ಪ್ರಸಕ್ತ ವರ್ಷದ ಮುಂಗಾರು ಸ್ವಲ್ಪ ವಿಳಂಬ?
Team Udayavani, May 31, 2021, 7:10 AM IST
ಹೊಸದಿಲ್ಲಿ : ಪ್ರಸಕ್ತ ವರ್ಷದ ಮುಂಗಾರು ಜೂ. 3ರಂದು ಕೇರಳವನ್ನು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ)ಯ ಮಹಾನಿರ್ದೇಶಕ ಎಂ. ಮೊಹಾಪಾತ್ರಾ ಹೇಳಿದ್ದಾರೆ.
ಕರ್ನಾಟಕ ಕರಾವಳಿಯಾಚೆ ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುವ ಪರಿಸ್ಥಿತಿ ಇದೆ. ಇದರಿಂದ ಮಳೆಯ ಮಾರುತಗಳು ಪ್ರಬಲಗೊಳ್ಳಲು ವಿಳಂಬವಾಗುತ್ತಿದೆ. ಮುಂಗಾರು ಜೂ. 1ರ ಬಳಿಕ ನಿಧಾನವಾಗಿ ಕೇರಳಕ್ಕೆ ಪ್ರವೇಶ ಪಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಈ ಹಿಂದೆ ಮೇ 31ಕ್ಕೆ ಮುಂಗಾರು ಮಾರುತ ಕೇರಳ ಪ್ರವೇಶಿಸಲಿದೆ ಎಂದು ಐಎಂಡಿ ಹೇಳಿತ್ತು. ಈ ಮಧ್ಯೆ, ಈಗಾಗಲೇ ಮುಂಗಾರು ಮಾರುತ ಕೇರಳ ಪ್ರವೇಶಿಸಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರತಿಪಾದಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.