ಕೋವಿಡ್ : ರಾಜ್ಯದಲ್ಲಿಂದು 16387 ಹೊಸ ಕೇಸ್ ಪತ್ತೆ, 21199 ಜನರು ಗುಣಮುಖ
Team Udayavani, Jun 2, 2021, 10:02 PM IST
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 16387 ಹೊಸ ಕೇಸ್ ಪತ್ತೆಯಾಗಿವೆ.
ಇಂದು ( ಜೂನ್ 2) ಸಂಜೆ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ( ದಿನಾಂಕ: 01.06.2021, 00:00 ರಿಂದ 23:59 ರವರಗೆ ) ಅವಧಿಯಲ್ಲಿ 16387 ಜನರಲ್ಲಿ ಕೋವಿಡ್ ಪಾಸಿಟಿವ್ ಸೋಂಕು ದೃಢಪಟ್ಟಿದೆ. ಹಾಗೂ 463 ಜನರು ಸಾವನ್ನಪ್ಪಿದ್ದಾರೆ.
ಗುಣಮುಖರಾದವರ ಸಂಖ್ಯೆ :
ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ 21199 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 2312060 ಜನರು ಸಂಪೂರ್ಣ ಗುಣಮುಖರಾಗಿದ್ದಾರೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-262, ಬಳ್ಳಾರಿ-525, ಬೆಳಗಾವಿ-1006, ಬೆಂಗಳೂರು ಗ್ರಾಮಾಂತರ-164, ಬೆಂಗಳೂರು ನಗರ-4095, ಬೀದರ್-23, ಚಾಮರಾಜನಗರ-258, ಚಿಕ್ಕಬಳ್ಳಾಪುರ-360, ಚಿಕ್ಕಮಗಳೂರು-214, ಚಿತ್ರದುರ್ಗ-483, ದಕ್ಷಿಣ ಕನ್ನಡ-618, ದಾವಣಗೆರೆ-535, ಧಾರವಾಡ-245, ಗದಗ-285, ಹಾಸನ-520, ಹಾವೇರಿ-79, ಕಲಬುರಗಿ-117, ಕೊಡಗು-298, ಕೋಲಾರ-389, ಕೊಪ್ಪಳ-295, ಮಂಡ್ಯ-711, ಮೈಸೂರು-1687, ರಾಯಚೂರು-249, ರಾಮನಗರ-165, ಶಿವಮೊಗ್ಗ-548, ತುಮಕೂರು-882, ಉಡುಪಿ-636, ಉತ್ತರ ಕನ್ನಡ-456, ವಿಜಯಪುರ-166, ಯಾದಗಿರಿ-116.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.