ನವಿ ಮುಂಬಯಿ ಮನಪಾದಿಂದ ಟೆಂಡರ್‌ ವಿಸ್ತರಣೆ

Team Udayavani, May 30, 2021, 1:09 PM IST

Tender extension

ನವಿ ಮುಂಬಯಿ: ಕೊರೊನಾ ಲಸಿಕೆ ಲಭ್ಯವಿಲ್ಲದ ಕಾರಣ ಮುಂಬಯಿ ಮಹಾನಗರ ಪಾಲಿಕೆಯಂತೆ ಜಾಗತಿಕ ಟೆಂಡರ್‌ ವಿಸ್ತರಣೆ ಮಾಡಲು ನವಿಮುಂಬಯಿ ಮಹಾನಗರ ಪಾಲಿಕೆ ನಿರ್ಧರಿಸಿದೆ.

ಮುಂಬಯಿ ಮನಪಾಗೆ ಟೆಂಡರ್‌ ವಿಸ್ತರಣೆ ಬಳಿಕ ಕೆಲವು ಕಂಪೆನಿಗಳು ಸ್ಪಂದಿಸಿದ್ದು, ಆದ್ದರಿಂದ ನವಿಮುಂಬಯಿ ಮನಪಾವು ಎರಡನೇ ಬಾರಿ ಟೆಂಡರ್‌ ವಿಸ್ತರಣೆ ಮಾಡುವ ನಿರ್ಧಾರ ಕೈಗೊಂಡಿದೆ.ನವಿಮುಂಬಯಿ ಮಹಾನಗರ ಪಾಲಿಕೆ ನಗರದಲ್ಲಿ ಸಾಧ್ಯವಾದಷ್ಟು ನಾಗರಿಕರಿಗೆ ಲಸಿಕೆ ನೀಡಲು ನಿರ್ಧರಿಸಿದೆ.

ಇದಕ್ಕಾಗಿ ಹೆಚ್ಚಿನಸಂಖ್ಯೆಯ ವ್ಯಾಕ್ಸಿನೇಷನ್‌ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಭವಿಷ್ಯದಲ್ಲಿ ಪ್ರತಿ ವಾರ್ಡ್‌ಗಳಲ್ಲಿ ವ್ಯಾಕ್ಸಿನೇ ಷನ್‌ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಮತ್ತು ಪುರಸಭೆ ಶಾಲೆಗ ಳನ್ನು ಈ ಉದ್ದೇಶಕ್ಕಾಗಿ ಬಳಸಲಾ ಗುತ್ತದೆ. ಆದ್ದರಿಂದ ಪುರಸಭೆಯು ಸಿದ್ಧತೆಗಳನ್ನು ಮಾಡಿದ್ದು, ಆದರೆ ಲಸಿಕೆ ಕೊರತೆಯಿಂದ ಇದಕ್ಕೆ ಹಿನ್ನಡೆಯಾಗಿದೆ.

4 ಲಕ್ಷ ಲಸಿಕೆ ಖರೀದಿಪ್ರಸ್ತುತ ಆಡಳಿತವು ಕೇಂದ್ರ ಅಥವಾ ರಾಜ್ಯ ಸರಕಾರದಿಂದ ನೀಡಲಾಗುವ ಲಸಿಕೆಯನ್ನು ಅವಲಂಬಿತವಾಗಿದೆ. ಈ ಸಮಸ್ಯೆಯನ್ನು ಪರಿಹರಿಸಲು, ಪಾಲಿಕೆ 4 ಲಕ್ಷ ಲಸಿಕೆಗಳನ್ನು ಖರೀದಿಸಲು ನಿರ್ಧರಿಸಿದೆ. ಜಾಗತಿಕ ಟೆಂಡರ್‌ ಅನ್ನು ಮೇ 16ರಂದು ಪ್ರಕಟಿಸಲಾಗಿದ್ದು, ಗಡುವು ಮೇ 22 ಆಗಿತ್ತು, ಆದರೆ ಯಾವುದೇ ಕಂಪೆನಿ ಪ್ರತಿಕ್ರಿಯಿಸದ ಹಿನ್ನೆಲೆಯಲ್ಲಿ ಇದನ್ನು 8 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ ಎಂದು ಮಹಾನಗರ ಪಾಲಿಕೆ ತಿಳಿಸಿದೆ.

ಟಾಪ್ ನ್ಯೂಸ್

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-KDP

Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

police

Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.