ಸಂಕಷ್ಟದಲ್ಲಿರುವ ಕುಟುಂಬಕ್ಕೆ ಸಿಗಲಿದೆ ಈ ಪಿಂಚಣಿ ಯೋಜನೆ : ಸಂಪೂರ್ಣ ಮಾಹಿತಿ ಇಲ್ಲಿದೆ.


Team Udayavani, May 31, 2021, 3:27 PM IST

esicexplained-esic-benefits-under-pension-scheme-for-covid-hit-families

ನವ ದೆಹಲಿ : ಕಳೆದ ಒಂದು ಒಂದುವರ ವರ್ಷದಿಂದ ಇಡೀ ದೇಸ ಕೋವಿಡ್ ಸೋಂಕಿನ ಸಂಕಷ್ಟಕ್ಕೆ ಸಿಲುಕಿದೆ. ಆರ್ಥಿಕ ಸಂಕಷ್ಟದಲ್ಲಿ ಜನರು ಪರದಾಡುತ್ತಿದ್ದಾರೆ. ಕುಟುಂಬದಲ್ಲಿ ಒಬ್ಬರನ್ನೇ ಜೀವನಾಧಾರವಾಗಿ ಅವಲಂಭಿಸಿ ಇದ್ದ ಕುಟುಂಬಗಳು ಇಂದು ಕೋವಿಡ್ ನ ಕಾರಣದಿಂದಾಗಿ ಆಸರೆಯನ್ನೇ ಕಳೆದುಕೊಂಡಿದೆ. ಇಂತಹ ಕುಟುಂಬಳಿಗೆ ಸರ್ಕಾರ ಪರಿಕಹಾರ ಧನ ಒದಗಿಸುತ್ತಿದೆ.  ಇನ್ನೊಂದೆಡೆ ಎಂಪ್ಲಾಯಿಸ್ ಪ್ರಾವಿಡೆಂಟ್ ಫಂಡ್ ಆರ್ಗನೈಸೇಶನ್ ಕೂಡ ಹೀಗೆ ಕಷ್ಟದಲ್ಲಿರುವ ಕುಟುಂಬಕ್ಕೆ ಸಹಾಯದ ಹಸ್ತ ಚಾಚಲು ಮುಂದ ಬಂದಿದೆ.

ಇಂತಹ ಕುಟುಂಬಗಳಿಗೆ ಸಹಾಯ ವನ್ನು ಮಾಡುವ ಉದ್ದೇಶದಿಂದ ಎಂಪ್ಲಾಯಿಸ್ ಪ್ರಾವಿಡೆಂಟ್ ಫಂಡ್  ಆರ್ಗನೈಸೇಶನ್ ತನ್ನ ಪಿಂಚಣಿ ಯೋಜನೆಯಲ್ಲಿ ಬದಲಾವಣೆಯನ್ನು ತಂದಿದೆ. ಇದರಿಂದ ಎಂಪ್ಲಾಯಿಸ್ ಸ್ಟೇಟ್ ಇನ್ಸೂರೆನ್ಸ್ ಕಾರ್ಪೋರೇಶನ್ ನ ಎಲ್ಲ ನೊಂದಾಯಿತ ಇಲಾಖೆಗಳಿಗೆ ಪಿಂಚಣಿ ಯೋಜನೆಯ ಲಾಭ ಸಿಗಲಿದೆ. ಇದಲ್ಲದೆ  ಇಡಿಎಲ್ಐ (ಎಂಪ್ಲಾಯಿಸ್ ಡೆಪೊಸಿಟ್ ಲಿಂಕ್ಡ್ ಇನ್ಸುರೆನ್ಸ್)  ಹಾಗೂ  ಎಂಪ್ಲಾಯಿಸ್ ಪ್ರಾವಿಡೆಂಟ್ ಫಂಡ್   ಆರ್ಗನೈಸೇಶನ್  ಲಾಭವೂ ಕೂಡ ಸಿಗುತ್ತದೆ.

ಇದನ್ನೂ ಓದಿ : ನಟ ಮಹೇಶ್ ಬಾಬು ಅವರಿಂದ ಬರಿಪಲೇಮ್ ಗ್ರಾಮಸ್ಥರಿಗೆ ಉಚಿತ ಕೋವಿಡ್ ಲಸಿಕೆ

ಇಎಸ್ಐಸಿ(ಕಾರ್ಮಿಕರ ರಾಜ್ಯ ವಿಮಾ ನಿಗಮ) ನಿಯಮಗಳ ಪ್ರಕಾರ ಪಿಂಚಣಿಯಲ್ಲಿ ನಲ್ಲಿ ದಿನ ಸಂಬಳದ  ಶೇಕಡಾ. 90 ರಷ್ಟು ಹಣವನ್ನು ಅವಲಂಭಿತರಿಗೆ ಸಿಗಲಿದೆ. ಒಂದು ವೇಳೆ ಕುಟುಂಬದ ದುಡಿಯುತ್ತಿರುವ ಅಥವಾ ಕುಟುಂಬಕ್ಕೆ ಆಸರೆಯಂತಿದ್ದ  ವ್ಯಕ್ತಿ ಕೋವಿಡ್  ಸೋಂಕಿನಿಂದ ಮೃತಪಟ್ಟಿದ್ದರೆ, ಈ ನಿಯಮ ಮಾರ್ಚ್ 24, 2020 ರಿಂದ 24 ಮಾರ್ಚ್ 2022 ರವರೆಗಿನ ಸಾವು ಪ್ರಕರಣಗಳಿಗೆ ಅನ್ವಯಿಸಲಿದೆ. ಈ ಪ್ರಸ್ತಾವನೆಯ ಮೇಲೆ ಕಾರ್ಮಿಕ ಸಚಿವಾಲಯ  ಸತತವಾಗಿ ಕಾರ್ಯನಿರ್ವಹಿಸುತ್ತಿದೆ.

ಇಪಿಎಫ್ಒ ಹಾಗೂ ಇಡಿಎಲ್ಐ  ಯೋಜನೆಯ ಅಡಿ ಇದುವರೆಗೆ ಮೃತಪಟ್ಟವರ ಕುಟುಂಬ ಸದಸ್ಯರಿಗೆ 6 ಲಕ್ಷ ರೂ. ನೀಡಲಾಗುತ್ತಿತ್ತು. ಇದೀಗ ಈ ಹಣವನ್ನು 7 ಲಕ್ಷ ರೂ.ಗಳಿಗೆ ಏರಿಸಲಾಗಿದೆ. ಕಳೆದ ವರ್ಷದ ಫೆಬ್ರವರಿಯಿಂದ ಮುಂದಿನ ಮೂರು ವರ್ಷಗಳವರೆಗೆ ಈ ನಿಯಮ ಜಾರಿಯಲ್ಲಿರಲಿದೆ. ಇದರ ಅಡಿ ಕನಿಷ್ಠ ಅಂದರೆ ರೂ.2.5 ಲಕ್ಷ ರೂ.ಗಳು ಸಿಗಲಿವೆ.

ಇದನ್ನೂ ಓದಿ : ಸಂಘಗಳಲ್ಲಿ ಪಡೆದ ಸಾಲದ ಪೂರ್ತಿಬಾಕಿ ಕಟ್ಟಬೇಕು ಎಂಬ ಆದೇಶ ಹಿಂಪಡೆಯುವಂತೆ ಸಿದ್ದರಾಮಯ್ಯ ಆಗ್ರಹ

ಟಾಪ್ ನ್ಯೂಸ್

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

1-digi

‘DigiLocker’; ಕ್ಲೇಮ್‌ ಮಾಡದ ಹೂಡಿಕೆಗೆ ಪರಿಹಾರ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.