ಜೂ.30 ರವರೆಗೂ ಲಾಕ್‌ಡೌನ್‌ ವಿಸ್ತರಿಸಿ

Team Udayavani, Jun 1, 2021, 2:24 PM IST

ಜೂ.30 ರವರೆಗೂ ಲಾಕ್‌ಡೌನ್‌ ವಿಸ್ತರಿಸಿ

ಹಾಸನ: ರಾಜ್ಯದಲ್ಲಿ ಲಾಕ್‌ಡೌನ್‌ ಜೂ.30 ರವರೆಗೂ ವಿಸ್ತರಿಸಬೇಕು ಎಂದು ಜೆಡಿಎಸ್‌ ಮುಖಂಡ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.5 ಕ್ಕಿಂತ ಕೆಳಗೆ ಇಳಿಯುವರೆಗೂ ಅನ್‌ಲಾಕ್‌ ಮಾಡಕೂಡದು. ರಾಜ್ಯದಲ್ಲಿ ಕೊರೊನಾದಿಂದ 25 ಸಾವಿರಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಕೆಲವು ಸಚಿವರಿಗೆ ಕೊರೊನಾ ದುಷ್ಪರಿಣಾಮದ ವಾಸ್ತವವೇಗೊತ್ತಾಗುತ್ತಿಲ್ಲ.ಹಾಗಾಗಿಲಾಕ್‌ಡೌನ್‌ ತೆರವುಗೊಳಿಸಬೇಕು ಎಂದು ಹೇಳುತ್ತಿದ್ದಾರೆ. ಲಾಕ್‌ಡೌನ್‌ನಿಂದಾಗಿ ಕೆಲವು ಸಚಿವರಿಗೆಕಲೆಕ್ಷನ್‌ ಕಡಿಮೆಯಾಗಿರಬಹುದು. ಹಾಗಾಗಿ ಲಾಕ್‌ ಡೌನ್‌ ತೆರವಿಗೆ ಮುಂದಾಗಿರಬಹುದು ಎಂದು ವ್ಯಂಗ್ಯವಾಡಿದರು.

ಪರೀಕ್ಷೆಮುಂದೂಡಲಿ: ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಪರೀಕ್ಷೆಗಳು ನಡೆಯಲಿ.ಆದರೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೋವಿಡ್ ನಿಯಂತ್ರಣಕ್ಕೆ ಬರುವವರೆಗೂ ಪರೀಕ್ಷೆ ನಡೆಸುವುದು ಬೇಡ. ಜುಲೈ ಅಂತ್ಯದವರೆಗ ಪರೀಕ್ಷೆ ಮುಂದೂಡಲಿ ಎಂದು ಆಗ್ರಹಿಸಿದರು.

ಕೋವಿಡ್ ಲಸಿಕೆಯೂ ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ. ಜಿಲ್ಲೆಯಲ್ಲಿ 1.32 ಲಕ್ಷ ಜನರಿಗೆ ಮೊದಲ ಡೋಸ್‌ ಲಸಿಕೆ ನೀಡಲಾಗಿದೆ. ಆದರೆ 2ನೇ ಡೋಸ್‌ ಲಸಿಕೆಯನ್ನುಕೇವಲ 4,500 ಜನರಿಗೆ ಮಾತ್ರ ನೀಡಲಾಗಿದೆ. ಮೊದಲ ಡೋಸ್‌ ಪಡೆದವರು 2ನೇ ಡೋಸ್‌ಗಾಗಿ ಪರದಾಡುತ್ತಿದ್ದಾರೆ ಎಂದರು.

ಕುಡಿಯುವ ನೀರೂ ಕೊಡುತ್ತಿಲ್ಲ: ಹೇಮಾವತಿ ಯೋಜನೆ ಅಚ್ಚುಕಟ್ಟು ಪ್ರದೇಶಲ್ಲಿ ಹಾಸನ ಜಿಲ್ಲೆಯ ಜನರಿಗೆ ಕುಡಿಯುವ ನೀರು ಬಿಡಿ ಎಂದು ಒತ್ತಾಯಿಸಿದರೂ ನಾಲೆಗಳಲ್ಲಿ ನೀರು ಬಿಡುತ್ತಿಲ್ಲ. ಆದರೆ ತುಮಕೂರು ಜಿಲ್ಲೆಗೆ ನೀರು ಹರಿಸಲಾಗುತ್ತಿದೆ. ಜಿಲ್ಲೆಯ ಕೆರೆಗಳಿಗೆ ನೀರು ಬಿಡಿ ಎಂದರೆ ಕಾವೇರಿ ಟ್ರಿಬ್ಯೂನಲ್‌ ಆದೇಶದ ಕಾರಣ ನೀಡುತ್ತಾರೆ. ಆದರೆ ತುಮಕೂರು ಜಿಲ್ಲೆಗೆ ನೀರುಬಿಡಲು ಕಾವೇರಿ ಟ್ರಿಬ್ಯೂನಲ್‌ ಆದೇಶ ಅಡ್ಡಿಯಾಗುವುದಿಲ್ಲವೇಎಂದು ಪ್ರಶ್ನಿಸಿದರು. ಜಿಲ್ಲೆಗೆ ಕುಡಿಯುವ ನೀರು ಬಿಡಲೂ ತಾರತಮ್ಯ ಮಾಡುತ್ತಿದೆ. ಶ್ರೀ ರಾಮದೇವರ ಅಣೆಕಟ್ಟು ಅಚ್ಚುಕಟ್ಟು ಪ್ರದೇಶದಲ್ಲಿ ವರ್ಷಕ್ಕೆ 2 ಬೆಳೆಯಲಾಗುತ್ತಿತ್ತು. ಈಗ ವರ್ಷಕ್ಕೆ ಒಂದೇ ಬೆಳೆ ನಿಗದಿಪಡಿಸಲಾಗಿದೆ. ಈ ಸರ್ಕಾರ ಕಳೆದ  2ವರ್ಷಗಳಿಂದಲೂ ಹಾಸನ ಜಿಲ್ಲೆಗೆ ಅನ್ಯಾಯ ಮಾಡುತ್ತಲೇ ಬರುತ್ತಿದೆ ಎಂದು ಆರೋಪ ಮಾಡಿದರು.

ಟಾಪ್ ನ್ಯೂಸ್

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.