ಮಗನ ಸಿನಿಮಾಕ್ಕೆ ಅಪ್ಪನ ಕಥೆ : ಹಾಲಿವುಡ್ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳ್ತಾರಂತೆ ರಾಜಮೌಳಿ

Team Udayavani, Jun 2, 2021, 1:53 PM IST

vncmxsdhfbcnsj

ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ಬಹು ನಿರೀಕ್ಷಿತ ಸಿನಿಮಾಗಳನ್ನು ಕೊಟ್ಟಂತಹ ರಾಜಮೌಳಿ ಇದೀಗ ಹಾಲಿವುಡ್ ಸಿನಿಮಾ ರಂಗದ ಕಡೆ ಮುಖ ಮಾಡಿದ್ದಾರೆ. ರಾಜಮೌಳಿ  ಬಾಹುಬಲಿ ಸಿನಿಮಾಗಳ ಮೂಲಕ ಭಾರತೀಯ ಚಿತ್ರರಂಗದತ್ತ ಹಾಲಿವುಡ್​ನವರು ಕೂಡ ತಿರುಗಿ ನೋಡುವಂತೆ ಮಾಡಿದ್ದು,  ಸದ್ಯ ರಾಜಮೌಳಿ RRR ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಈ ನಡುವೆ ಸುದ್ದಿಯೊಂದು ಹರಿದಾಡುತ್ತಿದ್ದು, ರಾಜಮೌಳಿ ಹಾಲಿವುಡ್ ಸಿನಿಮಾಕ್ಕೆ ನಿರ್ದೇಶನ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ.

ಹೌದು ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಹಾಲಿವುಡ್ ಸಿನಿಮಾಕ್ಕೆ ಕಥೆಯೊಂದನ್ನು ಬರೆದಿದ್ದು ಈ ಚಿತ್ರವನ್ನು ಸ್ವತಃ ರಾಜಮೌಳಿಯವರೇ ನಿರ್ದೇಶನ ಮಾಡುತ್ತಿದ್ದಾರೆ ಎಂದು ಸಂದರ್ಶನ ಒಂದರಲ್ಲಿ ವಿಜಯೇಂದ್ರ ಪ್ರಸಾದ್ ಹೇಳಿದ್ದಾರೆ.

ಹಾಲಿವುಡ್​ ನಟ ರೈಮಂಡ್​​ ಅವರಿಗೆ ವಿಜಯೇಂದ್ರ ಪ್ರಸಾದ್​ ಕಥೆ ಬರೆದಿದ್ದು, ರಾಜಮೌಳಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರಂತೆ. ಈ ಕಥೆ ಲೈವ್​ ಆ್ಯನಿಮೇಷನ್​ ನಲ್ಲಿ ಮೂಡಿಬರಲಿದ್ದು,  ದೊಡ್ಡ ಬಜೆಟ್ ಚಿತ್ರವಾಗಲಿದೆ.  ವಿಶೇಷ ಅಂದ್ರೆ  ‘ಇದೊಂದು ಭಾರತೀಯ ಕಥೆಯನ್ನು ಆಧರಿಸಿ ನಿರ್ಮಾಣ ಆಙಗುತ್ತಿರುವ​ ಸಿನಿಮಾನೇ ಎಂದು ವಿಜಯೇಂದ್ರ ಪ್ರಸಾದ್ ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-neemo

ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್‌ ಸಿಟಿʼ

Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್‌ ಸಿಟಿʼ

Actress kashima is in Nee nange movie

Kashima; ನೀ ನಂಗೆ ಎಂದ ಕಾಶಿಮಾ…; ನಾಯಕಿ ಹೆಸರು ಘೋಷಣೆ

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-geeta

Udupi; ಬೃಹತ್ ಗೀತೋತ್ಸವ: ಭಗವದ್ಗೀತಾ ಯಜ್ಞ ಸಂಪನ್ನ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Court-1

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರ ಕೊ*ಲೆ ಪ್ರಕರಣ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.