5ಜಿ ತಂತ್ರಜ್ಞಾನದ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ನಟಿ ಜ್ಯೂಹಿ ಚಾವ್ಲಾ


Team Udayavani, May 31, 2021, 5:11 PM IST

11133

ದೆಹಲಿ:  ನೂತನ 5ಜಿ ತಂತ್ರಜ್ಞಾನಕ್ಕಾಗಿ ಟೆಲಿಕಾಂ ಸಂಸ್ಥೆಗಳು ಮುಗಿಬಿದ್ದಿರುವಂತೆಯೇ ಇತ್ತ ಬಾಲಿವುಡ್ ನಟಿ ಜ್ಯೂಹಿ ಚಾವ್ಲಾ ಮಾತ್ರ ಈ ತಂತ್ರಜ್ಞಾನ ವಿರುದ್ಧ ದೆಹಲಿ ಹೈಕೋರ್ಟ್ ಕದ ತಟ್ಟಿದ್ದಾರೆ.

ವಿಕಿರಣ ಜಾಗೃತಿ ಅಭಿಯಾನದ ಕಾರ್ಯಕರ್ತೆ ಕೂಡ ಆಗಿರುವ ಜೂಹಿ ಚಾವ್ಲಾಇಂದು ( ಮೇ.31) ತಮ್ಮ ವಕೀಲೆ ದೀಪಕ್ ಖೊಸ್ಲಾ ಮೂಲಕ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಒಂದು ಟೆಲಿಕಾಂ ಸಂಸ್ಥೆಗಳು 5ಜಿ ತಂತ್ರಜ್ಞಾನವನ್ನು ಆರಂಭಿಸಿದರೆ  ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ದಿನದ 24 ಗಂಟೆಯಂತೆ ವರ್ಷದ 364 ದಿನವೂ ವಿಕಿರಣಗಳು ಹೊರಸೂಸಿವೆಯಿಂದ ಭೂಮಿ ಮೇಲಿನ ಜೀವರಾಶಿಗಳಿಗೆ ಅಪಾಯವಾಗಲಿದೆ.

ಭೂಮಿ ಮೇಲೆ ಯಾವುದೇ ವ್ಯಕ್ತಿ, ಪ್ರಾಣಿ, ಪಕ್ಷಿ, ಕೀಟ ಮತ್ತು ಸಸ್ಯ ವರ್ಗವು ತೊಂದರೆಗೆ ಸಿಲುಕಲಿದೆ.  ಮಾನವ ಆರೋಗ್ಯದ ಮೇಲೆ ರೇಡಿಯೊ ಫ್ರೀಕ್ವೆನ್ಸಿಯ ವಿಕಿರಣದಿಂದ ಆಗುವ ಸಂಭಾವ್ಯ ಹಾನಿಕಾರಕ ಪರಿಣಾಮಗಳ ಬಗ್ಗೆ ವಿಶ್ಲೇಷಿಸದೇ 5ಜಿ ಮೊಬೈಲ್ ತಂತ್ರಜ್ಞಾನವನ್ನು ಅನುಷ್ಠಾನಗೊಳಿಸಬಾರದು ಎಂದು ತಮ್ಮ ಅರ್ಜಿ ಮೂಲಕ ಕೇಳಿಕೊಂಡಿದ್ದಾರೆ.

ಜ್ಯೂಹಿ ಚಾವ್ಲಾ ಅವರ ಅರ್ಜಿಯು ನ್ಯಾಯಾಧೀಶ ಸಿ ಹರಿಚಂದ್ರ ಅವರ ಪೀಠ ಸ್ವೀಕರಿಸಿದ್ದು, ಜೂನ್ 2 ರಂದು ಇದರ ವಿಚಾರಣೆ ನಡೆಯಲಿದೆ.

ಇನ್ನು 5ಜಿ ಮೊಬೈಲ್ ತಂತ್ರಜ್ಞಾನದ ವಿರುದ್ಧ ಜ್ಯೂಹಿ ಚಾವ್ಲಾ ಅವರ ಹೋರಾಟ ನಿರಂತರವಾಗಿ ನಡೆದುಕೊಂಡು ಬಂದಿದೆ. ಅವರು 2018 ರಲ್ಲಿ ಮಹಾರಾಷ್ಟ್ರ ರಾಜ್ಯದ ಅಂದಿನ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಪತ್ರ ಬರೆದು, ಮೊಬೈಲ್ ಟವರ್ ಆಂಟೆನಾಗಳಿಂದ ಹಾಗೂ ವೈ ಫೈ ಹಾಟ್‌ಸ್ಪಾಟ್‌ಗಳ ಎಲೆಕ್ಟ್ರೋ ಮ್ಯಾಗ್ನಟಿಕ್ ರೇಡಿಯೇಷನ್ (ಇಎಂಎಫ್) ಆರೋಗ್ಯದ ಮೇಲೆ ಬೀರಬಹುದಾದ ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿದ್ದರು.

ಟಾಪ್ ನ್ಯೂಸ್

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

car-parkala

ಕಾಸರಗೋಡು: ಬೈಕ್‌ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.