ಕೊರೊನಾ ನಿಯಂತ್ರಣಕ್ಕೆ ಪಣ


Team Udayavani, May 29, 2021, 4:41 PM IST

covid news

ಕೆಂಗೇರಿ: ಕಷ್ಟದಲ್ಲಿರುವವರ ಕಣ್ಣೀರು ಒರೆಸುವುದು ಗರ್ಭಗುಡಿಯಲ್ಲಿರುವ ದೇವರನ್ನು ಪೂಜಿಸಿದಂತೆ.ಕ್ಷೇತ್ರದಲ್ಲಿರುವ ಜನರ ಕಷ್ಟಕ್ಕೆ ಸ್ಪಂದಿಸುತ್ತಿರುವಸಚಿವ ಎಸ್‌.ಟಿ.ಸೋಮಶೇಖರ್‌ ಅವರ ಕಾರ್ಯಶ್ಲಾಘನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ ಹೇಳಿದರು.

ಯಶವಂತಪುರ ವಿಧಾನಸಭಾ ಕ್ಷೇತ್ರದ ತಾವರೆಕೆರೆ ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿಚೋಳನಾಯಕನಹಳ್ಳಿ, ತಾವರೆಕೆರೆ, ಅಜ್ಜನಹಳ್ಳಿ,ಚಿಕ್ಕನಹಳ್ಳಿ ಹಾಗೂ ಚುಂಚನಕುಪ್ಪೆ ಗ್ರಾಪಂವ್ಯಾಪ್ತಿಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವ್ಯಕ್ತಿಗಳ 38 ಕುಟುಂಬಗಳಿಗೆ 1 ಲಕ್ಷ ರೂ. ಧನಸಹಾಯವನ್ನು ವಿತರಿಸಿ ಮಾತ ನಾಡಿದರು.

ಕ್ಷೇತ್ರದ ಜನರು ತಮ್ಮ ಮೇಲೆ ಇಟ್ಟಂತಹ ನಂಬಿಕೆಗೆ ಚ್ಯುತಿ ಬಾರದಂತೆ ನಡೆದುಕೊಳ್ಳುತ್ತಿರುವ ಸೋಮಶೇಖರ್‌ ಅವರು ಕ್ಷೇತ್ರದ ಜನರು ಸಂಕಷ್ಟ ದಲ್ಲಿರುವಾಗ ನಿಮ್ಮ ನೆರವಿಗೆ ನಾನು ನಿಲ್ಲುತ್ತೇನೆಎಂಬಂತೆ ಕೊರೊನಾ ಸೋಂಕಿನಿಂದ ಮೃತಪಟ್ಟವ್ಯಕ್ತಿಯ ಕುಟುಂಬಕ್ಕೆ ವೈಯಕ್ತಿಕವಾಗಿ 1 ಲಕ್ಷರೂಪಾಯಿಗಳ ಧನ ಸಹಾಯ ಮಾಡುತ್ತಿರುವುದು ನಿಜಕ್ಕೂ ಅವರ ಹೃದಯ ವೈಶಾಲ್ಯತೆಯನ್ನುತೋರಿಸುತ್ತದೆ ಎಂದರು.

ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ಎಂಬಚಿಂತನೆಯ ಹೃದಯ ಶ್ರೀಮಂತಿಕೆ ಇದ್ದು ಇದರಲ್ಲಿಯಾವುದೇ ರೀತಿಯ ರಾಜಕೀಯ ಬಣ್ಣವನ್ನುನೋಡಲು ಸಾಧ್ಯವಿಲ್ಲ, ಕ್ಷೇತ್ರದ ಜನರ ಬಗ್ಗೆಸೋಮಶೇಖರ್‌ ಅವರಿಗೆ ತಾಯಿಯಹೃದಯವಿದೆ ಎಂದು ತಿಳಿಸಿದರು.

ಸಹಕಾರ ಸಚಿವಎಸ್‌.ಟಿ.ಸೋಮಶೇಖರ್‌ ಮಾತನಾಡಿ, ಮೂರುಪಕ್ಷಗಳಿಗೆ ಹೋಗಿ ಬಂದಿ ರುವ ಸಿ.ಪಿ ಯೋಗಿಶ್ವರ್‌,ಮೂರು ಪಕ್ಷಗಳ ಸರ್ಕಾರ ಎನ್ನಬಹುದು.ವಿರೋಧ ಪಕ್ಷಗಳ ಸಲಹೆ, ಸೂಚನೆ ಯನ್ನುತೆಗೆದುಕೊಳ್ಳುವುದು ಎಲ್ಲಾ ಸರ್ಕಾ ರದಲ್ಲೂಮಾಮೂಲಿಯಾಗಿದ್ದು ಇದನ್ನೇ ಮೂರು ಪಕ್ಷಗಳಸರ್ಕಾರ ಎನ್ನುವುದು ತಪ್ಪು ಎಂದರು.

ಸಿಎಂ ಪುತ್ರ ರಾಜ್ಯದ ಉಪಾಧ್ಯಕ್ಷರಾಗಿದ್ದು,ರಾಜ್ಯಾದ್ಯಂತ ಸಂಚರಿಸಿ ಪಕ್ಷ ಸಂಘಟನೆಯಲ್ಲಿತೊಡಗಿಸಿಕೊಂಡಿದ್ದು, ಯಾವುದೇ ರೀತಿಯಲ್ಲಿನನ್ನ ಖಾತೆಯಲ್ಲಿ ಹಸ್ತಕ್ಷೇಪ ನಡೆಸಿಲ್ಲ, ಯಾವುದೇಸಚಿವರ ಖಾತೆಯಲ್ಲೂ ಹಸ್ತಕ್ಷೇಪ ನಡೆಸಿಲ್ಲ.ಸಿ.ಪಿ.ಯೋಗೊಶ್ವರ್‌ ಅವರ ಹೇಳಿಕೆ ಸತ್ಯಕ್ಕೆದೂರವಾದ ಮಾತು ಎಂದು ತಿಳಿಸಿದರು.

ಕ್ಷೇತ್ರದಲ್ಲಿ ಕೊರೊನಾ ನಿಯಂತ್ರಣಕ್ಕೆ ಹಲವಾರುಯೋಜನೆಗಳನ್ನು ಹಮ್ಮಿಕೊಂಡಿದ್ದು, ನಗರ,ಗ್ರಾಮಾಂತರ ಭಾಗದ ಪ್ರತಿ ಮನೆ ಮನೆಗೆ ತೆರಳಿಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಲು ಮನವೊಲಿಸಿಕ್ಷೇತ್ರದ ಎಲ್ಲಾ ಜನರಿಗೆ ಅವಶ್ಯಕತೆ ಇದ್ದಲ್ಲಿ ಸೂಕ್ತಚಿಕಿತ್ಸೆ ಕೊಡಿಸಲಾಗುವುದು. ಎಂಥಹ ಪರಿಸ್ಥಿತಿಯಲ್ಲೂ ಜನರು ಧೃತಿಗೆಡದೆ ಸದಾ ಕಾಲನಿಮ್ಮ ರಕ್ಷಣೆಗೆ ನಾನು ಇದ್ದೇನೆ ಎಂಬ ಭರವಸೆನೀಡಲಾಗುವುದು ಎಂದರು.

ಎಂಎಲ್‌ಸಿ ರವಿಕುಮಾರ್‌, ತಾವರೆಕೆರೆ ಗ್ರಾಪಂಅಧ್ಯಕ್ಷ ಟಿ.ಎಲ್‌.ಕೆಂಪೇಗೌಡ, ಬೆಂಗಳೂರು ನಗರಜಿಪಂ ಅಧ್ಯಕ್ಷ ಟಿ.ಜಿ.ನರಸಿಂಹಮೂರ್ತಿ,ಬೆಂಗಳೂರು ದಕ್ಷಿಣ ವಿಭಾಗದಉಪವಿಭಾಗಾಧಿಕಾರಿ ಡಾ.ಶಿವಣ್ಣ, ಚುಂಚನಕುಪ್ಪೆಗ್ರಾಪಂ ಅಧ್ಯಕ್ಷ ಸೂಲಿವಾರ ಬಸವರಾಜು,ಮುಖಂಡರಾದ ನಿಶಾಂತ್‌ ಸೋಮಶೇಖರ್‌,ಡಿ.ಹನುಮಂತಯ್ಯ, ಡಿ.ಆನಂದಸ್ವಾಮಿ,ರಾಮಕೃಷ್ಣ ಇತರರು ಇದ್ದರು.

ಟಾಪ್ ನ್ಯೂಸ್

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.