ಕೋವಿಡ್‌ ನಿರ್ವಹಣೆಗೆ ಕೋಟಿ ರೂ. ನೀಡಲು ಸಿದ್ಧ


Team Udayavani, May 28, 2021, 5:41 PM IST

covid news

ಚಾಮರಾಜನಗರ ವಿಧಾನಸಭಾಕ್ಷೇತ್ರದಲ್ಲಿ ಪ್ರಸ್ತುತ ಕೋವಿಡ್‌ಪ್ರಕರಣಗಳ ಸಂಖ್ಯೆ ಹೆಚ್ಚಿದೆ.ಈ ತುರ್ತು ಸಂದರ್ಭದಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಸಿ. ಪುಟ್ಟರಂಗಶೆಟ್ಟಿಅವರು ಯಾವ ರೀತಿ ಇದನ್ನುನಿರ್ವಹಿಸುತ್ತಿದ್ದಾರೆ? ಈ ಸಮಸ್ಯೆಗಳಪರಿಹಾರಕ್ಕೆ ಅವರಪ್ರಯತ್ನವೇನು?ಈ ಬಗ್ಗೆಉದಯವಾಣಿಯಕಿರು ಸಂದರ್ಶನ.„

  ಪರಿಸ್ಥಿತಿಯನ್ನು ನಿರ್ವಹಣೆ ಮಾಡಲುನೀವೇನು ಕೆಲಸ ಮಾಡಿದ್ದೀರಿ?

ನನ್ನ ಕೆಲಸವನ್ನೂ ನಿಷ್ಠೆಯಿಂದ ಮಾಡುತ್ತಿದ್ದೇನೆ.ಪ್ರತಿ ದಿನ ಜಿಲ್ಲಾ ಕೋವಿಡ್‌ ಆಸ್ಪತ್ರೆಗೆ ಭೇಟಿ ನೀಡಿ,ವೈದ್ಯಾಧಿಕಾರಿಗಳ ಜೊತೆ ಮಾತನಾಡುತ್ತಿದ್ದೇನೆ.ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ತೆರಳಿ ಅಲ್ಲಿನಸಮಸ್ಯೆಗಳನ್ನು ಪರಿಶೀಲಿಸುತ್ತಿದ್ದೇನೆ. ರಾಜ್ಯಸರ್ಕಾರದ ಸಚಿವರ ಜೊತೆ ಸಂಪರ್ಕದಲ್ಲಿದ್ದೇನೆ.ಕ್ಷೇತ್ರದ ಎಲ್ಲ ಗ್ರಾಪಂಗಳಿಗೆ ತೆರಳಿ ಸಭೆ ನಡೆಸುತ್ತಿದ್ದೇನೆ.ಈಗ 11 ಪಂಚಾಯಿತಿಗಳಲ್ಲಿ ಸಭೆ ನಡೆಸಿದ್ದೇನೆ.ಗ್ರಾಮೀಣ ಜನರು ಸೋಂಕಿನ ಲಕ್ಷಣ ಕಾಣಿಸಿಕೊಂಡತಕ್ಷಣ ಆಸ್ಪತ್ರೆಗೆ ಬಂದರೆ ಚಿಕಿತ್ಸೆ ಸುಲಭ. ಉಸಿರಾಟಕ್ಕೆತೊಂದರೆಯಾದಾಗ ಆಸ್ಪತ್ರೆಗೆ ಬರುತ್ತಿದ್ದಾರೆ.„

ಕೋವಿಡ್ನಿರ್ವಹಣೆಗಾಗಿ ಶಾಸಕರನಿಧಿಯಿಂದ ಎಷ್ಟು ಹಣ ನೀಡಿದ್ದೀರಿ?

ಪ್ರಸ್ತುತ 38.60 ಲಕ್ಷ ರೂ.ಗಳನ್ನು ನೀಡಿದ್ದೇನೆ.ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿದ್ದ ಹೆರಿಗೆ ಆಸ್ಪತ್ರೆಹಾಗೂ ಡಯಾಲಿಸಿಸ್‌ ಸೆಂಟರ್‌ಅನ್ನು ಮೆಡಿಕಲ್‌ಕಾಲೇಜು ಕಟ್ಟಡಕ್ಕೆ ಸ್ಥಳಾಂತರಿಸುವುದಕ್ಕೆ ಮೂಲಸೌಕರ್ಯ, ಆ್ಯಂಬುಲೆನ್ಸ್‌ ಖರೀದಿಗೆ ಇದನ್ನುಬಳಸಲಾಗುತ್ತಿದೆ. ಶಾಸಕರ ನಿಧಿಯಲ್ಲಿ ಇನ್ನೂ 1ಕೋಟಿ ರೂ. ಇದೆ. ಸರ್ಕಾರ ಶೇ.30ರಷ್ಟನ್ನು ಕೋವಿಡ್‌ ನಿರ್ವಹಣೆಗೆಕೊಡಬೇಕೆಂದು ಹೇಳಿದೆ.

ನಾನು1 ಕೋಟಿ ಹಣವನ್ನೂಕೋವಿಡ್‌ ನಿರ್ವಹಣೆಗೆನೀಡಲು ಸಿದ್ಧನಿದ್ದೇನೆ. ನನ್ನಕ್ಷೇತ್ರದಲ್ಲಿ ಕೊರೊನಾ ಕಡಿಮೆಮಾಡಬೇಕೆಂಬುದಷ್ಟೇ ನನ್ನ ಕಾಳಜಿ.ಇದಲ್ಲದೇ ಕೋವಿಡ್‌ನಿಂದ ಮೃತಪಟ್ಟಬಡ ಕುಟುಂಬಗಳಿಗೆ ನನ್ನ ಸ್ವಂತ ಹಣದಿಂದ ತಲಾ 10ಸಾವಿರ ರೂ. ನೆರವು ನೀಡುತ್ತಿದ್ದೇನೆ. ಪ್ರತಿ ಗ್ರಾಪಂಗೆ1000ದಷ್ಟು ಎನ್‌ 95 ಮಾಸ್ಕ್ ವಿತರಿಸುತ್ತಿದ್ದೇನೆ.„

ನಿಮ್ಮ ಕ್ಷೇತ್ರದಲ್ಲಿ ರೋಗಿಗಳಿಗೆ ಅಗತ್ಯಹಾಸಿಗೆ, ಆಕ್ಸಿಜನ್ಲಭ್ಯ ಇದೆಯೇ?

ನಮ್ಮ ಕ್ಷೇತ್ರದಲ್ಲಿ ಪ್ರಕರಣಗಳು ಜಾಸ್ತಿಯಿವೆ. ಜಿಲ್ಲಾಕೇಂದ್ರ ನನ್ನ ಕ್ಷೇತ್ರದ ವ್ಯಾಪ್ತಿಗೇ ಬರುತ್ತದೆ. ಜಿಲ್ಲಾಕೋವಿಡ್‌ ಆಸ್ಪತ್ರೆಯ ಎಲ್ಲ ಬೆಡ್‌ಗಳೂಭರ್ತಿಯಾಗಿವೆ. ಸದ್ಯಕ್ಕೆ ಆಕ್ಸಿಜನ್‌ ಸಮಸ್ಯೆಯಿಲ್ಲ.ಆದರೂ ಮುಂದಿನ ದಿನಗಳಲ್ಲಿ ಆಕ್ಸಿಜನ್‌ ಪೂರೈಕೆಹೆಚ್ಚು ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು.„

ಜಿಲ್ಲಾ ಕೋವಿಡ್ಆಸ್ಪತ್ರೆಯಲ್ಲಿಆಕ್ಸಿಜನ್ದುರಂತ ಸಂಭವಿಸದಂತೆ ನೋಡಿಕೊಳ್ಳುವ ಜವಾಬ್ದಾರಿ ಕೇತ್ರದಶಾಸಕರಿಗೂ ಇತ್ತು ಎಂಬ ಟೀಕೆಯಿದೆ?

ನಾನು ಅಂದು ಬೆಳಗ್ಗೆಯೇ ಇದರ ಬಗ್ಗೆ ಗಮನಹರಿಸಿದ್ದೇನೆ. ಮೇ 2ನೇ ತಾರೀಕು ಬೆಳಗ್ಗೆ ಡೀನ್‌ಗೆ ಕರೆಮಾಡಿ ಆಸ್ಪತ್ರೆಯಲ್ಲಿ ಏನಾದರೂ ಸಮಸ್ಯೆ ಇದೆಯೇಎಂದು ವಿಚಾರಿಸಿದೆ. ಆಕ್ಸಿಜನ್‌ ಕೊರತೆ ಇದೆ,ಜಿಲ್ಲಾಧಿಕಾರಿಯವರ ಜೊತೆ ಮಾತನಾಡಿ ಎಂದರು.

ಡೀಸಿಯವರಿಗೆ ಕರೆ ಮಾಡಿ ಈ ಬಗ್ಗೆ ಕ್ರಮಕೈಗೊಳ್ಳಲು ಸೂಚಿಸಿದೆ. ನಂತರ ಕೈಗಾರಿಕಾ ಸಚಿವಜಗದೀಶ ಶೆಟ್ಟರ್‌ ಅವರಿಗೆ ಕರೆ ಮಾಡಿ ಆಕ್ಸಿಜನ್‌ವ್ಯವಸ್ಥೆ ಮಾಡಿ ಎಂದೆ. ಬಳಿಕ ಮುಖ್ಯ ಕಾರ್ಯದರ್ಶಿರವಿಕುಮಾರ್‌ ಅವರಿಗೆ ಕರೆ ಮಾಡಿ ಸಮಸ್ಯೆ ತಿಳಿಸಿದೆ.ಆದರೂ ಪ್ರಯೋಜನವಾಗಲಿಲ್ಲ. ಅಂದು ರಾತ್ರಿಯೇದುರಂತ ನಡೆಯಿತು. 36 ಜನರು ಆಕ್ಸಿಜನ್‌ಕೊರತೆಯಿಂದ ಸಾಯಲು ರಾಜ್ಯ ಸರ್ಕಾರವೇ ನೇರಕಾರಣ.

ಗ್ರಾಮಗಳಲ್ಲಿ ಕೋವಿಡ್‌ ಸೋಂಕುಇದ್ದರೂ ಜನರು ನಿರ್ಲಕ್ಷ್ಯ ತೋರುತ್ತಿದ್ದಾರೆ.ಈ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ?

ಪ್ರತಿಯೊಂದು ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಆಶಾ, ಅಂಗನವಾಡಿ ಕಾರ್ಯಕರ್ತರು, ವೈದ್ಯರು,ಪಂಚಾಯಿತಿ ಸದಸ್ಯರನ್ನೊಳಗೊಂಡ ಟಾಸ್ಕ್ಫೋರ್ಸ್‌ಸಭೆ ನಡೆಸುತ್ತಿದ್ದೇನೆ. ರೋಗ ಲಕ್ಷಣಗಳುಕಾಣಿಸಿಕೊಂಡ ತಕ್ಷಣವೇ ಟ್ರಯಾಜ್‌ ಸೆಂಟರ್‌ಗೆಕರೆತರಬೇಕೆಂದು ಸೂಚಿಸಿದ್ದೇನೆ. ಸರ್ಕಾರಪರೀಕ್ಷೆಗಳನ್ನು ಹೆಚ್ಚಿಸಬೇಕು. ಪ್ರತಿ ಹಳ್ಳಿಯಲ್ಲೂ ಟೆಸ್ಟ್‌ಗಳನ್ನು ಮಾಡಬೇಕು. ಹೋಂ ಐಸೋಲೇಷನ್‌ಮಾಡಬಾರದು.

ಟಾಪ್ ನ್ಯೂಸ್

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Chamarajanagar: DRFO arrested by Lokayukta while taking bribe

Chamarajanagara: ಲಂಚ ಪಡೆಯುತ್ತಿದ್ದ ಡಿಆರ್‌ಎಫ್‌ಒ ಲೋಕಾಯುಕ್ತ ಬಲೆಗೆ

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

6-bng

Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.