ಬ್ಲ್ಯಾಕ್ ಫಂಗಸ್ : ಉಡುಪಿಯಲ್ಲಿ ಒಂದು ಪ್ರಕರಣ ಪತ್ತೆ ; ದ.ಕ.: ಇಲ್ಲ
Team Udayavani, May 31, 2021, 2:59 AM IST
ಉಡುಪಿ : ಜಿಲ್ಲೆಯಲ್ಲಿ ರವಿವಾರ ಒಂದು ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆಯಾಗಿದೆ. ಕಡೆಕಾರ್ ಮೂಲದ 54 ವರ್ಷದ ವ್ಯಕ್ತಿಯಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದ್ದು, ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿನ 14 ಪ್ರಕರಣದಲ್ಲಿ 10 ಪ್ರಕರಣ ಸಕ್ರಿಯವಾಗಿದೆ.
ದ.ಕ.: ಪತ್ತೆ ಆಗಿಲ್ಲ
ಮಂಗಳೂರು: ಜಿಲ್ಲೆಯಲ್ಲಿ ಯಾವುದೇ ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆಯಾಗಿಲ್ಲ. ಜಿಲ್ಲೆಯಲ್ಲಿ ಪ್ರಸ್ತುತ 9 ಬ್ಲ್ಯಾಕ್ ಫಂಗಸ್ ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.