ಶಾಸಕರೇ, ಸರ್ಕಾರಗಳ ವಿರುದ್ಧ ಟೀಕೆ ನಿಲ್ಲಿಸಿ

Team Udayavani, May 27, 2021, 7:01 PM IST

covid news

ಬಂಗಾರಪೇಟೆ: ಸ್ಥಳೀಯ ಶಾಸಕರು ಸರ್ಕಾರಗಳ ವಿರುದ್ಧಆರೋಪ ಮಾಡುವುದನ್ನು ಬಿಟ್ಟು ಜನರಿಗೆ ಲಸಿಕೆ ಪಡೆಯುವಂತೆ ಪ್ರೇರೇಪಿಸಬೇಕು. ಇದರಲ್ಲಿಯೂ ರಾಜಕೀಯ ಮಾಡುವುದು ಸಮಂಜಸವಲ್ಲ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬಿ.ವಿ.ಮಹೇಶ್‌ ಸಲಹೆ ನೀಡಿದರು.ತಾಲೂಕಿನ ಡಿ.ಕೆ.ಹಳ್ಳಿ ಗ್ರಾಪಂ ವ್ಯಾಪ್ತಿಯ ಲಸಿಕಾ ವಿತರಣಾಕೇಂದ್ರಗಳಿಗೆ ಭೇಟಿ ನೀಡಿ ಮಾತನಾಡಿದರು.

ಶಾಸಕರುಕೊರೊನಾ ಸಂಕಷ್ಟದಲ್ಲಿ ತಮ್ಮ ರಾಜಕೀಯ ಬೇಳೆಬೇಯಿಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ದು, ಸದ್ಯಕ್ಕೆ ಯಾವುದೇಚುನಾವಣೆಗಳಿಲ್ಲ ಎಂದರು.ಸಂಸದರು ಕೋವಿಡ್‌ ಸಮಯದಲ್ಲಿ ಇಡೀ ಜಿಲ್ಲೆ ಪ್ರವಾಸಮಾಡಿ ಜನರ ಕಷ್ಟಕ್ಕೆ ಸ್ಪಂದಿಸುತ್ತಿದ್ದಾರೆ.

ಆದರೆ, ಶಾಸಕರು,ಅಧಿಕಾರಿಗಳ ಮೇಲೆ ದರ್ಪ ತೋರಿಸಿ ಸಂಸದರ ಸಭೆಗೆ ಏಕೆಹೋಗುತ್ತೀರಿ ಎಂದು ಪ್ರಶ್ನೆ ಮಾಡಿ ತಡೆಯುತ್ತಿದ್ದಾರೆಂದರು.ಲಸಿಕೆ ಪಡೆಯುವುದರಿಂದ ಕೊರೊನಾ ಸೋಂಕನ್ನುಎದುರಿಸಲು ಬೇಕಾಗಿರುವ ರೋಗ ನಿರೋಧಕ ಶಕ್ತಿದೇಹದಲ್ಲಿ ಉಂಟಾಗುತ್ತದೆ.

ರೋಗ ನಿರೋಧಕ ಶಕ್ತಿ ಹೆಚ್ಚಾದರೆ ಸೋಂಕು ತಗಲಿದರೂ ಪ್ರಾಣಾಪಾಯ ಆಗುವುದಿಲ್ಲ. ಡಿ.ಕೆ.ಹಳ್ಳಿ ಗ್ರಾಪಂ ವ್ಯಾಪ್ತಿಯ ಆಲದಮರದ ಭಾರತ್‌ನಗರ, ಎಂ.ವಿನಗರದಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಜನ ಕಡ್ಡಾಯವಾಗಿ ಲಸಿಕೆಪಡೆದು ಕೊರೊನಾದಿಂದ ಮುಕ್ತರಾಗಬೇಕೆಂದರು.ಡಿ.ಕೆ.ಹಳ್ಳಿ ಗ್ರಾಪಂ ಅಧ್ಯಕ್ಷೆ ಕಲಾವತಿ ರಮೇಶ್‌, ಉಪಾಧ್ಯಕ್ಷೆರಾಧಮ,  ಪಿಡಿಒ ವಸಂತಕುಮಾರ್‌, ಸದಸ್ಯರಾದ ರಾಮಯ್ಯ,ಸವಿತಾ ಬಾಬು, ಕುಮಾರ್‌, ಸುಧಾಗೌಡ, ಮುಖಂಡರಾದವೆಂಕಟೇಶ್‌ಮೂರ್ತಿ, ಬೋಸ್ಲೆ , ಕೃಷ್ಣನ್‌, ಅನುº,ರಾಜಕುಮಾರ್‌, ಕೃಷ್ಣ ಮತ್ತಿತರರಿದ್ದರು.

 ಮಹೇಶ್

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.