ಮಸ್ಕ್ ಧಸಿದರೆ ಕೊರೊನಾ ದೂರ
Team Udayavani, May 29, 2021, 6:01 PM IST
ಕನಕಪುರ: ಸಾಮಾಜಿಕ ಅಂತರಕಾಪಾಡಿಕೊಂಡು ಕಡ್ಡಾಯವಾಗಿ ಮಾಸ್ಕ್ಧರಿಸುವುದರಿಂದ ಮಾತ್ರ ಕೊರೊನಾದಿಂದದೂರವಿರಬಹುದು ಎಂದು ಜಿಪಂ ಮಾಜಿಅಧ್ಯಕ್ಷ ಇಕ್ಬಾಲ್ ಹುಸೇನ್ ಜಾಗೃತಿಮೂಡಿಸಿದರು.
ತಾಲೂಕಿನ ಮರಳವಾಡಿ ಹೋಬಳಿಯಯಲಚವಾಡಿ ಗ್ರಾಮದಲ್ಲಿ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿ ಮಾತನಾಡಿ,ಕೊರೊನಾ 2ನೇ ಅಲೆ ದೇಶದೆಲ್ಲೆಡೆ ಜನರನ್ನು ಮಾರಣಾಂತಿಕವಾಗಿ ಭಾಧಿಸುತ್ತಿದೆ.
ಜನರು ಬಹಳ ಎಚ್ಚರಿಕೆಯಿಂದ ಇದ್ದುಆರೋಗ್ಯವನ್ನು ಕಾಪಾಡಿಕೊಳ್ಳಬೇಕಿದೆ.ಸರ್ಕಾರದ ಮಾರ್ಗಸೂಚಿ ಪಾಲನೆ ಮಾಡಿಎಂದರು. ಯಲಚವಾಡಿ ಗ್ರಾಪಂ ಅಧ್ಯಕ್ಷ ಲೀಲಾವತಿ ಪ್ರಕಾಶ್,ಉಪಾಧ್ಯಕ್ಷ ಶಿವಶಂಕರ್, ಹಾಗೂ ಗ್ರಾಪಂ ಸದಸ್ಯರುಹಾಗೂ ಕಾಂಗ್ರೆಸ್ ಕಾರ್ಯಕರ್ತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
Chennapattana By Poll: ಅಳುವ ಗಂಡಸು, ಯಾವತ್ತೂ ನಂಬಬೇಡಿ: ಸಿಎಂ ಸಿದ್ದರಾಮಯ್ಯ
By Election: ಸಿ.ಪಿ.ಯೋಗೇಶ್ವರ್ ಬಾಯಿ ಮಾತಿನ ಭಗೀರಥ: ಎಚ್.ಡಿ.ದೇವೇಗೌಡ ವಾಗ್ದಾಳಿ
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
By Election: ಮಗನಿಗಾಗಿ ಎಚ್‌ಡಿಕೆ ನಿಮ್ಮ ಊರು ಹುಡುಕಿ ಬರುತ್ತಾರಷ್ಟೇ: ಡಿ.ಕೆ.ಸುರೇಶ್
MUST WATCH
ಹೊಸ ಸೇರ್ಪಡೆ
Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ
Road Mishaps: ಬೆಂಗಳೂರಿನಲ್ಲಿ ಬೈಕ್ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು
Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
Udupi: “ವಕ್ಫ್ ‘ ಸಮಸ್ಯೆ ಶೀರ್ಘ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.