ಪುತ್ತೂರು: ಮೃತದೇಹ ತರಲು ಹೋಗುತ್ತಿದ್ದ ಆ್ಯಂಬುಲೆನ್ಸ್ ಗೆ ಢಿಕ್ಕಿ ಹೊಡೆದ ವಾಹನ
Team Udayavani, Jun 2, 2021, 11:15 AM IST
ಪುತ್ತೂರು: ಕೋವಿಡ್ ನಿಂದ ಮೃತ ಪಟ್ಟ ವ್ಯಕ್ತಿಯೊಬ್ಬರ ಮೃತ ದೇಹವನ್ನು ತರಲೆಂದು ಮಂಗಳೂರಿಗೆ ಹೋಗುತ್ತಿದ್ದ ಸುಳ್ಯದ ಆಸ್ಪತ್ರೆಯ ಆ್ಯಂಬುಲೆನ್ಸ್ ಮತ್ತು ವಿಟ್ಲದಿಂದ ಬರುತ್ತಿದ್ದ ಇಕೋ ನಡುವೆ ಪುತ್ತೂರು ಕಬಕದಲ್ಲಿ ಡಿಕ್ಕಿ ಸಂಭವಿಸಿದ ಘಟನೆ ಜೂ.2ರಂದು ನಡೆದಿದೆ.
ಸುಳ್ಯ ಮೂಲದ ವ್ಯಕ್ತಿಯೊಬ್ಬರು ಕೋವಿಡ್ ನಿಂದಾಗಿ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು ಅವರ ಮೃತದೇಹವನ್ನು ತರಲು ಸುಳ್ಯದ ಪ್ರಗತಿ ಆಸ್ಪತ್ರೆಯಿಂದ ಮಂಗಳೂರು ಆಸ್ಪತ್ರೆಗೆ ಹೋಗುತ್ತಿದ್ದ ಆ್ಯಂಬುಲೆನ್ಸ್ ಮತ್ತು ವಿಟ್ಲದಿಂದ ಪುತ್ತೂರು ಕಡೆ ಬರುತ್ತಿದ್ದ ಇಕೋ ನಡುವೆ ಕಬಕ ಪೊಲೀಸ್ ಚೆಕ್ ಪಾಯಿಂಟ್ ಬಳಿ ಅಪಘಾತ ಸಂಭವಿಸಿದೆ.
ಇದನ್ನೂ ಓದಿ : ಬ್ಲ್ಯಾಕ್ ಫಂಗಸ್ ಗೆ ಮಂಡ್ಯದಲ್ಲಿ ಮೊದಲ ಬಲಿ
ಡಿಕ್ಕಿಯ ರಭಸಕ್ಕೆ ಎರಡೂ ವಾಹನಕ್ಕೆ ಹಾನಿಯಾಗಿದ್ದು, ಇಕೋದಲ್ಲಿದ್ದ ಮಹಿಳೆ ಮತ್ತು ಆ್ಯಂಬುಲೆನ್ಸ್ ನಲ್ಲಿದ್ದ ವ್ಯಕ್ತಿಯೊಬ್ಬರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.