ಧರ್ಮಸ್ಥಳ ಸಂಸ್ಥೆಯಿಂದ ವೈದ್ಯಕೀಯ ಉಪಕರಣ

Team Udayavani, May 30, 2021, 4:53 PM IST

Medical Equipment from Dharmasthala Institute

ಬೆಂಗಳೂರು: ಕೋವಿಡ್‌ ಸಂದರ್ಭದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಡಾ.ಡಿ.ವೀರೇಂದ್ರ ಹೆಗ್ಗಡೆಯವರು ಇಡೀರಾಜ್ಯದಲ್ಲಿ ಒಳ್ಳೆಯ ಕೆಲಸ ಮಾಡುತ್ತಿದ್ದು,ಉಳಿದ ಸ್ವಾಮೀಜಿಗಳು ಇದೇ ರೀತಿಯಕಾರ್ಯಕ್ಕೆ ಮುಂದಾದರೆ ಹೆಚ್ಚಿನ ಅರ್ಥಬರುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಶ್ರೀಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿಯೋಜನೆ ವತಿ ಯಿಂದ ಮೊದಲ ಕಂತಿನಲ್ಲಿ300 ಆಕ್ಸಿಜನ್‌ ಕಾನ್ಸನೆóàಟರ್‌ಗಳು, 20 ವೆಂಟಿಲೇಟರ್‌ಗಳು ಹಾಗೂ ಹೈ- ಫೋ› ಯಂತ್ರಗಳನ್ನು ಕಾವೇರಿ’ ನಿವಾಸದಲ್ಲಿ ಶನಿವಾರಸ್ವೀಕರಿಸಿ ಸಾಂಕೇತಿಕವಾಗಿ ಹಸ್ತಾಂತರಿಸಿದಬಳಿಕ ಮಾತನಾಡಿದರು. ಧರ್ಮಸ್ಥಳದಧರ್ಮಾ ಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಅವರು ಕೋವಿಡ್‌ ಸಂದರ್ಭದಲ್ಲಿ ಇಡೀರಾಜ್ಯದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ.

ಹಾಗೆಯೇ ಬೆಂಗ ಳೂರಿಗೂ ಹಲವುವೈದ್ಯಕೀಯ ಉಪಕರಣ ಗಳನ್ನು ಕಳುಹಿಸಿಕೊಟ್ಟಿದ್ದು, ರಾಜ್ಯದ ಜನತೆ ಪರವಾಗಿ ಅವರಿಗೆಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.ಕೋವಿಡ್‌ ಸಂದರ್ಭದಲ್ಲಿ ವೀರೇಂದ್ರಹೆಗ್ಗಡೆಯವರು ಕೈಗೊಂಡಿರುವ ಕಾರ್ಯಗಳಮಾದರಿಯÇÉೇ ಇತರೆ ಸ್ವಾಮೀಜಿಗಳು ಮಾಡಿದರೆ ಬಹಳಷ್ಟು ಅರ್ಥ ಬರುತ್ತದೆ. ಕಾಗಿನೆಲೆಮಠದ ಶ್ರೀಗಳು, ಸುತ್ತೂರು ಶ್ರೀಗಳು,ಆದಿಚುಂಚನಗಿರಿ ಮಠದ ಶ್ರೀಗಳು, ಉಳಿದಶ್ರೀಗಳು ಇದೇ ರೀತಿಯ ಕಾರ್ಯ ದಲ್ಲಿತೊಡಗಿಸಿಕೊಂಡಿದ್ದು, ಎಲ್ಲರಿಗೂ ಅಭಿನಂ ದನೆಸಲ್ಲಿಸಲಾಗುವುದು ಎಂದು ತಿಳಿಸಿದರು.ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜ ನೆಯ ಸಿಇಒ ಡಾ.ಎಚ್‌.ಎಲ್ ಮಂಜು ನಾಥ್‌, ಕೋವಿಡ್‌ ಪರಿಸ್ಥಿತಿಯನ್ನುಮುಖ್ಯ ಮಂತ್ರಿಗಳು ಬಹಳ ಉತ್ತಮವಾಗಿನಿರ್ವ ಹಣೆ ಮಾಡುತ್ತಿದ್ದಾರೆ ಎಂದು ಶ್ರೀಕ್ಷೇತ್ರಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ತಿಳಿಸಿದ್ದಾರೆ.

ಒಂದೂ ವರೆ ತಿಂಗಳಿನಿಂದ ಕ್ಷೇತ್ರವು ಕೋವಿಡ್‌ಸಂಬಂ ಧಿತ ಹಲವು ಕೆಲಸಗಳ ಮೂಲಕ ಸರ್ಕಾರಕ್ಕೆ ಬೆಂಬಲವಾಗಿ ಕಾರ್ಯ ನಿರ್ವಹಿಸುತ್ತಿದೆಎಂದು ಹೇಳಿದರು. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ನೆಲಮಂಗಲತಾಲೂಕು ವೈದ್ಯಾಧಿಕಾರಿ ಡಾ.ಹರೀಶ್‌ಕುಮಾರ್‌ ಅವರಿಗೆ ಸಾಂಕೇತಿಕವಾಗಿ ಉಪಕರಣ ವನ್ನು ಹಸ್ತಾಂತರಿಸಿದರು. ಶ್ರೀಕ್ಷೇತ್ರಧರ್ಮ ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಪ್ರಾದೇಶಿಕ ನಿರ್ದೇಶಕ ಎಂ.ಸೀನಪ್ಪ, ಅಖೀಲಕನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷರಾಮಸ್ವಾಮಿ ಇದ್ದರು.

ಟಾಪ್ ನ್ಯೂಸ್

Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ

Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ

LignoSat: ಮರದಿಂದ ತಯಾರಿಸಿದ ವಿಶ್ವದ ಮೊದಲ ಉಪಗ್ರಹ ಉಡಾವಣೆ!

LignoSat: ಮರದಿಂದ ತಯಾರಿಸಿದ ವಿಶ್ವದ ಮೊದಲ ಉಪಗ್ರಹ ಉಡಾವಣೆ!

ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !

ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !

Supreme Court upheld the validity of the UP Madarsa Act

Madarsa Act: ಯುಪಿ ಮದರಸಾ ಕಾಯ್ದೆ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ

Come to Bangalore and debate with me: Kharge challenges PM Modi

Kharge: ಬೆಂಗಳೂರಿಗೆ ಬಂದು ನನ್ನ ಜತೆ ಚರ್ಚೆಗೆ ನಿಲ್ಲಿ: ಪ್ರಧಾನಿ ಮೋದಿಗೆ ಖರ್ಗೆ ಸವಾಲು

IPL Mega Auction: 24th and 25th IPL auction in Jeddah

IPL Mega Auction: ನ.24 ಮತ್ತು 25 ಜೆಡ್ಡಾದಲ್ಲಿ ಐಪಿಎಲ್‌ ಹರಾಜು

Did Adani try to meet Rahul during UPA?

Gautam Adani: ಯುಪಿಎ ಅವಧಿಯಲ್ಲಿ ರಾಹುಲ್‌ ಭೇಟಿಗೆ ಯತ್ನಿಸಿದ್ದರೇ ಅದಾನಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ! 

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ

Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ

LignoSat: ಮರದಿಂದ ತಯಾರಿಸಿದ ವಿಶ್ವದ ಮೊದಲ ಉಪಗ್ರಹ ಉಡಾವಣೆ!

LignoSat: ಮರದಿಂದ ತಯಾರಿಸಿದ ವಿಶ್ವದ ಮೊದಲ ಉಪಗ್ರಹ ಉಡಾವಣೆ!

ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !

ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !

Supreme Court upheld the validity of the UP Madarsa Act

Madarsa Act: ಯುಪಿ ಮದರಸಾ ಕಾಯ್ದೆ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ

Come to Bangalore and debate with me: Kharge challenges PM Modi

Kharge: ಬೆಂಗಳೂರಿಗೆ ಬಂದು ನನ್ನ ಜತೆ ಚರ್ಚೆಗೆ ನಿಲ್ಲಿ: ಪ್ರಧಾನಿ ಮೋದಿಗೆ ಖರ್ಗೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.