ಕೋವಿಡ್ ಸಂಕಷ್ಟದಲ್ಲಿ ವಡ್ಡರಹಟ್ಟಿ ಕ್ಯಾಂಪಿನ ಮುಸ್ಲಿಂ ಯುವ ಬಳಗದಿಂದ ಅನ್ನಸಂತರ್ಪಣೆ


Team Udayavani, May 28, 2021, 4:36 PM IST

ಕೋವಿಡ್ ಸಂಕಷ್ಟದಲ್ಲಿ ವಡ್ಡರಹಟ್ಟಿ ಕ್ಯಾಂಪಿನ ಮುಸ್ಲಿಂ ಯುವ ಬಳಗದಿಂದ ಅನ್ನಸಂತರ್ಪಣೆ

ಗಂಗಾವತಿ: ಅನ್ನಂ ಪರಬ್ರಹ್ಮಂ ಎನ್ನುವಂತೆ ಎಲ್ಲರೂ ದುಡಿಯುವುದು ಅನ್ನಕ್ಕಾಗಿಯೇ. ಕೋವಿಡ್ ಸಂಕಷ್ಟದಲ್ಲಿ ಸಂದರ್ಭದಲ್ಲಿ ಬಹಳಷ್ಟು ಮಂದಿ ಊಟಕ್ಕಾಗಿ ಪರದಾಟ ಪಡುತ್ತಿದ್ದಾರೆ. ವಡ್ಡರಹಟ್ಟಿ ಕ್ಯಾಂಪಿನ 4ನೇ ವಾರ್ಡಿನ ಮುಸ್ಲಿಂ ಸಮುದಾಯದ ಯುವಕರ ಬಳಗದಿಂದ ನಿರಂತರ ನಾಲ್ಕು ದಿನಗಳ ಕಾಲ ಲಾಕ್‍ಡೌನ್ ಸಂತ್ರಸ್ತರಿಗೆ ಅನ್ನಸಂತರ್ಪಣೆ ಮಾಡಿ ಹಸಿವು ಅನ್ನಕ್ಕೆ ಯಾವ ಬೇಧಭಾವವಿಲ್ಲ ಎಂದು ಸಾಬೀತು ಮಾಡಿದ್ದಾರೆ.

ಲಾಕ್‍ಡೌನ್ ಘೋಷಣೆಯಿಂದಾಗಿ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಸಂಕಷ್ಟಕ್ಕೀಡಾಗಿರುವ ಸಂತ್ರಸ್ತರಿಗೆ ವಡ್ಡರಹಟ್ಟಿ ಕ್ಯಾಂಪಿನ ಮುಸ್ಲಿಂ ಸಮುದಾಯದ ಯುವಕರ ಬಳಗ ನಿರಂತರ ಅನ್ನಸಂತರ್ಪಣೆ ಸೇವೆ ಸಲ್ಲಿಸುತ್ತಿದೆ. ಫಲಾವ್, ವೆಜ್ ಬಿರಿಯಾನಿ, ಎಗ್ ಬಿರಿಯಾನಿ, ಪುಳಿಯೊಗರೆ ಹೀಗೆ ದಿನಾಲೂ ಒಂದೊಂದು ರೀತಿಯ ಆಹಾರವನ್ನು ತಯಾರಿಸಿ ಪೊಟ್ಟಣಗಳಲ್ಲಿ ತುಂಬಿಸಿ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ನಿತ್ಯ ವಿತರಿಸುತ್ತಿದ್ದಾರೆ. ಈ ವೇಳೆ ಮಾತನಾಡಿದ ಯುವಕರು, ಬಡವ- ಶ್ರೀಮಂತ ಎನ್ನುವ ಬೇಧಭಾವವಿಲ್ಲದೇ ಎಲ್ಲಾ ವರ್ಗದ ಜನ ಲಾಕ್‍ಡೌನ್ ಸಮಯದಲ್ಲಿ ಸಂಕಷ್ಟಕ್ಕೀಡಾದ ಆಸ್ಪತ್ರೆ ಇನ್ನಿತರ ತುರ್ತು ಕಾರ್ಯಗಳಿಗೆ ಆಗಮಿಸಿದ ಜನರಿಗೆ ದುಡ್ಡು ಕೊಟ್ಟರೂ ಆಹಾರ ಸಿಗುತ್ತಿಲ್ಲ. ಲಾರಿ ಚಾಲಕರು ಬಹಳ ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಸಾಕಷ್ಟು ಜನ ಹಸಿವಿನಿಂದ ಬಳಲುವಂತಾಗಿದೆ. ಈ ನಿಟ್ಟಿನಲ್ಲಿ ನಮ್ಮ ಗೆಳೆಯರ ಬಳಗ ಐದು ದಿನಗಳ ಕಾಲ ಅನ್ನಸಂತರ್ಪಣೆ ಮಾಡಲು ನಿಶ್ಚಯಿಸಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ;ಪಾಕಿಸ್ತಾನ ಸೇನೆಯ ನರಮೇಧ ಬಹಿರಂಗ  : ಹಿಂದೂ ಸಂಸ್ಥೆಗೆ ಪಾಕ್ ಬೆದರಿಕೆ ..!

ನಾಲ್ಕನೇ ವಾರ್ಡಿನ ಹಿರಿಯರು ಮತ್ತು ಮಹಿಳೆಯರು ಆಹಾರ ತಯಾರಿಕೆಗೆ ಸಹಕಾರ ನೀಡಿ ಯುವಕರ ಸಮಾಜಮುಖಿ ಕಾರ್ಯಕ್ಕೆ ಕೈಜೋಡಿಸಿದರು. ಈ ವೇಳೆ ವಾರ್ಡಿನ ಹಿರಿಯರು ಮತ್ತು ಯುವಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.