ಜಿಲ್ಲೆಯಲ್ಲಿ ಕಡಿಮೆ ಕೊರೊನಾ ಪರೀಕ್ಷೆ; ಸೋಂಕಿತರೂ ಇಳಿಕೆ


Team Udayavani, May 31, 2021, 6:04 PM IST

covid news

ಚಾಮರಾಜನಗರ: “ಜಿಲ್ಲೆಯಲ್ಲಿ ಮೇ 17ರಿಂದಕೋವಿಡ್‌ ಪರೀಕ್ಷೆಗಳನ್ನು ಏಕಾಏಕಿ ಕಡಿಮೆಮಾಡಲಾಗುತ್ತಿದ್ದು ಇದರಿಂದಾಗಿ ಪ್ರಕರಣಗಳಸಂಖ್ಯೆಯೂ ಕಡಿಮೆ ವರದಿಯಾಗುತ್ತಿದೆ. ಹೀಗಾಗಿಮೇಲ್ನೋಟಕ್ಕೆ ಜನ ಜಿಲ್ಲೆಯಲ್ಲಿ ಕೋವಿಡ್‌ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ ಎಂದುಭಾವಿಸುವುದು ತಪ್ಪು’.!8-10 ದಿನಗಳ ಹಿಂದಿನವರೆಗೂ ಜಿಲ್ಲೆಯಲ್ಲಿ ದಿನಕ್ಕೆಸರಾಸರಿ 2000 ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲಾಗುತ್ತಿತ್ತು.

ಆಗ ಪ್ರತಿನಿತ್ಯ ಸರಾಸರಿ 500ರಿಂದ 600 ಪ್ರಕರಣ ವರದಿಯಾಗುತ್ತಿದ್ದವು. ಆದರೆ,ಕಳೆದ 10 ದಿನಗಳಿಂದ ಪ್ರತಿದಿನ 1000 ದಿಂದ 1200ಪರೀಕ್ಷೆ ನಡೆಸಲಾಗುತ್ತಿದೆ. ಹೀಗಾಗಿ ಪ್ರತಿದಿನ 300ರಿಂದ 400 ಪ್ರಕರಣಗಳಷ್ಟೇ ವರದಿಯಾಗುತ್ತಿವೆ.ಮೇ ತಿಂಗಳ ಆರಂಭದಲ್ಲಿ 2000 ದಷ್ಟು ಮಾದರಿಗಳನ್ನು ಪರೀಕ್ಷಿಸಲಾಗುತ್ತಿತ್ತು. ಮೇ 3ರಂದು 1974ಮಾದರಿ ಪರೀಕ್ಷೆ ಮಾಡಿದಾಗ, 726 ಪಾಸಿಟಿವ್‌ಬಂದಿತ್ತು. ಮೇ 5ರಂದು 1882 ಪರೀಕ್ಷೆಗೆ 553ಪಾಸಿಟಿವ್‌ ಆಗಿತ್ತು. ಮೇ 7 ರಂದು 2220 ಮಾದರಿ ಪರೀಕ್ಷಿಸಲಾಗಿ, 611 ಪಾಸಿಟಿವ್‌ ಬಂದಿದ್ದವು.

ಮೇ8ರಂದು 667 ಪ್ರಕರಣ ವರದಿಯಾಗಿದ್ದವು, ಅಂದಿನಪರೀಕ್ಷೆಗಳ ಸಂಖ್ಯೆ 1819. ಮೇ 10ರಂದು 669ಪ್ರಕರಣ ಪತ್ತೆಯಾಗಿದ್ದವು. ಅಂದು ಮಾಡಿದ್ದ ಪರೀಕ್ಷೆ2286. ಮೇ 13ರಂದು 799 ಮಂದಿಗೆ ಪಾಸಿಟಿವ್‌ಆಗಿತ್ತು. ಅಂದು ಪರೀಕ್ಷಿಸಿದ ಮಾದರಿಗಳ ಸಂಖ್ಯೆ1678 ಆಗಿತ್ತು.ಮೇ 15ರಂದು ದಾಖಲೆ ಪ್ರಮಾಣದಲ್ಲಿ ಅಂದರೆ2842 ಪರೀಕ್ಷೆ ನಡೆಸಲಾಗಿತ್ತು. ಅದರಲ್ಲಿ 535ಪ್ರಕರಣ ಪಾಸಿಟಿವ್‌ ಆಗಿದ್ದವು. ಮೇ 16 ರಂದು2186 ಪರೀಕ್ಷೆ ನಡೆಸಲಾಗಿತ್ತು.

ಅಂದು 444 ಪ್ರಕರಣಪಾಸಿಟಿವ್‌ ಆಗಿದ್ದವು.ಈ ಅಂಕಿ ಅಂಶಗಳನ್ನೇ ನೋಡಿದಾಗ ಒಂದುವಿಷಯ ಸ್ಪಷ್ಟವಾಗುತ್ತಾ ಹೋಗುತ್ತದೆ. ಪರೀಕ್ಷಾಸಂಖ್ಯೆಗಳನ್ನು ಹೆಚ್ಚು ಮಾಡಿದಾಗ ಪ್ರಕರಣಗಳೂಹೆಚ್ಚು ಬೆಳಕಿಗೆ ಬರುತ್ತವೆ. ಪರೀಕ್ಷಾ ಸಂಖ್ಯೆ ಕಡಿಮೆಮಾಡಿದ ನಂತರ ಪ್ರತಿದಿನ ಪಾಸಿಟಿವ್‌ ಪ್ರಮಾಣವೂಇಳಿಕೆಯಾಗುತ್ತದೆ.

ರಾಜ್ಯ ಸರ್ಕಾರದ ಆದೇಶ: ಕೋವಿಡ್‌ ಲಕ್ಷಣಹೊಂದಿರುವವರಿಗೆ ಮಾತ್ರ ಪರೀಕ್ಷೆ ನಡೆಸಬೇಕು,ಲಕ್ಷಣಗಳು ಇಲ್ಲದವರನ್ನು ಪರೀಕ್ಷಿಸುವ ಅಗತ್ಯವಿಲ್ಲಎಂಬ ಸರ್ಕಾರದ ಆದೇಶ ಪರೀಕ್ಷಾ ಸಂಖ್ಯೆಗಳನ್ನುಕಡಿಮೆ ಮಾಡಲು ಕಾರಣ.

ಜನತೆ ಆತಂಕ:ಒಂದನೇ ಅಲೆ ವೇಳೆ ರಾಜ್ಯ ಸರ್ಕಾರ, ಹೆಚ್ಚುಪರೀಕ್ಷೆ ನಡೆಸಿ ಸೋಂಕಿತರನ್ನು ಪತ್ತೆ ಹಚ್ಚಿದ್ದು, ಪ್ರಕರಣಕಡಿಮೆಯಾಗಲು ಕಾರಣ ಎಂದು ತಿಳಿಸಿತ್ತು. ಈಗ2ನೇ ಅಲೆ ಸಂದರ್ಭದಲ್ಲಿ ಕಡಿಮೆ ಸಂಖ್ಯೆಯ ಪರೀಕ್ಷೆನಡೆಸುವ ಮೂಲಕ ಸರ್ಕಾರವೇ ಸೋಂಕಿತರಪತ್ತೆಯನ್ನು ನಿಧಾನವಾಗುವಂತೆ ಮಾಡುತ್ತಿದೆ ಎಂದುಜಿಲ್ಲೆಯ ಜನತೆ ಆತಂಕಪಡುತ್ತಿದ್ದಾರೆ.

ಕೆ.ಎಸ್‌.ಬನಶಂಕರ ಆರಾಧ್ಯ

ಟಾಪ್ ನ್ಯೂಸ್

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.