ಕಡಿಮೆ ಪಾಸಿಟಿವಿಟಿ ಇದ್ದರಷ್ಟೆ ಅನ್‌ಲಾಕ್‌ : ಕೇಂದ್ರದಿಂದ ಹೊಸ ಮೂರು ಸೂತ್ರ


Team Udayavani, Jun 2, 2021, 8:00 AM IST

ಕಡಿಮೆ ಪಾಸಿಟಿವಿಟಿ ಇದ್ದರಷ್ಟೆ ಅನ್‌ಲಾಕ್‌ : ಕೇಂದ್ರದಿಂದ ಹೊಸ ಮೂರು ಸೂತ್ರ

ಹೊಸದಿಲ್ಲಿ: ಜಿಲ್ಲೆಗಳಲ್ಲಿ ಪಾಸಿಟಿವಿಟಿ ಪ್ರಮಾಣ ಶೇ. 5ಕ್ಕಿಂತ ಕಡಿಮೆ ಇರಬೇಕು. 60 ಮತ್ತು 45 ವರ್ಷ ವಯಸ್ಸಿ ಗಿಂತ ಮೇಲ್ಪಟ್ಟವರು, ಇತರ ಆರೋಗ್ಯ ಸಮಸ್ಯೆ ಇರುವ ಎಲ್ಲ ರಿಗೂ ಲಸಿಕೆ ಹಾಕಿಸಿರಬೇಕು, ಕೊರೊನಾ ನಿಯಂತ್ರಣ ಕ್ರಮಗಳ ಜಾರಿಗೆ ಸಮುದಾಯಗಳು ಮುಂದೆ ಬರಬೇಕು…

-ಇದು ಅನ್‌ಲಾಕ್‌ ಸಂಬಂಧ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಹೊರಡಿಸಿರುವ ಹೊಸ ಮಾರ್ಗಸೂಚಿ. ದೇಶದಲ್ಲಿ 2ನೇ ಅಲೆಯ ಸೋಂಕು ಸಂಖ್ಯೆ ಇಳಿಮುಖವಾಗುತ್ತಿದೆ. ಅದಕ್ಕೆ ಪೂರಕವಾಗಿ ಉತ್ತರ ಪ್ರದೇಶ, ದಿಲ್ಲಿ, ಬಿಹಾರ ಸರಕಾರಗಳು ಹಂತಹಂತವಾಗಿ ಲಾಕ್‌ಡೌನ್‌ ತೆರವುಗೊಳಿಸಲು ಆರಂಭಿ ಸಿವೆ. ಅದಕ್ಕೆ ಪೂರಕವಾಗಿ ಈ ಹೊಸ ಮಾರ್ಗಸೂಚಿ ಹೊರಬಿದ್ದಿದೆ.

ಆರೋಗ್ಯ ಸಚಿವಾಲಯ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಬಂದಿದೆ ಎಂದು ದೃಢೀಕರಿಸಲು ಆಯಾ ಪ್ರದೇಶದಲ್ಲಿ 2 ವಾರಗಳ ಮುನ್ನ ಪಾಸಿಟಿವಿಟಿ ಪ್ರಮಾಣ ಶೇ. 5ಕ್ಕಿಂತ ಕಡಿಮೆ ಆಗಿರಬೇಕು ಎಂದು ಡಬ್ಲ್ಯುಎಚ್‌ಒ ನಿಯಮ ಇದೆ. ಹೀಗಾಗಿ ಜಿಲ್ಲೆಗಳಲ್ಲಿ ಸದ್ಯ ಘೋಷಣೆ ಮಾಡಿರುವ ಕೊರೊನಾ ಪ್ರತಿಬಂಧಕ ಕ್ರಮಗಳನ್ನು ತೆರವುಗೊಳಿಸುವ ಮುನ್ನ ಈ ಅಂಶದ ಬಗ್ಗೆ ಗಮನ ನೀಡಬೇಕು ಎಂದು ಸೂಚಿಸಲಾಗಿದೆ. ಲಸಿಕೆ ವಿತರಣೆ ಪೂರ್ತಿಯಾಗಿರುವುದರ ಜತೆಗೆ ಸೋಂಕು ನಿಯಂತ್ರಣಕ್ಕೆ ಬರುವಂತಾಗಲು ಸಮು ದಾಯಗಳೇ ತಮ್ಮ ವ್ಯಾಪ್ತಿಯಲ್ಲಿ ಪ್ರತಿಬಂಧಕ ಕ್ರಮಗಳನ್ನು ಆದ್ಯತೆ ಮತ್ತು ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಲು ಮುಂದಾಗಬೇಕು ಎಂದು ಸರಕಾರ ಪ್ರತಿಪಾದಿಸಿದೆ.

54 ದಿನಗಳಲ್ಲಿ ಕನಿಷ್ಠ ಸೋಂಕು ದಾಖಲು
ದೇಶದಲ್ಲಿ ಕಳೆದ 54 ದಿನಗಳಿಗೆ ಹೋಲಿಸಿದರೆ ಕನಿಷ್ಠ ಪ್ರಮಾಣದ ಸೋಂಕು ದಾಖಲಾಗಿದೆ. ಸೋಮವಾರದಿಂದ ಬುಧವಾರದ ಅವಧಿಯಲ್ಲಿ 1,27,510 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದರೆ 2,795 ಮಂದಿ ಜೀವ ಕಳೆದುಕೊಂಡಿದ್ದಾರೆ. ಕಳೆದ 35 ದಿನಗಳಿಗೆ ಹೋಲಿಸಿದರೆ ಸಾವಿನ ಸಂಖ್ಯೆಯಲ್ಲಿಯೂ ಇಳಿಮುಖವಾಗಿದೆ. ಸಕ್ರಿಯ ಸೋಂಕು ಸಂಖ್ಯೆ ಕೂಡ 43 ದಿನಗಳ ಬಳಿಕ 18,95,520ಕ್ಕೆ ಇಳಿದಿದೆ. ಅಂದರೆ ಕಳೆದ 24 ತಾಸುಗಳ ಅವಧಿಯಲ್ಲಿ 1,30,572 ಸಕ್ರಿಯ ಪ್ರಕರಣಗಳು ಕಡಿಮೆಯಾಗಿವೆ. ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ. 6.62 ಆಗಿದೆ.

ಟಾಪ್ ನ್ಯೂಸ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.