ಐಸಿಸಿ ಟೆಸ್ಟ್ ವಿಶ್ವಕಪ್ ಫೈನಲ್ : ಹಳೆಯ ಜೆರ್ಸಿಯಲ್ಲಿ ಮಿಂಚಿದ ಜಡೇಜ
Team Udayavani, May 29, 2021, 10:11 PM IST
ಮುಂಬಯಿ : ನ್ಯೂಜಿಲ್ಯಾಂಡ್ ವಿರುದ್ಧದ ಐಸಿಸಿ ಟೆಸ್ಟ್ ವಿಶ್ವಕಪ್ ಫೈನಲ್ನಲ್ಲಿ ಭಾರತ ತಂಡದ ಆಟಗಾರರು ಗತಕಾಲದ ಜೆರ್ಸಿ ಧರಿಸಿ ಕಣಕ್ಕಿಳಿಯಲಿದ್ದಾರೆ.
ಆಲ್ರೌಂಡರ್ ರವೀಂದ್ರ ಜಡೇಜ ಈ ಜೆರ್ಸಿ (ರೆಟ್ರೊ ಜಂಪರ್) ಧರಿಸಿದ ಫೋಟೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ “ನೈಂಟೀಸ್ ರಿವೈಂಡ್’ ಎಂಬ ಅಡಿಬರಹವನ್ನೂ ನೀಡಿದ್ದಾರೆ.
ಇದು 90ರ ದಶಕದ ಟೆಸ್ಟ್ ಪಂದ್ಯಗಳಲ್ಲಿ ಭಾರತೀಯ ತಂಡ ಧರಿಸುತ್ತಿದ್ದ ಜೆರ್ಸಿಯ ವಿನ್ಯಾಸವನ್ನೇ ಹೋಲುತ್ತಿದೆ. ಐಸಿಸಿ ಮತ್ತು ಬಿಸಿಸಿಐ ಹೊರತುಪಡಿಸಿ ಬೇರೆ ಯಾವುದೇ ಲಾಂಛನ ಇದರಲ್ಲಿಲ್ಲ.
ಇದನ್ನೂ ಓದಿ :ಪ್ರಯಾಣಿಕ ವಾಹನ ತೆರಿಗೆ ಪಾವತಿಗೆ ವಿನಾಯಿತಿ : ಡಿಸಿಎಂ ಸವದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.