ಕೊರೊನಾ ತಡೆಗೆ ವಾರಿಯರ್ಸ್ ಶ್ರಮ
Team Udayavani, Jun 3, 2021, 1:54 PM IST
ಮಾಗಡಿ: ಕೊರೊನಾ ತಡೆಗೆ ವಾರಿಯರ್ಸ್‌ಅವಿರತವಾಗಿ ಶ್ರಮಿಸುತ್ತಿದ್ದಾರೆ. ಅವರಿಗೆ ಆತ್ಮವಿಶ್ವಾಸತುಂಬಬೇಕು ಎಂದು ಶಾಸಕ ಎ.ಮಂಜುನಾಥ್‌ಹೇಳಿದರು.
ತಾಲೂಕಿನ ಬೆಳಗುಂಬ ಗ್ರಾಪಂವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಆಶಾ,ಅಂಗನವಾಡಿ ಕಾರ್ಯಕರ್ತೆಯರಿಗೆ ಆಹಾರ ಕಿಟ್,ಮಾಸ್ಕ್ ವಿತರಿಸಿ ಮಾತನಾಡಿ, ಸೋಂಕು ರಹಿತಗ್ರಾಮವನ್ನಾಗಿಸುವ ಗುರಿಯನ್ನು ಹೊಂದಿದ್ದೇವೆ.ಕೋವಿಡ್ ಎರಡು ಮತ್ತು ಮೂರನೇ ಅಲೆ ತಡೆಗೆಎಲ್ಲರೂ ಸಹಕರಿಸಬೇಕು ಎಂದು ತಿಳಿಸಿದರು.
ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಕೃಷ್ಣಮೂರ್ತಿ,ದವಳಗಿರಿ ಚಂದ್ರಣ್ಣ, ಗ್ರಾಪಂ ಅಧ್ಯಕ್ಷೆ ಇಂದ್ರಮ್ಮಶಿವಲಿಂಗಯ್ಯ, ಸದಸ್ಯೆ ಚಂದ್ರಕಲಾ ವೆಂಕಟೇಶ್,ಮಾಜಿ ಅಧ್ಯಕ್ಷೆ ಯಶೋಧಮ್ಮ ಹೊನ್ನಪ್ಪ,ಗುಡ್ಡೇಗೌಡ, ಭೈರಪ್ಪ, ಸೂರಪ್ಪ, ಕೆಡಿಪಿ ಸದಸ್ಯಗೌರಮ್ಮ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್.ಡಿ.ಕುಮಾರಸ್ವಾಮಿ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
By Election: ಮಾತೃ ಹೃದಯಗಳಲ್ಲಿ ಕಣ್ಣೀರು ಸಹಜ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
By Election: ರಾಜ್ಯ ಸರ್ಕಾರ ನಿರ್ಜೀವ, ನಿಂತ ನೀರು: ಕೇಂದ್ರ ಸಚಿವ ವಿ.ಸೋಮಣ್ಣ ಟೀಕೆ
By Election: ಕಣ್ಣೀರು ಹಾಕುವವರಿಗೆ ಮತ ನೀಡಬಾರದು: ಅಭ್ಯರ್ಥಿ ಸಿ.ಪಿ.ಯೋಗೇಶ್ವರ್
MUST WATCH
ಹೊಸ ಸೇರ್ಪಡೆ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.