ಬ್ಲ್ಯಾಕ್ ಫಂಗಸ್ : ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವು
Team Udayavani, Jun 2, 2021, 11:50 AM IST
ಚಿಕ್ಕಮಗಳೂರು : ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಫಲಕಾರಿಯಾಗದೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಯಗಟಿ ಗ್ರಾಮದ ನಿವಾಸಿ ತಮ್ಮಯ್ಯ(68) ಮೃತ ದುರ್ದೈವಿ.
ಇದನ್ನೂ ಓದಿ: ಚಾಮರಾಜನಗರ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
ತಮ್ಮಯ್ಯ 1 ತಿಂಗಳಿನಿಂದ ಕೋವಿಡ್ ನಿಂದ ಚೇತರಿಸಿಕೊಳ್ಳುತ್ತಿದ್ದರು. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆ ಬಳಿಕ ಬ್ಲ್ಯಾಕ್ ಫಂಗಸ್ ಪತ್ತೆಯಾಗಿ ಮಂಗಳೂರಿಗೆ ಸೇರಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ತಮ್ಮಯ್ಯ ಸಾವನ್ನಪ್ಪಿದ್ದಾರೆ. ಸ್ವಗ್ರಾಮಕ್ಕೆ ಬಂದಿರುವ ಮೃತದೇಹವನ್ನು, ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.