ದಿನನಿತ್ಯ 600 ಮಂದಿಗೆ ಊಟ

Team Udayavani, Jun 1, 2021, 11:48 AM IST

ದಿನನಿತ್ಯ 600 ಮಂದಿಗೆ ಊಟ

ರಾಮನಗರ: ಕೋವಿಡ್‌ ಕರ್ಫ್ಯೂ ವೇಳೆ ನಿರಾಶ್ರಿತರು, ದಿನಗೂಲಿ ಕಾರ್ಮಿಕರು, ಬಡವರಿಗೆಕಳೆದ30 ದಿನಗಳಿಂದ ನಿರಂತರವಾಗಿ ಮಧ್ಯಾಹದಊಟ ನೀಡುತ್ತಿರುವ ರೋಟರಿ ಸಿಲ್ಕ್ ಸಿಟಿ ಸದಸ್ಯರು ತಮಗೆ ನೆರವಾದ ದಾನಿಗಳನ್ನು ಮತ್ತು ತಾವುಕೈಗೊಂಡಿರುವಕಾರ್ಯಕ್ಕೆ ಸಾರ್ಥಕತೆಯನ್ನು ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ರೋಟರಿ ಸಿಲ್ಕ್ ಸಿಟಿ ಅಧ್ಯಕ್ಷ ಎನ್‌.ರವಿಕುಮಾರ್‌ ಮಾತನಾಡಿ, ನಗರದಲ್ಲಿ ಮಗುವೊಂದು ಹಸಿವು ತಾಳಲಾರದೆಕುಡಿದು ಬೀಸಾಡಿದ ಎಳೆನೀರಿನಿಂದ ತಿರುಳು ಬ‌ಗೆದು ತಿನ್ನುತ್ತಿದ್ದ ಸುದ್ದಿಯನ್ನ ‌ ಓದಿ ಸಮಾಜದ ಪರಿಸ್ಥಿತಿಯನ್ನು ‌ ಅರ್ಥ ಮಾಡಿಕೊಂಡು ಮೇ 1ರಿಂದ ಮಧ್ಯಾಹ್ನದಊಟ ವಿತರಿಸುವುದನ್ನು ಆರಂಭಿಸಿದ್ದಾಗಿ ತಿಳಿಸಿದರು.

ಎ.ಬಿ.ಆರ್‌. ಹೋಟೆಲ್‌ನ ಸಿಬ್ಬಂದಿಯ ಸಹಾಯದಲ್ಲಿ ದಿನನಿತ್ಯಕನಿಷ್ಠ 600 ಮಂದಿಗೆಊಟ ಸಿದ್ದಪಡಿಸಲಾಗುತ್ತಿದೆ. ರೋಟರಿ ಸದಸ್ಯರೇ ಸ್ವಯಂಊಟವನ್ನು ಪ್ಯಾಕ್‌ ಮಾಡಿ ಎರಡು ವಾಹ®ಗ ‌ ಳಲ್ಲಿ ಜಿಲ್ಲಾಕೇಂದ್ರ ರಾಮನಗರಾದ್ಯಂತ ಸಂಚರಿಸಿ ಆಹಾರವನ್ನು ವಿತರಿಸಲಗುತ್ತಿದೆ. ಈ ಸೇವೆಯನ್ನುಕೆಲವು ಪೊಲೀಸರು, ಆಶಾಕಾರ್ಯಕರ್ತೆಯರು ಸಹ ಪಡೆದುಕೊಳ್ಳುತ್ತಿದ್ದಾರೆ ಎಂದು ವಿವರಿಸಿದರು.

ನಿಕಟ ಪೂರ್ವ ಅಧ್ಯಕ್ಷ ಪ್ರಭಾಕರ್‌ ಮಾತನಾಡಿ, ತಿಂಗಳು ಪೂರೈಸಿರುವಊಟ ವಿತರಣೆಯಕಾರ್ಯಕ್ಕೆ ನಗರದ ವಾಸವಿ ಟ್ರಸ್ಟ್‌3 ದಿನಗಳ ಕಾಲ ಸಹಕಾರ ನೀಡಿದೆ. ಹಾಗಯೆ  ದಾನಿಗಳು ಮತ್ತು ಸಂಘ-ಸಂಸ್ಥೆಗಳ ಪದಾಧಿಕಾರಿಗಳು ತಮ್ಮ ಕೈಲಾದ ಮಟ್ಟಿಗೆ ನೆರವು ನೀಡುತ್ತಿದಾರೆ. ಜೂನ್‌1ರಂದು ಮಾಜಿ ಶಾಸಕಕೆ.ರಾಜು ನೆರವುಘೋಷಿಸಿದ್ದಾರೆ. ಹೆ ‌ಸಿವು ನೀಗಿಸುವ ತಮ್ಮ ಈ ಕಾರ್ಯ ಇತರರಿಗೆ ಮಾದರಿಯಾದರೆಸಾರ್ಥಕ ಎಂದರು.

ಕೋವಿಡ್‌ ಸೋಂಕುಕಾರಣಮೃತಪಟ್ಟ ಕುಟುಂಬಗಳ ಅನಾಥ ಮಕ್ಕಳಿಗೆ ವಿದ್ಯಾಭ್ಯಾಸ ಕೊಡುವ ಉದ್ದೇಶದಲ್ಲಿ ರೋಟರಿ ಜಿಲ್ಲಾ3190ರಡಿಯಲ್ಲಿ ಬರುವ ರೋಟರಿ ಘಟಕಗ ‌ಳು ಚಿಂತನೆ ನಡೆಸುತ್ತಿವೆ. ಅಂತಾರಾಷ್ಟ್ರೀಯ ರೋಟರಿ ಈ ನಿಟ್ಟಿನಲ್ಲಿ ನೆರವು ನೀಡಲು ಚಿಂತನೆ ನಡೆಸುತ್ತಿದೆ ಎಂದರು.

ಪ್ರಮುಖರಾದ ಶಿವರಾಜ್‌, ರಾಘವೇಂದ್ರ, ಪರಮೇಶ್‌, ಶ್ರೀನಿವಾಸ ಮೂರ್ತಿ, ದೀಪಕ್‌, ಧನ್‌ರಾಜ್‌, ಗುರುಮೂರ್ತಿ, ನರಿಸಿಂಹ, ಸುಪ್ರಿಯಾ ಕುಮಾರ್‌ ಇದ್ದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

156

Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ

Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Road Mishap: ಬಸ್‌-ಕಾರು ನಡುವೆ ಡಿಕ್ಕಿ; ಮೂವರ ಸಾವು

Road Mishap: ಬಸ್‌-ಕಾರು ನಡುವೆ ಡಿಕ್ಕಿ; ಮೂವರ ಸಾವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.