ಹಳ್ಳಿ ಜನರ ಕಷ್ಟಗಳಿಗೆ ಸ್ಪಂದಿಸಿ

Team Udayavani, Jun 1, 2021, 1:13 PM IST

ಹಳ್ಳಿ ಜನರ ಕಷ್ಟಗಳಿಗೆ ಸ್ಪಂದಿಸಿ

ಚಿಕ್ಕಬಳ್ಳಾಪುರ: ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು, ಅಧಿಕಾರಿಗಳು ಹಳ್ಳಿಗಳಿಗೆ ಭೇಟಿ ನೀಡ ಬೇಕು. ಕಷ್ಟವನ್ನು ಅರಿಯಬೇಕು, ಸೂಕ್ತವಾಗಿ ಸ್ಪಂದಿಸಿ ಸೇವೆ ಸಲ್ಲಿಸಬೇಕು ಎಂದು ಜಿಲ್ಲಾ ಉಸ್ತು ವಾರಿ ಸಚಿವ ಡಾ.ಕೆ.ಸುಧಾಕರ್‌ ಸೂಚಿಸಿದರು.

ಜಿಲ್ಲೆಯಲ್ಲಿ “ವೈದ್ಯರ ನಡೆ ಹಳ್ಳಿಯ ಕಡೆ’ ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ರಾಜ್ಯ ಸರ್ಕಾರ ಆರೋಗ್ಯ ಕ್ಷೇತ್ರದ ಸುಧಾರಣೆಗಾಗಿ ಅನೇಕ ಕ್ರಮ ಕೈಗೊಂಡಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ರುವ ಪ್ರಾಥಮಿಕ ಆರೋಗ್ಯಕೇಂದ್ರಗಳ ಅಭಿವೃದ್ಧಿಗೆ ವಿಶೇಷಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.

ಸಮಾಜದಲ್ಲಿರುವ ಪ್ರತಿಯೊಬ್ಬರಿಗೂ ಗುಣ ಮಟ್ಟದ ಆರೋಗ್ಯ ಸೇವೆ ಒದಗಿಸುವುದು ನಮ್ಮ ಕರ್ತವ್ಯ. ಆಸ್ಪತ್ರೆಗಳ ವೈದ್ಯರು ಮತ್ತು ಇಲಾಖೆ ಅಧಿಕಾರಿಗಳು ಹಳ್ಳಿಗಳಿಗೆ ತೆರಳಿ ಜನರ ಸಮಸ್ಯೆ ಪರಿಹರಿ ಸಲುವಿಶೇಷಆದ್ಯತೆ ನೀಡಬೇಕೆಂದು ಸೂಚಿಸಿದರು.

ಆಧ್ಯಾತ್ಮ ಚಿಂತಕರಾದ ಇಶಾ ಫೌಂಡೇಷನ್‌ನ ವಾಸುದೇವ್‌ ಅವರು ತಮ್ಮ ಅನುಯಾಯಿಗಳಾದ ರಾಘವೇಂದ್ರ ಶಾಸ್ತ್ರಿ ಹಾಗೂ ಪ್ರಭಾಕರ್‌ ಅವರ ಮೂಲಕ ಸರ್ಕಾರಿ ಆಸ್ಪತ್ರೆ, ರಾಜ್ಯದ ಹಲವು ಕಡೆಸೇವಾ ಕಾರ್ಯ ಮಾಡುತ್ತಿದ್ದಾರೆ. ಆಸ್ಪತ್ರೆಗಳಿಗೆ ಸಾಂದ್ರಕಗಳು, ಆಕ್ಸಿಜನ್‌ ಸಿಲಿಂಡರ್‌ ಕೊಡುಗೆ ನೀಡಿದ್ದಾರೆ. ವೈದ್ಯರು, ದಾದಿಯರು, ರೋಗಿಗಳಿಗೆ ಉಚಿತ ಆಹಾರ ಪದಾರ್ಥಗಳು, ಮಾಸ್ಕ್, ಕೋವಿಡ್‌ ಸುರಕ್ಷಾ ಸಾಮಗ್ರಿಗಳನ್ನು ಈಗಾಗಲೇ ನೀಡಿದ್ದಾರೆ ಎಂದು ವಿವರಿಸಿದರು.

ಜಿಲ್ಲೆಗೂ ಈಗಾಗಲೇ100 ಆಕ್ಸಿಜನ್‌ ಸಿಲಿಂಡರ್‌ ನೀಡಿದ್ದು, ಇನ್ನೂ100 ನೀಡಲು ಒಪ್ಪಿಗೆ ನೀಡಿದ್ದಾರೆ. ಇದೀಗ 650 ಅಲೆಮಾರಿ-ಅರೆ ಅಲೆಮಾರಿ, ಅಶಕ್ತರು, ಬಲಹೀನ ವರ್ಗದವರಿಗೆ ಆಹಾರ ಸಾಮಗ್ರಿ, ರೋಗಿಗಳಿಗೆ ಹಾಲು, ಬಿಸ್ಕೇಟ್‌, ಔಷಧ ನೀಡುತ್ತಿದ್ದಾರೆ. ಇವತ್ತಿನ ಕಷ್ಟಕಾಲದಲ್ಲಿ ಇದು ಪುಣ್ಯದ ಕೆಲಸ ಎಂದುಕೃತಜ್ಞತೆ ಸಲ್ಲಿಸಿದರು.

ಡೀಸಿ ಆರ್‌.ಲತಾ, ಸಿಇಒ ಪಿ.ಶಿವಶಂಕರ್‌, ನಗರ ಸಭೆ ಅಧ್ಯಕ್ಷ ಡಿ.ಎಸ್‌.ಆನಂದರೆಡ್ಡಿ, ಎಸಿ ಎ.ಎನ್‌. ರಘುನಂದನ್‌, ತಹಶೀಲ್ದಾರ್‌ ಗಣಪತಿಶಾಸಿŒ, ಇಒ ಹರ್ಷವರ್ಧನ್‌, ಪೌರಾಯುಕ್ತ ಡಿ.ಲೋಹಿತ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.