ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್‌ಡೌನ್‌

Team Udayavani, Jun 2, 2021, 2:55 PM IST

ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್‌ಡೌನ್‌

ತೆಕ್ಕಟ್ಟೆ: ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಕೋವಿಡ್‌ 19 ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಮಟ್ಟದ ಕಾರ್ಯಪಡೆ ಯ ನಿರ್ಣಯದಂತೆ ಕೋವಿಡ್‌ನ‌ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಿಂದ ಗ್ರಾಮದ ಪ್ರಮುಖ ಸಂಪರ್ಕ ರಸ್ತೆಗಳಾದ ಜಪ್ತಿ, ಗುಡ್ಡೆಯಂಗಡಿ-ಗುಡ್ಡಟ್ಟು, ಹುಣ್ಸೆಮಕ್ಕಿ-ಮೊಳಹಳ್ಳಿ , ಬಿದ್ಕಲ್‌ಕಟ್ಟೆ ಕಾಲೇಜು ಸಮೀಪ ಹಾಗೂ ಹುಣ್ಸೆಮಕ್ಕಿ-ಬೇಳೂರು , ದಬ್ಬೆಕಟ್ಟೆ -ಜಪ್ತಿ, ಇಂಬಾಳಿ ಸೇರಿದಂತೆ ಬ್ಯಾರಿಕೇಡ್‌ಗಳನ್ನು ಅಳವಡಿಸಿ ಜೂ.2 ರಂದು ಸಂಪೂರ್ಣ ಲಾಕ್‌ಡೌನ್‌ ಜಾರಿಗೊಳಿಸಲಾಗಿದೆ.

ಗ್ರಾಮದಲ್ಲಿ ಇಳಿಮುಖವಾದ ಸೋಂಕಿತರ ಸಂಖ್ಯೆ : ಈ ಹಿಂದೆ ಗ್ರಾ.ಪಂ. ವ್ಯಾಪ್ತಿಯಲ್ಲಿ 50 ಕ್ಕೂ ಅಧಿಕ ಕೋವಿಡ್‌ ಸೋಂಕಿತರನ್ನು ಒಳಗೊಂಡಿದ್ದು, ಜಪ್ತಿ ಪರಿಸರದಲ್ಲಿ  ಸೋಂಕಿತರ ಸಂಖ್ಯೆ ಅಧಿಕವಾಗಿದೆ. ಪ್ರಸ್ತುತ ಸೋಂಕಿತರ ಸಂಖ್ಯೆ 30ಕ್ಕೆ ಇಳಿಮುಖವಾಗಿದೆ . ಈ ಕುರಿತು ಜನ ಜಾಗೃತರಾಗುವ ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಕೊರೊನಾ ಮುಕ್ತ ಗ್ರಾಮವನ್ನಾಗಿಸುವಲ್ಲಿ ಕೈಜೋಡಿಸಬೇಕಾಗಿದೆ ಎನ್ನುವುದು ಗ್ರಾಮಮಟ್ಟದ ಕಾರ್ಯಪಡೆ ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಗಳಲ್ಲಿ ವಿಶ್ವದರ್ಜೆಯ ಸೇವೆ ದೊರೆಯುವಂತೆ ಕಾರ್ಯನಿರ್ವಹಿಸಿ:ಡಾ.ಕೆ.ಸುಧಾಕರ್

ವಿನಾಃ ಕಾರಣ ಸಂಚಾರ ನಡೆಸಿದವರಿಗೆ ದಂಡ : ಜೂ.2 ರಿಂದ ಐದು ದಿನಳ ಕಾಲ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಸಂಪೂರ್ಣ ಲಾಕ್‌ಡೌನ್‌ ಜಾರಿಯಲ್ಲಿರುವುದರಿಂದ ಜೂ.2 ರಂದು ಗ್ರಾಮಸ್ಥರಿಗೆ ದೈನಂದಿನ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದ್ದು ಮನೆಯಲ್ಲಿ ಸುರಕ್ಷಿತವಾಗಿ ಇರಲು ಗ್ರಾಮಮಟ್ಟದ ಕಾರ್ಯಪಡೆ ಸೂಚಿಸಲಾಗಿದ್ದು, ವಿನಾಃ ಕಾರಣ ಸಂಚಾರ ನಡೆಸಿದವರಿಗೆ ದಂಡ ಹಾಗೂ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ನಿರ್ಣಯಿಸಲಾಗಿದೆ.

ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷ ಸತೀಶ್‌ ಮಡಿವಾಳ, ಪಿಡಿಒ ಚಂದ್ರಕಾಂತ್‌ ಬಿ., ಗ್ರಾ.ಪಂ.ಸದಸ್ಯರಾದ ಅರುಣ್‌ ಕುಮಾರ್‌ ಹೆಗ್ಡೆ, ಚಂದ್ರಶೇಖರ್‌ ಹೆಗ್ಡೆ, ಗಣೇಶ್‌ ಶೆಟ್ಟಿ, ಸಂತೋಷ ಪೂಜಾರಿ,ದಿನೇಶ್‌ ಮೊಗವೀರ,  ಕೋಟ ಪೊಲೀಸ್‌ ಸಿಬಂದಿ ಸುರೇಶ್‌ ಹೆಮ್ಮಾಡಿ, ಸೂರ್ಯ ಹಾಲಾಡಿ , ರಾಘವೇಂದ್ರ ಪ್ರಭು, ಚಂದ್ರಶೇಖರ್‌ ತೋಟಾಡಿಮನೆ, ಹಾಗೂ ಗ್ರಾ.ಪಂ.ಸಿಬಂದಿಗಳಾದ ಸಚಿನ್‌, ನಾಗರಾಜ,ಉಪಸ್ಥಿತರಿದ್ದರು.

ವರದಿ : ಟಿ.ಲೋಕೇಶ್‌ ಆಚಾರ್ಯ ತೆಕ್ಕಟ್ಟೆ.

ಟಾಪ್ ನ್ಯೂಸ್

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Agri

State Government Programme: ರೈತರಿಂದ ದೂರ ಸರಿದ ಕೃಷಿ ಯಂತ್ರಧಾರೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.