ಸಿಂಪಲ್ ಬಿಳಿ ಕಡಲೆ ಉಪ್ಪುಕಾರಿ
Team Udayavani, May 31, 2021, 5:46 PM IST
ಬೇಕಾಗುವ ಸಾಮಗ್ರಿಗಳು: 250 ಗ್ರಾಂ ಬಿಳಿಕಡಲೆ, 1 ಸ್ಪೂನ್ ಎಣ್ಣೆ, 1 ಟೀ ಚಮಚ ಸಾಸಿವೆ,1 ಟೀ ಚಮಚ ಸಕ್ಕರೆ, 2 ಟೇಬಲ್ ಚಮಚ ಕೊಬ್ಬರಿತುರಿ, 2 ಒಣ ಮೆಣಸು, ಚಿಟಿಕೆ ಅರಿಶಿನಪುಡಿ, ಚಿಟಿಕೆ ಹಿಂಗಿನ ಪುಡಿ, ಸ್ವಲ್ಪ ಕರಿಬೇವಿನಸೊಪ್ಪು, ರುಚಿಗೆ ತಕ್ಕಷ್ಟು ಉಪ್ಪು.
ಮಾಡುವ ವಿಧಾನ: ಮೊದಲು ಕಡಲೆಬೆಳೆಯನ್ನು ಬೇಯಿಸಿ ಇಟ್ಟುಕೊಳ್ಳಿ. ನಂತರ ಸ್ಟವ್‌ಮೇಲೆ ದಪ್ಪ ತಳದ ಬಾಣಲೆ ಇಟ್ಟು ಎಣ್ಣೆ ಹಾಕಿ ಬಿಸಿಮಾಡಿ. ಅದಕ್ಕೆ ಸಾಸಿವೆ, ಕರಿಬೇವಿನ ಸೊಪ್ಪು,ಮೆಣಸು ಹಾಕಿ ಒಗ್ಗರಣೆ ಕೊಡಿ. ಈಗ ಅರಿಶಿನಪುಡಿ ಮತ್ತು ಹಿಂಗು ಹಾಕಿ. ಈ ಮಿಶ್ರಣಕ್ಕೆಬೇಯಿಸಿಟ್ಟ ಬಿಳಿ ಕಡಲೆ ಮತ್ತು ಉಪ್ಪು ಹಾಕಿಚೆನ್ನಾಗಿ ಮಿಕ್ಸ್ ಮಾಡಿ 2 ನಿಮಿಷ ಮುಚ್ಚಳ ಮುಚ್ಚಿಟ್ಟರೆ ಉಪ್ಪುಕಾರಿ ರೆಡಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.