ನಿವೃತ್ತ ನ್ಯಾಯಾಧೀಶ ಕೆ.ವಿ.ವಾಸುದೇವಮೂರ್ತಿ ನಿಧನ
Team Udayavani, May 30, 2021, 10:07 AM IST
ಚಿಕ್ಕಮಗಳೂರು: ಮೊಟ್ಟಮೊದಲು ಕನ್ನಡದಲ್ಲಿ ತೀರ್ಪು ನೀಡಿ ಹೆಗ್ಗಳಿಕೆಯನ್ನು ಪಡೆದುಕೊಂಡಿದ್ದ ನಿವೃತ್ತ ನ್ಯಾಯಾಧೀಶ ಕೆ.ವಿ.ವಾಸುದೇವಮೂರ್ತಿ ನಿಧನರಾಗಿದ್ದಾರೆ.
ತರೀಕೆರೆ ಪಟ್ಟಣದವರಾಗಿದ್ದ ಅವರು, ಪಟ್ಟಣದಲ್ಲಿ ನ್ಯಾಯವಾದಿಗಳಾಗಿ ಸೇವೆ ಸಲ್ಲಿಸಿದ್ದರು. 1971 ರ ಅವಧಿಯಲ್ಲಿ ಪುರಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಬೆಂಗಳೂರಿನಲ್ಲಿ ನೆಲೆಸಿದ್ದ ಅವರು ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ನಿವಾಸದಲ್ಲಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ : 1978ರಲ್ಲಿ ಮುಚ್ಚಲ್ಪಟ್ಟಿದ್ದ ಶಾಲೆಯಲ್ಲಿ 215 ಮಕ್ಕಳ ಪಳೆಯುಳಿಕೆ ಪತ್ತೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.