ಕೊರೊನಾ ಸೇನಾನಿಗಳನ್ನು ಪ್ರೋತ್ಸಾಹಿಸೋಣ

Team Udayavani, May 31, 2021, 10:02 PM IST

31-15

ಸಂಡೂರು: ಜೀವದ ಹಂಗುತೊರೆದು ಕಾರ್ಯನಿರ್ವಹಿಸುತ್ತಿರುವ ಎಲ್ಲ ಅಂಗನವಾಡಿ, ಆಶಾ, ಪೊಲೀಸ್‌, ಆರೋಗ್ಯ ಇಲಾಖೆಯ ಕೊರೊನಾ ವಾರಿಯರ್ಗೆ ಉಚಿತವಾಗಿ ನಿತ್ಯ ಮಜ್ಜಿಗೆ, ತಂಪು ಪಾನೀಯರ ನೀಡುವ ಮೂಲಕ ಅವರ ಕೆಲಸಕ್ಕೆ ಪ್ರೋತ್ಸಾಹಿಸೋಣ ಎಂದು ಶ್ರೀಶೈಲೇಶ್ವರ ವಿದ್ಯಾಸಂಸ್ಥೆಗಳ ಮುಖ್ಯಸ್ಥರಾದ ಚಿದಂಬರ್‌ ನಾನಾವಟೆ ತಿಳಿಸಿದರು.

ಅವರು ಪಟ್ಟಣದಲ್ಲಿ ಪುರಸಭೆ ಸಿಬ್ಬಂದಿ ಉಚಿತ ತಂಪು ಮಜ್ಜಿಗೆ ವಿತರಿಸಿ ಮಾತನಾಡಿ, ಕಳೆದ ಬಾರಿ ಲಾಕ್‌ಡೌನ್‌ ಸಂದರ್ಭದಲ್ಲಿ ಸಂಕಷ್ಟಕ್ಕೀಡಾಗಿದ್ದ ಕರಬೂಜದ ಹಣ್ಣನ್ನು ಬೆಳೆದ ರೈತರ ಹಣ್ಣುಗಳನ್ನು ಖರೀದಿ ಮಾಡಿ ರೈತನಿಗೆ ಸಹಾಯ ಮಾಡುವುದರ ಮೂಲಕ ಖರೀದಿಸಿದ ಹಣ್ಣುಗಳನ್ನ ಬಡ, ಸಂತ್ರಸ್ಥರಿಗೆ ಮತ್ತು ಕೊರೋನಾ ವಾರಿಯರ್ಸ್‌ಗೂ ಉಚಿತವಾಗಿ ವಿತರಿಸುವ ಮೂಲಕ ರೈತರಿಗೆ ಬೆನ್ನೆಲುಬಾಗಿ ನಿಂತು ಸಹಾಯ ನೀಡಿತ್ತು.

ರಾಜ್ಯದಲ್ಲಿ ಕೋವಿಡ್‌ ಎರಡನೇ ಅಲೆ ವಿಪರೀತವಾಗಿ ತನ್ನ ಪ್ರಭಾವವನ್ನು ಬೀರುತ್ತಿದ್ದು ಕೊರೊನಾ ವಾರಿಯರ್ಸ್‌ ಆದ ಆರಕ್ಷಕ ಸಿಬ್ಬಂದಿಯವರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ವೈದ್ಯಕೀಯ ಸಿಬ್ಬಂದಿ, ನಗರಸಭೆ ಸಿಬ್ಬಂದಿಗಳು ಇನ್ನಿತರ ಅ ಧಿಕಾರಿಗಳು ಹಾಗೂ ಕೊರೊನಾ ವಾರಿಯರ್ಸ್‌ ಎಲ್ಲರೂ ತಮ್ಮ ಪ್ರಾಣವನ್ನು ಬದಿಗಿಟ್ಟು ಜನಸಾಮಾನ್ಯರ ರಕ್ಷಣೆ ಹಾಗೂ ಸೇವೆಯಲ್ಲಿ ತೊಡಗಿರುವ ಪ್ರತಿಯೊಬ್ಬ ಕೊರೊನಾ ವಾರಿಯರ್ಸ್‌ಗೂ ಶ್ರೀಶೈಲೇಶ್ವರ ವಿದ್ಯಾಕೇಂದ್ರದಿಂದ ಸುಮಾರು ಒಂದು ವಾರದಿಂದ ಲಾಕ್‌ಡೌನ್‌ ಮುಗಿಯುವವರೆಗೂ ಉಚಿತ ಮಜ್ಜಿಗೆ ಸೇವೆಯನ್ನು ಕೊಡುವ ತನ್ನ ಅಳಿಲು ಸೇವೆಯನ್ನ ಸಾಮಾಜಿಕ ಕಳಕಳಿಯಿಂದ ಮುಂದೆ ಬಂದು ಮಾಡುತ್ತಿವುದು ಹರ್ಷದ ಸಂಗತಿಯಾಗಿದೆ.

ಮಜ್ಜಿಗೆಯನ್ನು ಪಡೆದ ಕೊರೊನಾ ವಾರಿಯರ್ಸ್‌ ಬಿಸಿಲಿನ ತಾಪದಿಂದ ಹಾಗೂ ಕೆಲಸದ ಒತ್ತಡದಿಂದ ದೈಹಿಕ ಮತ್ತು ಮಾನಸಿಕ ಆಯಾಸದಿಂದ ನಮಗೆ ಸುಸ್ತಾಗುತ್ತದೆ. ಮಜ್ಜಿಗೆ ಕುಡಿಯುವುದರಿಂದ ಮನಸ್ಸಿಗೆ ಆನಂದವನ್ನುಂಟು ಮಾಡುತ್ತದೆ. ಮಜ್ಜಿಗೆಯನ್ನು ಒದಗಿಸುವ ವಿದ್ಯಾಸಂಸ್ಥೆಗೆ ಕೊರೊನಾ ವಾರಿಯರ್ಸ್‌ ಕೃತಜ್ಞತೆ ಸಲ್ಲಿಸುತ್ತಿರುವುದು ಕಂಡುಬಂದಿತು.

ಸಂಡೂರು ಠಾಣೆ ಪಿಎಸ್‌ಐ ಬಸವರಾಜ್‌ ಅಡವಿ ಬಾವಿ ಪ್ರತಿಕ್ರಿಯಿಸಿ ಸಂಡೂರು ವಿದ್ಯೆ ನೀಡುವಂಥ ವಿದ್ಯಾ ಸಂಸ್ಥೆಯವರು ನಮ್ಮಂಥ ಕೊರೊನಾ ವಾರಿಯರ್ಸ್‌ಗೆ ಹಾಗೂ ಕರ್ತವ್ಯನಿರತ ಪೊಲೀಸ್‌ ಸಿಬ್ಬಂದಿಯವರಿಗೆ ಪ್ರತಿದಿನ ಮಜ್ಜಿಗೆ ಕೊಡುವುದರ ಮೂಲಕ ಸಾಮಾಜಿಕ ಕಳಕಳಿಯ ಪುಣ್ಯದ ಕೆಲಸವನ್ನು ಮಾಡುತ್ತಿದ್ದಾರೆ. ಅವರಿಗೆ ನಮ್ಮ ಇಲಾಖೆಯ ಪರವಾಗಿ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸಿದರು.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

suicide

Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

156

Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.