ಯುವತಿಯರ ಕಳ್ಳ ಸಾಗಣೆ?

Team Udayavani, Jun 2, 2021, 3:26 PM IST

incident held at bangalore

ಬೆಂಗಳೂರು: ಬಾಂಗ್ಲಾ ದೇಶದ ಯುವತಿಮೇಲಿನ ಸಾಮೂಹಿಕ ಅತ್ಯಾಚಾರಪ್ರಕರಣದಲ್ಲಿ ಪೊಲೀಸರಿಂದ ಗುಂಡೇಟು ತಿಂದ ಆರೋಪಿಗಳ ಪೈಕಿ ರಿದಾಯ್‌ ಬಾಬು ಬಾಂಗ್ಲಾದೇಶದಲ್ಲಿ ಪ್ರಸಿದ್ಧ ಟಿಕ್‌ಟಾಕ್‌ ಸ್ಟಾರ್‌ ಆಗಿದ್ದ.

ಜತೆಗೆ ಈ ಮೂಲಕಯುವತಿಯರನ್ನು ಮಾನವಕಳ್ಳ ಸಾಗಣೆ ಮಾಡುತ್ತಿದ್ದ ಎಂಬುದು ತನಿಖೆಯಲ್ಲಿಬೆಳಕಿಗೆ ಬಂದಿದೆ. ಟಿಕ್‌ ಟಾಕ್‌ ಮೂಲಕ ಜನಪ್ರಿಯತೆಗಳಿಸಿದ್ದ ಆರೋಪಿ,ತನ್ನ ವಿಡಿಯೋಗಳನ್ನು ಮೆಚ್ಚಿಸಂಪರ್ಕಿಸುತ್ತಿದ್ದ ಯುವತಿಯರ ಜತೆ ಆತ್ಮೀಯವಾಗಿ ನಡೆದುಕೊಳ್ಳುತ್ತಿದ್ದ. ಅವರ ವಿಶ್ವಾಸಗಳಿಸುತ್ತಿದ್ದ. ಆಯ್ದ ಯುವತಿಯರ ಡೇಟಿಂಗ್‌ ಮಾಡುತ್ತಿದ್ದ. ಅಲ್ಲದೆ, ಅವರ ಆರ್ಥಿಕ ಪರಿಸ್ಥಿತಿ ಬಗ್ಗೆತಿಳಿದುಕೊಂಡು ಸಹಾಯ ಮಾಡುವನೆಪದಲ್ಲಿ ಬ್ಯೂಟಿಪಾರ್ಲರ್‌ಗಳಲ್ಲಿ ಕೆಲಸಕೊಡಿಸುವುದಾಗಿ ನಂಬಿಸಿ ಭಾರತಕ್ಕೆಅಕ್ರಮವಾಗಿ ಮಧ್ಯವರ್ತಿಗಳ ಮೂಲಕ ಕಳುಹಿಸುತ್ತಿದ್ದ.

ಕೆಲವೊಮ್ಮೆ ಈತನೇ ಕರೆತರುತ್ತಿದ್ದ. ಬಳಿಕ ಕರ್ನಾಟಕ, ಕೇರಳ,ಮಹಾರಾಷ್ಟ್ರ ಸೇರಿ ವಿವಿಧ ರಾಜ್ಯಗಳಿಗೆಕಳುಹಿಸಿ ಬ್ಯೂಟಿಪಾರ್ಲರ್‌ಗಳಲ್ಲಿ ಕೆಲಸಕೊಡಿಸುತ್ತಿದ್ದ. ಅನಂತರ ನಿಧಾನವಾಗಿಅವರನ್ನು ವೇಶ್ಯಾವಾಟಿಕೆ ದಂಧೆಗೆದೂಡುತ್ತಿದ್ದ. ಅದಕ್ಕೆ ಸಂತ್ರಸ್ತೆಯರೂಸಹಕಾರ ನೀಡುತ್ತಿದ್ದರು ಎಂದುಹೇಳಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

10 ಪುಟಗಳ ಹೇಳಿಕೆ

ಪ್ರಕರಣಕ್ಕೆ  ಸಂಬಂಧ ಲೈಂಗಿಕ ‌ ದೌರ್ಜನ್ಯ, ಹಲ್ಲೆ ಹಾಗೂ ಸಾಮೂಹಿಕ ಆತ್ಯಾಚಾರ¨ ‌ಬಗ್ಗೆ ಪೊಲೀಸರು ಸಂತ್ರಸ್ಥೆಯಿಂದ  ‌ಹೇಳಿಕೆ ದಾಖಲಿಸಿ ಕೊಂಡಿದ್ದಾರೆ.  ಸಂತ್ರಸ್ಥೆಯ  ವೈದ್ಯಕೀಯ ಪರೀಕ್ಷೆ  ವರದಿ ಬಂದ ಬಳಿಕ, ಕೋರ್ಟ್ ಅನುಮತಿ ಪಡೆದು ಆಕೆಯನ್ನು  ನ್ಯಾಯಾಲಯಕ್ಕೆ ಹಾಜರುಪಡಿಸಿ 164 ಅಡಿಯಲ್ಲಿ ಹೇಳಿಕೆ ದಾಖಲಿಸುತ್ತೇವೆ ಎಂದು ಮೂಲಗಳುತಿಳಿಸಿವೆ.

ಟಾಪ್ ನ್ಯೂಸ್

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

5

Kundapura: ಬಸ್‌ ತಂಗುದಾಣಗಳೇ ಮಾಯ; ಜನರು ಅಯೋಮಯ!

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.