ದ. ಕನ್ನಡ, ಉಡುಪಿ ಜಿಲ್ಲೆಗೆ ಪಡಿತರ ಕುಚ್ಚಲಕ್ಕಿ

Team Udayavani, May 28, 2021, 9:00 AM IST

ದ. ಕನ್ನಡ, ಉಡುಪಿ ಜಿಲ್ಲೆಗೆ ಪಡಿತರ ಕುಚ್ಚಲಕ್ಕಿ

ಬೆಂಗಳೂರು: ಕುಚ್ಚಲಕ್ಕಿ ಅನ್ನ, ಗಂಜಿ ಹೆಚ್ಚು ಚಾಲ್ತಿಯಲ್ಲಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರ  ದಾರ ರಿಗೆ ಸ್ಥಳೀಯ ಕೆಂಪು ಕುಚ್ಚಲಕ್ಕಿ ವಿತರಿಸುವ ಸಂಬಂಧ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿದೆ.

ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್‌ ಕತ್ತಿ ನೇತೃತ್ವದಲ್ಲಿ ಗುರುವಾರ ವಿಧಾನ ಸೌಧ ದಲ್ಲಿ ನಡೆದ ಕರಾವಳಿ ಭಾಗದ ಜನಪ್ರತಿನಿಧಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಎರಡೂ ಜಿಲ್ಲೆಗಳಿಗೆ ಪೂರೈಸಲು ವಾರ್ಷಿಕ 12 ಲಕ್ಷ ಕ್ವಿಂಟಾಲ್‌ ಕೆಂಪು ಕುಚ್ಚಲಕ್ಕಿ ಬೇಕಿದ್ದು, ರಾಜ್ಯದ ಎಂಒ 4, ಜಯಾ, ಅಭಿಲಾಷಾ, ಭದ್ರಾ ಕಜೆ, ಜ್ಯೋತಿ ತಳಿಯ ಭತ್ತ ಖರೀದಿಸಲು ಚರ್ಚೆ ನಡೆಸಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವ ನಿರ್ಣಯ ಕೈಗೊಳ್ಳಲಾಯಿತು.

ಉಭಯ ಜಿಲ್ಲೆಗಳಿಗೆ ಕೆಂಪು ಕುಚ್ಚಲಕ್ಕಿ ಪೂರೈಸಲು ತೀರ್ಮಾನಿಸಲಾಗಿದೆ. ಎರಡೂ ಜಿಲ್ಲೆಗಳ ಬೇಡಿಕೆ ಪೂರೈಸಲು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಗಳಿಂದ ಭತ್ತ ಖರೀದಿಸಲಾಗುವುದು. ಇಲ್ಲಿಂದ ಪೂರೈಕೆ ಕಡಿಮೆಯಾದರೆ ಮಂಡ್ಯ, ಮೈಸೂರು, ರಾಮನಗರ, ಬೆಳಗಾವಿ ಜಿಲ್ಲೆಗಳಿಂದ ಭತ್ತ ಖರೀದಿ ಸಲು ಚರ್ಚೆ ನಡೆದಿದೆ. ಕೇಂದ್ರದ ಅನುಮತಿ ಪಡೆದು ನವೆಂಬರ್‌ನಿಂದ ಅಕ್ಕಿ ಗಿರಣಿಗಳ ಮೂಲಕ ಕೆಂಪು ಕುಚ್ಚಲಕ್ಕಿ ಉತ್ಪಾದಿಸಿ ಪಡಿತರದಾರರಿಗೆ ವಿತರಿಸಲಾಗುವುದು ಎಂದು ಸಭೆಯ ಅನಂತರ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಉಡುಪಿ, ದ.ಕ.ದಲ್ಲಿ ಬೇಡಿಕೆಯಷ್ಟು ಭತ್ತ ಲಭ್ಯ ವಿಲ್ಲ ವಾದರೆ ಇತರ ಜಿಲ್ಲೆಗಳಿಂದ ಖರೀದಿಸ ಲಾಗುವುದು ಎಂದು ಕರ್ನಾಟಕ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್‌ ಕುಮಾರ್‌ ಕೊಡ್ಗಿ ಹೇಳಿದರು.

ಟಾಪ್ ನ್ಯೂಸ್

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.