ಬಡವರಿಗೆ ಆಹಾರ ಕಿಟ್‌ ವಿತರಿಸಲು ಮನವಿ


Team Udayavani, Jun 1, 2021, 9:46 PM IST

1-23

ಶಿವಮೊಗ್ಗ: ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕೂಡಲೇ ಬಡವರಿಗೆ ಆಹಾರದ ಕಿಟ್‌ ವಿತರಿಸಬೇಕು ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆ ನಡೆಸಿ ಮೇಯರ್‌ ಅವರಿಗೆ ಮನವಿ ಸಲ್ಲಿಸಿದರು.

ಮೇ 21 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕೊರೊನಾ ನಿರ್ವಹಣಾ ಸಭೆಯಲ್ಲಿ ತೀರ್ಮಾನಿಸಿದಂತೆ ನಗರದ ಎಲ್ಲಾ ಬಡ ಕುಟುಂಬಗಳಿಗೆ ಆಹಾರದ ಕಿಟ್‌ ವಿತರಿಸಬೇಕು. ತೀರ್ಮಾನವಾಗಿ 10 ದಿನ ಕಳೆದರೂ ಪಾಲಿಕೆ ವತಿಯಿಂದ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಈಗ ಮತ್ತೆ ಇಂದಿನಿಂದ ಕಠಿಣ ಲಾಕ್‌ ಡೌನ್‌ ವಿ ಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಡವರು, ಶ್ರಮಿಕರು ದುಡಿಮೆಯಿಲ್ಲದೆ ಕಂಗೆಟ್ಟಿದ್ದಾರೆ. ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಪಾಲಿಕೆ ಬಜೆಟ್‌ ನಲ್ಲಿ ಕೊರೊನಾ ನಿರ್ವಹಣೆಗೆ ಮೀಸಲಿಟ್ಟಿರುವ ನಿಧಿಯಲ್ಲಿ ಆದಷ್ಟು ಬೇಗ ನಗರದ ಬಡ ಕುಟುಂಬಗಳಿಗೆ ತುರ್ತಾಗಿ ಆಹಾರದ ಕಿಟ್‌ ವಿತರಿಸಬೇಕು ಎಂದು ಆಗ್ರಹಿಸಲಾಗಿದೆ.

ಪ್ರತಿಭಟನೆಯಲ್ಲಿ ಪಾಲಿಕೆ ಕಾಂಗ್ರೆಸ್‌ ಸದಸ್ಯರಾದ ಎಚ್‌.ಸಿ. ಯೋಗೀಶ್‌, ರೇಖಾ ರಂಗನಾಥ್‌, ಮೆಹಕ್‌ ಷರೀಫ್‌, ಬಿ.ಎ. ರಮೇಶ್‌ ಹೆಗ್ಡೆ, ಆರ್‌.ಸಿ. ನಾಯಕ್‌, ಮುಖಂಡರಾದ ಕೆ. ರಂಗನಾಥ್‌, ರಂಗೇಗೌಡ ಇನ್ನಿತರರು ಇದ್ದರು.

ಟಾಪ್ ನ್ಯೂಸ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

13-

Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ

12-sagara

Sagara: ವಿದ್ಯುತ್ ಟ್ರಾನ್ಸ್‌ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ

6-

Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

5

Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!

4

Sullia: ಉಪಟಳ ಮಾಡುವ ಕೋತಿಗಳಿಗೆ ಶಾಕ್‌ ಟ್ರೀಟ್‌ಮೆಂಟ್‌!

3(1

Sullia: ಬಸ್‌ ತಂಗುದಾಣ ನಿರ್ವಹಣೆಗೆ ನಿರಾಸಕ್ತಿ

1-asss

Udupi; ಸಾಧಕ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮ

2(7

Udupi; ಎಂಜಿಎಂ ಅಮೃತೋತ್ಸವ: ಕಣ್ಮನ ಸೆಳೆದ ವಸ್ತು ಪ್ರದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.