ಮೋದಿ ವಿಶ್ವದ ಶ್ರೇಷ್ಠ ನಾಯಕ: ನಾರಾಯಣಸ್ವಾಮಿ

Team Udayavani, May 31, 2021, 10:35 PM IST

31-20

ಹಿರಿಯೂರು: ದೇಶ ಕಂಡ ಅಗ್ರಗಣ್ಯ ನಾಯಕ ಮೋದಿಯವರು ಜನತೆಯ ಅಭಿಮಾನದಿಂದ 7 ವರ್ಷ ಪ್ರಧಾನಿಯಾಗಿ ಅ ಧಿಕಾರ ಪೂರೈಸಿ 8ನೇ ವರ್ಷದತ್ತ ಸಾಗುತ್ತಿದ್ದಾರೆ. ಇವರ ಸೇವೆ ದೇಶಕ್ಕೆ ಹೆಚ್ಚುಕಾಲ ದೊರೆಯಲಿ ಎಂದು ಸಂಸದ ಎ. ನಾರಾಯಣಸ್ವಾಮಿ ಹೇಳಿದರು. ಪ್ರಧಾನಿಯವರು 7 ವರ್ಷ ಅಧಿಕಾರವಧಿ ಪೂರೈಸಿದ ಹಿನ್ನೆಲೆಯಲ್ಲಿ ಇಲ್ಲಿನ ಕೋವಿಡ್‌ ಸೋಂಕಿತ ವ್ಯಕ್ತಿಗಳ ಕುಟುಂಬಕ್ಕೆ ಆಹಾರದ ಕಿಟ್‌ ವಿತರಿಸಿ ಮಾತನಾಡಿದರು.

ವಿಶ್ವದಲ್ಲಿ ಭಾರತದ ಸಾಧನೆ ಮತ್ತು ಸಾಮರ್ಥ್ಯ ಎಂತಹದು ಎಂಬುದನ್ನು ತೋರಿಸಿ ವಿಶ್ವ ಮೆಚ್ಚುವಂತ ನಾಯಕರಾಗಿದ್ದಾರೆ. ಅಂತಾರಾಷ್ಟ್ರೀಯ ಸಂಬಂಧಗಳನ್ನು ಗಟ್ಟಿಗೊಳಿಸಿದ್ದಾರೆ. ದೇಶದಲ್ಲಿ ಶಾಂತಿ, ನೆಮ್ಮದಿಯ ಬದುಕನ್ನು ನೀಡಿದ್ದಾರೆ.

ದೇಶದಲ್ಲಿ ಬಿಜೆಪಿ ಆಡಳಿತಕ್ಕೆ ಬಂದ ನಂತರ ಆರ್ಥಿಕ ಸಂಕಷ್ಟಗಳನ್ನು ದೂರ ಮಾಡಿ ದೇಶದ ಜನರಿಗೆ ರಕ್ಷಣೆ ನೀಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಸಾಮಾಜಿಕ ನ್ಯಾಯವನ್ನು ದೇಶದ ಜನತೆಗೆ ನೀಡಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ನಗರದ ಮೋಕ್ಷಗುಂಡಮ್‌ ಶಾಲೆಯಲ್ಲಿನ ಕೋವಿಡ್‌ ಐಸೋಲೇಷನ್‌ ಕೇಂದಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವೀರಶೈವ ಸಮಾಜದ ಅಧ್ಯಕ್ಷ ಯಶವಂತ್‌, ಸಿ. ಎಂ.ಸ್ವಾಮಿ. ಕೆ.ಆರ್‌. ವೀರಭದ್ರಯ್ಯ, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Shivamogga: ಡಿವೈಡರ್ ಏರಿದ ನಗರ ಸಾರಿಗೆ ಬಸ್: ಎರ್ಮೆಜೆನ್ಸಿ ಡೋರ್ ಮೂಲಕ ಇಳಿದ ಪ್ರಯಾಣಿಕರು

Shivamogga: ಡಿವೈಡರ್ ಏರಿದ ನಗರ ಸಾರಿಗೆ ಬಸ್: ಎಮರ್ಜೆನ್ಸಿ ಡೋರ್ ಮೂಲಕ ಇಳಿದ ಪ್ರಯಾಣಿಕರು

BBK11: ನಿನ್ನೆ ಅಣ್ಣಾ ಎಂದು ಅತ್ತಿದ್ದ ಚೈತ್ರಾ, ಇಂದು ಶಿಶಿರ್‌ ಬೆನ್ನಿಗೆ ಚೂರಿ ಹಾಕಿದ್ರಾ?

BBK11: ನಿನ್ನೆ ಅಣ್ಣಾ ಎಂದು ಅತ್ತಿದ್ದ ಚೈತ್ರಾ, ಇಂದು ಶಿಶಿರ್‌ ಬೆನ್ನಿಗೆ ಚೂರಿ ಹಾಕಿದ್ರಾ?

Kanguva: ಪ್ಯಾನ್‌ ಇಂಡಿಯಾ ʼಕಂಗುವʼದಲ್ಲಿ ನಟಿಸಿರುವ ಕಲಾವಿದರ ಸಂಭಾವನೆ ಎಷ್ಟು?

Kanguva: ಪ್ಯಾನ್‌ ಇಂಡಿಯಾ ʼಕಂಗುವʼದಲ್ಲಿ ನಟಿಸಿರುವ ಕಲಾವಿದರ ಸಂಭಾವನೆ ಎಷ್ಟು?

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

highcourt

High Court; ಸತೀಶ್ ಸೈಲ್ ಸೇರಿ ಇತರರಿಗೆ ರಿಲೀಫ್: ನಾಳೆ ಬಿಡುಗಡೆ ಸಾಧ್ಯತೆ

palaniswami

AIADMK-BJP ಮರು ಮೈತ್ರಿ ಸುದ್ದಿ: ನಿರ್ಧಾರ ಬದಲಿಸುವರೇ ಪಳನಿಸ್ವಾಮಿ?

Earthquake: ಜಮ್ಮು ಕಾಶ್ಮೀರದಲ್ಲಿ ಕಂಪಿಸಿದ ಭೂಮಿ…ಮನೆಯಿಂದ ಹೊರ ಓಡಿ ಬಂದ ಮಂದಿ

Earthquake: ಜಮ್ಮು ಕಾಶ್ಮೀರದಲ್ಲಿ ಕಂಪಿಸಿದ ಭೂಮಿ…ಮನೆಯಿಂದ ಹೊರ ಓಡಿ ಬಂದ ಮಂದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

ಸಿದ್ದರಾಮಯ್ಯ

ByPolls; ಕಾಂಗ್ರೆಸ್‌ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

13-uv-fusion

Government School: ಅಳಿವಿನಂಚಿನಲ್ಲಿ ನನ್ನೂರ ಸರಕಾರಿ ಶಾಲೆ

Shivamogga: ಡಿವೈಡರ್ ಏರಿದ ನಗರ ಸಾರಿಗೆ ಬಸ್: ಎರ್ಮೆಜೆನ್ಸಿ ಡೋರ್ ಮೂಲಕ ಇಳಿದ ಪ್ರಯಾಣಿಕರು

Shivamogga: ಡಿವೈಡರ್ ಏರಿದ ನಗರ ಸಾರಿಗೆ ಬಸ್: ಎಮರ್ಜೆನ್ಸಿ ಡೋರ್ ಮೂಲಕ ಇಳಿದ ಪ್ರಯಾಣಿಕರು

12-uv-fusion

UV Fusion: ಹಬ್ಬ ಹರಿದಿನಗಳಲ್ಲಿ ಯುವಜನರ ಪಾತ್ರ

BBK11: ನಿನ್ನೆ ಅಣ್ಣಾ ಎಂದು ಅತ್ತಿದ್ದ ಚೈತ್ರಾ, ಇಂದು ಶಿಶಿರ್‌ ಬೆನ್ನಿಗೆ ಚೂರಿ ಹಾಕಿದ್ರಾ?

BBK11: ನಿನ್ನೆ ಅಣ್ಣಾ ಎಂದು ಅತ್ತಿದ್ದ ಚೈತ್ರಾ, ಇಂದು ಶಿಶಿರ್‌ ಬೆನ್ನಿಗೆ ಚೂರಿ ಹಾಕಿದ್ರಾ?

11-uv-fusion

UV Fusion: ಹುಲಿ ವೇಷವೆಂಬ ವಿಸ್ಮಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.