‘ಕೆಎಸ್‌ಆರ್‌ಟಿಸಿ’ ಕೇರಳ ಪಾಲು : 7 ವರ್ಷಗಳ ಕಾನೂನು ಸಮರದಲ್ಲಿ ಕರ್ನಾಟಕಕ್ಕೆ ಸೋಲು
Team Udayavani, Jun 3, 2021, 7:25 AM IST
ಹೊಸದಿಲ್ಲಿ: “ಕೆಎಸ್‌ಆರ್‌ಟಿಸಿ’ ಪದ ಬಳಕೆಗೆ ಸಂಬಂಧಿಸಿ 7 ವರ್ಷ ನಡೆದ ಕಾನೂನು ಸಮರದಲ್ಲಿ ಕರ್ನಾಟಕಕ್ಕೆ ಸೋಲಾಗಿದೆ.
“ಕೆಎಸ್‌ಆರ್‌ಟಿಸಿ’ ಹೆಸರು ಮತ್ತು ಲಾಂಛನ ಕೇರಳದ ಸ್ವತ್ತು ಎಂದು ಟ್ರೇಡ್ ಮಾರ್ಕ್ ರಿಜಿಸ್ಟ್ರಿ ತೀರ್ಪು ನೀಡಿದೆ.
ಬೌದ್ಧಿಕ ಆಸ್ತಿ ಹಕ್ಕು ಕಾಯ್ದೆ ಆಧಾರದಲ್ಲಿ ಇದನ್ನು ಕೇರಳಕ್ಕೆ ಬಿಟ್ಟುಕೊಡಬೇಕೆಂದು ರಿಜಿಸ್ಟ್ರಿ ತೀರ್ಪಿತ್ತಿದೆ.
ಈ ಸಂಬಂಧ 2013ರಲ್ಲೇ ಕಾನೂನು ಸಮರ ಆರಂಭವಾಗಿತ್ತು. “ವಿಚಾರ ಗಮನಕ್ಕೆ ಬಂದಿದ್ದು, ಅಧಿಕೃತ ನೋಟಿಸ್, ತೀರ್ಪಿನ ಪ್ರತಿ ಸಿಕ್ಕಿಲ್ಲ. ಅದು ದೊರೆತ ಬಳಿಕ ಕಾನೂನು ತಜ್ಞರ ಸಲಹೆ ಪಡೆದು ಮುಂದುವರಿಯುತ್ತೇವೆ’ ಎಂದು ಕೆಎಸ್ಸಾರ್ಟಿಸಿ ಎಂಡಿ ಶಿವಯೋಗಿ ಕಳಸದ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.