಿದ್ದಾರೆ.
ಬುಧವಾರ ರಾಮನಗರ ಜಿಲ್ಲಾ ಆರೋಗ್ಯ ಅಧಿಕಾರಿಗಳ ಜೊತೆ ಆನ್ ಲೈನ್ ಮೂಲಕ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಬ್ಲ್ಯಾಕ್ ಫಂಗಸ್ ಬಂದವರಿಗೆ ಐವರಿಗೆ ವಿಕ್ಟೋರಿಯಾಆಸ್ಪತ್ರೆಯಲ್ಲಿ ಮತ್ತು ಇನ್ನೊಬ್ಬರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ .
ಬ್ಲ್ಯಾಕ್ ಫಂಗಸ್ಗೆ ಔಷಧಿ ಕೊರತೆ ಇದೆ.ಇನ್ನೊಂದು ವಾರದಲ್ಲಿ ಈ ಎಲ್ಲ ಕೊರತೆಯನ್ನೂ ನೀಗಿಸಲಾಗುವುದು ಎಂದು ಹೇಳಿದರು. ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆ ಉತ್ತಮವಾಗಿದ್ದು, ಪಾಸಿಟಿವಿಟಿ ದರವೂ ಕಡಿಮೆ ಇದ್ದು, ಈಗ1891 ಮಂದಿ ಕೇರ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.