ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 85 ಅಂಕ ಕುಸಿತ, ಅಲ್ಪ ಏರಿಕೆ ಕಂಡ ನಿಫ್ಟಿ
ಲಯನ್ಸ್ ಇಂಡಸ್ಟ್ರೀಸ್, ಬಜಾಜ್ ಆಟೋ ಮತ್ತು ಮಾರುತಿ ಷೇರುಗಳು ಲಾಭ ಗಳಿಸಿವೆ ಎಂದು ಮಾರುಕಟ್ಟೆ ವರದಿ ತಿಳಿಸಿದೆ.
Team Udayavani, Jun 2, 2021, 5:55 PM IST
ಮುಂಬಯಿ:ಜಾಗತಿಕ ಷೇರು ಮಾರುಕಟ್ಟೆಯಲ್ಲಿನ ಮಿಶ್ರ ವಹಿವಾಟಿನ ಪರಿಣಾಮ ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ ಬುಧವಾರ(ಜೂನ್ 02) 85 ಅಂಕಗಳ ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ.
ಇದನ್ನೂ ಓದಿ:4 ವರ್ಷ ಪಾಕ್ ಜೈಲಿನಲ್ಲಿದ್ದ ತೆಲಂಗಾಣ ಟೆಕ್ಕಿ ಮನೆಗೆ ವಾಪಸ್: ಏನಿದು ಪ್ರಕರಣ?
ಮುಂಬಯಿ ಷೇರುಪೇಟೆಯ ಬಿಎಸ್ ಇ ಸಂವೇದಿ ಸೂಚ್ಯಂಕ 85.40 ಅಂಕಗಳ ಕುಸಿತದೊಂದಿಗೆ 51,849.48 ಅಂಕಗಳ ವಹಿವಾಟಿನೊಂದಿಗೆ ಮುಕ್ತಾಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ ಕೇವಲ 1.35 ತುಸು ಏರಿಕೆಯೊಂದಿಗೆ 15,576.20ರ ಗಡಿ ತಲುಪಿದೆ.
ಸೆನ್ಸೆಕ್ಸ್ ಕುಸಿತದಿಂದ ಐಟಿಸಿ, ಟೆಕ್ ಮಹೀಂದ್ರಾ, ಆ್ಯಕ್ಸಿಸ್ ಬ್ಯಾಂಕ್, ಏಷ್ಯನ್ ಪೇಂಟ್ಸ್, ಟಿಸಿಎಸ್, ಎಚ್ ಸಿಎಲ್ ಟೆಕ್, ಎಚ್ ಡಿಎಫ್ ಸಿ ಮತ್ತು ಕೋಟಕ್ ಬ್ಯಾಂಕ್ ಷೇರುಗಳು ನಷ್ಟ ಅನುಭವಿಸಿದೆ.
ಮತ್ತೊಂದೆಡೆ ಇಂಡಸ್ ಇಂಡ್ ಬ್ಯಾಂಕ್, ಪವರ್ ಗ್ರಿಡ್, ರಿಲಯನ್ಸ್ ಇಂಡಸ್ಟ್ರೀಸ್, ಬಜಾಜ್ ಆಟೋ ಮತ್ತು ಮಾರುತಿ ಷೇರುಗಳು ಲಾಭ ಗಳಿಸಿವೆ ಎಂದು ಮಾರುಕಟ್ಟೆ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.