ತವರಿನ ಟೆನಿಸ್ ಪ್ರಶಸ್ತಿ ಗೆದ್ದ ನೊವಾಕ್ ಜೊಕೋವಿಕ್
Team Udayavani, May 31, 2021, 12:28 AM IST
ಬೆಲ್‌ಗ್ರೇಡ್ (ಸರ್ಬಿಯಾ) : ನೊವಾಕ್ ಜೊಕೋವಿಕ್ ತವರಿನ “ಬೆಲ್‌ಗ್ರೇಡ್ ಓಪನ್’ ಟೆನಿಸ್ ಪ್ರಶಸ್ತಿ ಜಯಿಸಿದ್ದಾರೆ.
ಫೈನಲ್‌ನಲ್ಲಿ ಅವರು 255ರಷ್ಟು ಕೆಳ ರ್‍ಯಾಂಕಿಂಗ್‌ನ ಸ್ಲೊವಾಕಿಯನ್ ಆಟಗಾರ ಅಲೆಕ್ಸ್ ಮಾಲ್‌ಕ್ಯಾನ್ ವಿರುದ್ಧ 6-4, 6-3 ಅಂತರದ ಜಯ ಸಾಧಿಸಿದರು. ಇದು ಜೊಕೋ ಅವರ ಟೆನಿಸ್ ಬಾಳ್ವೆಯ 83ನೇ ಎಟಿಪಿ ಪ್ರಶಸ್ತಿಯಾಗಿದೆ.
ಜೊಕೋವಿಕ್ ಮಂಗಳವಾರ ಫ್ರೆಂಚ್ ಓಪನ್ ಅಭಿಯಾನ ಆರಂಭಿಸಲಿದ್ದು, ಮೊದಲ ಸುತ್ತಿನಲ್ಲಿ ಅಮೆರಿಕದ ಟೆನ್ನಿಸ್ ಸ್ಯಾಂಡ್‌ಗ್ರೆನ್ ಅವರನ್ನು ಎದುರಿಸಲಿದ್ದಾರೆ.
ಇದನ್ನೂ ಓದಿ :ಐಪಿಎಲ್‌ಗಾಗಿ ಕೆರಿಬಿಯನ್ ಲೀಗ್‌ನಲ್ಲಿ ಬದಲಾವಣೆ? WIC ಮಂಡಳಿಗೆ ಬಿಸಿಸಿಐ ಮನವಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
MUST WATCH
ಹೊಸ ಸೇರ್ಪಡೆ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.