ಸದ್ಯಕಿಲ್ಲ ಮಾಸ್ಕ್ ನಿಂದ ವಿಮುಕ್ತಿ

Team Udayavani, May 30, 2021, 4:45 PM IST

Freedom from the mask

ಬೆಂಗಳೂರು: ಸಾಂಕ್ರಾಮಿಕ ರೋಗಗಳ ಅಲೆ ಸಾಮಾನ್ಯ. ಈಗತಾನೇ ಕೋವಿಡ್‌ ಎರಡನೇ ಅಲೆ ಇಳಿಮುಖವಾಗುತ್ತಿದೆ. ಮತ್ತೆಮೂರನೇ ಅಲೆ ಬರುವ ಮುನ್ಸೂಚನೆ ಇದೆ.

ಹೀಗಾಗಿ, ಇನ್ನೂಒಂದರಿಂದ ಒಂದೂವರೆ ವರ್ಷ ಜನರಿಗೆ ಮಾಸ್‌Rನಿಂದ ವಿಮುಕ್ತಿ ಇಲ್ಲ ಎಂದು ಐಸಿಎಂಆರ್‌ನಸಲಹೆಗಾರ ಹಾಗೂ ಕೋವಿಡ್‌-19 ತಾಂತ್ರಿಕಸಲಹಾ ಸಮಿತಿ ಸದಸ್ಯ ಡಾ.ವಿ.ರವಿ ಜನತೆಗೆಎಚ್ಚರಿಕೆ ನೀಡಿದರು.ಕರ್ನಾಟಕ ಪತ್ರಕರ್ತೆಯರ ಸಂಘದಿಂದಶನಿವಾರ ಹಮ್ಮಿಕೊಂಡಿದ್ದ ಕೋವಿಡ್‌ ಮೂರನೇಅಲೆ, ಲಸಿಕೆ ಹಾಗೂ ರಕ್ಷಣೆ ಕುರಿತ ವೆಬಿನಾರ್‌ನಲ್ಲಿಮಾತನಾಡಿದ ಅವರು, ಕೋವಿಡ್‌ ಎರಡನೇ ಡೋಸ್‌ಪಡೆದವರು ಮಾಸ್ಕ್ ಧರಿಸುವುದು ಬೇಡ ಎಂದು ಅಮೆರಿಕಾ ಹೇಳಿದೆ.

ನಮ್ಮ ದೇಶದಲ್ಲಿ ಯಾವಾಗ ಮಾಸ್ಕ್ ತೆಗೆಯೋದುಎಂದು ಹಲವರು ಕೇಳುತ್ತಿದ್ದಾರೆ. ನಾವು ಸುರಕ್ಷಿತವಾಗಿಇರಬೇಕಾದರೆ, ನಮ್ಮ ಜೀವ ಉಳಿಯಬೇಕಾದರೆ ಮಾಸ್ಕ್ಧರಿಸುವುದು ಅಗತ್ಯ. ಅಮೆರಿಕಾ ನೀಡಿರುವ ಹೇಳಿಕೆ ತಪ್ಪು.ಆ ತಪ್ಪನ್ನು ನಾವು ಮಾಡುವುದು ಬೇಡ. ಲಸಿಕೆಗಿಂತ ಉತ್ತಮಮಾಸ್ಕ್ ಧರಿಸುವುದು ಎಂದು ಸಲಹೆ ನೀಡಿದರು.

ಚಿಕ್ಕಮಕ್ಕಳಿಗೂ ಕೊರೊನಾ ಸೋಂಕು ಹರಡುತ್ತಿದೆ.ದೇಶದಲ್ಲಿರುವ ಸುಮಾರು 30 ಕೋಟಿ ಮಕ್ಕಳಲ್ಲಿಕೇವಲ ಶೇ.1 ರಷ್ಟು ಮಕ್ಕಳಿಗೆ ಸೋಂಕು ಬಂದರೆನಿಭಾಯಿಸಲು ಸೂಕ್ತ ವ್ಯವಸ್ಥೆ ಇಲ್ಲ. ಅವರಿಗೆ ಚಿಕಿತ್ಸೆನೀಡಲು ವೈದ್ಯಕೀಯ ಸೌಲಭ್ಯ ಕೊರತೆಉಂಟಾಗಬಹುದು. ಸೋಂಕು ದೃಢವಾದಮಕ್ಕಳಲ್ಲಿ ಆಕ್ಟಿವಿಟಿ ಕಡಿಮೆಯಾಗುತ್ತದೆ. ಕೆಲವರಲ್ಲಿಜ್ವರ ಕಾಣಿಸುತ್ತದೆ. ಸ್ವಲ್ಪ ದೊಡ್ಡ ಮಕ್ಕಳಿಗೆ ಹೊಟ್ಟೆನೋವು ಉಂಟಾಗಬಹದು. ತಕ್ಷಣ ಚಿಕಿತ್ಸೆ ಕೊಡಿಸಬೇಕುಎಂದರು.

ಸಾಂಕ್ರಾಮಿಕ ರೋಗಗಳ ಅಲೆ ಸಾಮಾನ್ಯ.ಅಮೆರಿಕಾದಲ್ಲಿ ಈಗಾಗಲೇ 4ನೇ ಅಲೆ ಪ್ರಾರಂಭವಾಗಿದೆ.ಯಾರಿಂದಲೂ ಅಲೆ ತಡೆಯಲು ಸಾಧ್ಯವಿಲ್ಲ. ಮುಂದೆಯಾವ ಸೋಂಕಿನ ತಳಿ ಬರುತ್ತದೆ ಗೊತ್ತಿಲ್ಲ. ನಮ್ಮ ಸಿದ್ಧತೆನಾವು ಮಾಡಿಕೊಳ್ಳಬೇಕು ಎಂದು ಹೇಳಿದರು. ಸಂಘದಅಧ್ಯಕ್ಷೆ ಶಾಂತಲಾ ಧರ್ಮರಾಜ್‌ ಸಂವಾದ ನಡೆಸಿಕೊಟ್ಟರು.

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.