ಚಿತ್ರರಂಗದ 3000 ಕಾರ್ಮಿಕರಿಗೆ ತಲಾ ₹5000: ಸಂಕಷ್ಟಕ್ಕೆ ಸ್ಪಂದಿಸಿದ ರಾಕಿ ಭಾಯ್

Team Udayavani, Jun 1, 2021, 8:45 PM IST

987

ಬೆಂಗಳೂರು:  ರಾಕಿಂಗ್ ಸ್ಟಾರ್ ಯಶ್ ಅವರು ಕನ್ನಡ ಚಿತ್ರರಂಗದ ಕಾರ್ಮಿಕರಿಗೆ ಬಹುದೊಡ್ಡ ಪರಿಹಾರದ ಮೊತ್ತ ಘೋಷಿಸಿದ್ದಾರೆ. ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಸ್ಪಂದಿಸಿರುವ ರಾಕಿ ಭಾಯ್ ತಮ್ಮ ಸಂಪಾದನೆಯಿಂದ ಗಳಿಸಿರುವ ಮೊತ್ತದಲ್ಲಿ 1.5 ಕೋಟಿ ರೂಪಾಯಿಯನ್ನು ಪರಿಹಾರ ರೂಪದಲ್ಲಿ ಹಂಚುತ್ತಿದ್ದಾರೆ. ತಮ್ಮ ಈ ನಿರ್ಧಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

‘ಕಣ್ಣಿಗೆ ಕಾಣದ ವೈರಸ್‌ ಮನುಷ್ಯನ ಬದುಕನ್ನು ಹೆಚ್ಚುಕಮ್ಮಿ ಬುಡಮೇಲು ಮಾಡಿದೆ. ಅದರಲ್ಲೂ ಕಳೆದೊಂದು ವರ್ಷದಿಂದ ನನ್ನ ಸಿನಿಮಾ ಕುಟುಂಬ ಅಸಹಾಯಕತೆಯಿಂದ ಕೈಕಟ್ಟಿ ಕುಳಿತಿದೆ. ಹೌದು. ಇದು ಬರೀ ಮಾತನಾಡುವ ಸಮಯವಲ್ಲ. ಸಂಕಷ್ಟದಲ್ಲಿರುವ ಸಿನಿಮಾ ಕುಟುಂಬದ ಜೊತೆ ನಿಲ್ಲುವ ಸಮಯ. ಹಾಗಾಗಿ ಚಿತ್ರರಂಗದ 21 ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 3,000ಕ್ಕೂ ಹೆಚ್ಚಿರುವ ನಮ್ಮ ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಅಧಿಕೃತ ಖಾತೆಗಳಿಗೆ ತಲಾ ₹5 ಸಾವಿರವನ್ನು ನನ್ನ ಸಂಪಾದನೆಯ ಹಣದಿಂದ ಭರಿಸಲು ನಿರ್ಧರಿಸಿದ್ದೇನೆ.

ಈ ಬಗ್ಗೆ ಈಗಾಗಲೇ ನಮ್ಮ ಒಕ್ಕೂಟದ ಅಧ್ಯಕ್ಷರಾದ ಸಾ.ರಾ.ಗೋವಿಂದ್‌ ಮತ್ತು ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರನಾಥ್‌ ಅವರೊಂದಿಗೆ ಚರ್ಚಿಸಿದ್ದೇನೆ. ನಮ್ಮ ಕಲಾವಿದರು, ತಂತ್ರಜ್ಞರು ಮತ್ತು ಕಾರ್ಮಿಕರ ಅಧಿಕೃತ ಬ್ಯಾಂಕ್‌ ವಿವರ ತಲುಪಿದ ತಕ್ಷಣವೇ ಇದು ಕಾರ್ಯರೂಪಕ್ಕೆ ಬರಲಿದೆ’ ಎಂದು ಯಶ್‌ ತಿಳಿಸಿದ್ದಾರೆ.ಈ ಸಣ್ಣ ಸಹಾಯ ಈಗ ಎದುರಾಗಿರುವ ಎಲ್ಲ ಕಷ್ಟಗಳಿಗೂ ಪರಿಹಾರ ಎಂಬುವುದು ನನ್ನ ಭಾವನೆಯಲ್ಲ. ಬದಲಿಗೆ ಶಕ್ತಿ ಇರುವ ಹೃದಯವಂತರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಂಕಷ್ಟದಲ್ಲಿರುವ ಜನಸಮುದಾಯದ ಜೊತೆ ಹೆಗಲಿಗೆ ಹೆಗಲು ಕೊಟ್ಟು ನಿಂತು ಸಹಾಯ ಮಾಡಿದರೆ, ನಾನು ಮಾಡಿದ ಪ್ರಯತ್ನಕ್ಕೂ ಸಾರ್ಥಕತೆ ಬರುತ್ತದೆ ಎನ್ನುವುದು ನನ್ನ ಆಶಯ’ ಎಂದು ತಮ್ಮ ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ಯಶ್‌ ಉಲ್ಲೇಖಿಸಿದ್ದಾರೆ.

ಈಗಾಗಲೇ ನಟರಾದ ಉಪೇಂದ್ರ, ಸುದೀಪ್‌, ಸಾಧುಕೋಕಿಲ ಮುಂತಾದವರು ಸಂಕಷ್ಟದಲ್ಲಿರುವ ಚಿತ್ರರಂಗದ ಕಲಾವಿದರು, ತಂತ್ರಜ್ಞರು ಹಾಗೂ ಕಾರ್ಮಿಕರಿಗೆ ಆರ್ಥಿಕ ನೆರವು ಹಾಗೂ ದಿನಸಿ ಕಿಟ್‌ಗಳನ್ನು ವಿತರಿಸಿದ್ದಾರೆ.

ಟಾಪ್ ನ್ಯೂಸ್

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Kiran-rejiu

Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್‌ ರಿಜಿಜು

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

SERBIA

Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TAMATE MOVIE: ಟೀಸರ್‌ನಲ್ಲಿ ತಮಟೆ ಸದ್ದು

TAMATE MOVIE: ಟೀಸರ್‌ನಲ್ಲಿ ತಮಟೆ ಸದ್ದು

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

75752

Max Movie: ಅಂತೂ ಬಂದೇ ಬಿಡ್ತು ʼಮ್ಯಾಕ್ಸ್‌ʼ ರಿಲೀಸ್‌ ಡೇಟ್..‌ ಫ್ಯಾನ್ಸ್‌ ಖುಷ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

2

Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್‌ ಮೂಲಕ ನಕ್ಸಲ್‌ ಸೋಮನ್‌ ವಿಚಾರಣೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Kiran-rejiu

Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್‌ ರಿಜಿಜು

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.