ತರೀಕೆರೆ: ವೈದ್ಯರ ಮೇಲೆ ಅಪರಿಚಿತರಿಂದ ಹಲ್ಲೆ, ಆಸ್ಪತ್ರೆಗೆ ದಾಖಲು
Team Udayavani, May 31, 2021, 4:44 PM IST
ಚಿಕ್ಕಮಗಳೂರು: ಪಟ್ಟಣದ ಬಸವೇಶ್ವರ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ದೀಪಕ್ ಮೇಲೆ ಅಪರಿಚಿತರು ಹಲ್ಲೆ ನಡೆಸಿರುವ ಘಟನೆ ಸೋಮವಾರ ಮಧ್ಯಾಹ್ನದ ವೇಳೆ ನಡೆದಿದೆ.
ಬೆಳಿಗ್ಗೆ ಆಸ್ಪತ್ರೆಗೆ ಬಂದಿದ್ದ ವೈದ್ಯ ದೀಪಕ್ ಮಧ್ಯಾಹ್ನ ಊಟಕ್ಕೆ ಮನೆಗೆ ತೆರಳುತ್ತಿದ್ದಾಗ ಪಟ್ಟಣದ ಕಮರ್ಷಿಯಲ್ ಟ್ಯಾಕ್ಸ್ ಆಫೀಸ್ ಹತ್ತಿರದ ನಿರ್ಜನ ಪ್ರದೇಶದಲ್ಲಿ ಯಾರೋ ಅಪರಿಚಿತರು ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಸೈಕಲ್ ಗೂ ಹಾನಿ ಮಾಡಿದ್ದಾರೆ.
ಇದನ್ನೂ ಓದಿ:ತಯಾರಿಕೆ ಕಂಪನಿಗಳಿಂದಲೇ ಲಸಿಕೆ ನೇರ ಖರೀದಿ ಎಂದ ಡಾ.ಸಿ.ಎನ್.ಅಶ್ವತ್ಥನಾರಾಯಣ
ಗಂಭೀರವಾಗಿ ಗಾಯಗೊಂಡಿದ್ದ ವೈದ್ಯ ದೀಪಕ್ ಅವರಿಗೆ ಪಟ್ಟಣ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.