ಜಿಲ್ಲಾಸ್ಪತ್ರೆಗೆ ಆಮ್ಲಜನಕ ಸಾಂದ್ರಕ ಹಸ್ತಾಂತರ

Team Udayavani, Jun 1, 2021, 10:04 PM IST

1-25

ಚಿಕ್ಕಮಗಳೂರು : ಲೈಫ್‌ಲೈನ್‌ ಫೀಡ್‌ ಸಂಸ್ಥೆ ನಗರದ ಸರ್ಕಾರಿ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ 75 ಸಾವಿರ ಮೌಲ್ಯದ 8 ಆಮ್ಲಜನಕ ಸಾಂದ್ರಕಗಳನ್ನು ಶಾಸಕ ಸಿ.ಟಿ. ರವಿ ಅವರ ಮೂಲಕ ಸೋಮವಾರ ಆಸ್ಪತ್ರೆಗೆ ಹಸ್ತಾಂತರಿಸಿದರು.

ನಂತರ ಶಾಸಕ ಸಿ.ಟಿ.ರವಿ ಮಾತನಾಡಿ, ಕೋವಿಡ್‌ ಕಷ್ಟದ ಪರಿಸ್ಥಿತಿಯಲ್ಲಿ ಅನೇಕ ಸಂಘ-ಸಂಸ್ಥೆಗಳು ಸ್ಪಂ ದಿಸಿ ತಮ್ಮ ಕೈಲಾದ ನೆರವು ನೀಡುವ ಮೂಲಕ ಸರ್ಕಾರದೊಟ್ಟಿಗೆ ಸಹಕರಿಸುತ್ತಿದ್ದು ಇಂತಹ ಮಾನವೀಯ ಕಾರ್ಯಗಳು ಮತ್ತಷ್ಟು ಸಂಘ-ಸಂಸ್ಥೆಗಳಿಗೆ ಪ್ರೇರಣೆಯಾಗಲಿ ಎಂದರು. ಜೀವ ಉಳಿದರೇ, ಜೀವನ ಕಟ್ಟಿಕೊಳ್ಳಬಹುದು ಪಟ್ಟಣ ಪ್ರದೇಶಕ್ಕಿಂತ ಹಳ್ಳಿಗಳಲ್ಲಿ ಸೋಂಕು ಹೆಚ್ಚಳವಾಗುತ್ತಿದ್ದು, ಹಳ್ಳಿಗಳಲ್ಲಿ ಸೋಂಕು ನಿಯಂತ್ರಿಸಲು ಜನರ ಸಹಕಾರಬೇಕು ಎಂದ ಅವರು, ನಿರಂತರ ಜಾಗೃತಿ ಮೂಡಿಸಲಾಗುತ್ತಿದೆ.

ಸರ್ಕಾರ ಜೂ.7ರ ಬಳಿಕ ಲಾಕ್‌ಡೌನ್‌ ನಿಯಮಗಳನ್ನು ಮುಂದುವರಿಸುವ ಸಾಧ್ಯತೆ ಇದೆ ಎಂದರು. ಲೈಫ್‌ಲೈನ್‌ ಫೀಡ್‌ ಸಂಸ್ಥೆಯ ಮುಖ್ಯಸ್ಥ ಕಿಶೋರ್‌ಕುಮಾರ್‌ ಹೆಗ್ಡೆ ಮಾತನಾಡಿ, ಕೊರೊನಾ ತುರ್ತು ಸಂದರ್ಭದಲ್ಲಿ ಬಡವರ ಸಂಕಷ್ಟಗಳಿಗೆ ಸ್ಪಂದನೆ ನೀಡುವ ನಿಟ್ಟಿನಲ್ಲಿ ಜಿಲ್ಲಾಸ್ಪತ್ರೆಗೆ 75ಸಾವಿರ ಮೌಲ್ಯದ 8 ಆಮ್ಲಜನಕ ಸಾಂದ್ರಕಗಳನ್ನು ನೀಡಲಾಗಿದೆ. ಅಂದಾಜು ಒಟ್ಟು 6ಲಕ್ಷ ಮೌಲ್ಯದ್ದಾಗಿದ್ದು ತುರ್ತು ಸಂದರ್ಭದಲ್ಲಿ ಅನುಕೂಲವಾಗಲಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಎಂ.ಎಚ್‌.ಅಕ್ಷಯ್‌ ಮಾತನಾಡಿ, ಜಿಲ್ಲೆಯಲ್ಲಿ ಲೈಫ್‌ಲೈನ್‌ ಫೀಡ್‌ ಸಂಸ್ಥೆಯು ಬಡವರ ಕಷ್ಟಗಳಿಗೆ ಸ್ಪಂ ದಿಸಿ ಉತ್ತಮ ಕಾರ್ಯ ಮಾಡುತ್ತಿದ್ದು ಪೊಲೀಸ್‌ ಇಲಾಖೆ ಸ್ಟೀಮ್‌ಯಂತ್ರಗಳನ್ನು ನೀಡಿದ್ದು ಇದರಿಂದಾಗಿ ನಗರದಲ್ಲಿ ಕಾರ್ಯ ನಿರ್ವಹಿಸುವ ಪೊಲೀಸ್‌ ಸಿಬ್ಬಂ ದಿಗೆ ಅನುಕೂಲವಾಗಲಿದೆ ಎಂದರು. ಜಿಲ್ಲಾ ಧಿಕಾರಿ ಕೆ.ಎನ್‌. ರಮೇಶ್‌, ಜಿಲ್ಲಾ ಸರ್ಜನ್‌ ಡಾ| ಮೋಹನ್‌ ಸೇರಿದಂತೆ ಲೈಫ್‌ ಲೈನ್‌ ಫೀಡ್‌ನ‌ ಸಂಸ್ಥೆಯ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ

Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ

Chikkamagaluru: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಯುವಕ ಮೃತ್ಯು

Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ

Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು

Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು

Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ

Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.