ಶಿವಮೊಗ್ಗ: ಲಾಕ್ ಡೌನ್ ಸಂದರ್ಭದಲ್ಲಿ ಹೆಚ್ಚಾದ ದನಗಳ್ಳರ ಹಾವಳಿ
Team Udayavani, Jun 3, 2021, 3:48 PM IST
ಶಿವಮೊಗ್ಗ: ಲಾಕ್ ಡೌನ್ ಸಂದರ್ಭ ದನಗಳ್ಳರ ಹಾವಳಿ ಹೆಚ್ಚಾಗಿದ್ದು, ಸ್ಥಳೀಯರು ಅವರನ್ನು ಹಿಡಿಯಲು ಮುಂದಾದ ವೇಳೆ ಕಳ್ಳರು ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿ ಎಸ್ಕೇಪ್ ಆದ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಅದರ ವಿಡಿಯೋ ಇದೀಗ ವೈರಲ್ ಆಗಿದೆ.
ಕಳೆದ ರಾತ್ರಿ ದನಗಳ್ಳತನ ಮಾಡುತ್ತಿದ್ದಾಗ ಸ್ಥಳೀಯರು ಅವರನ್ನು ಹಿಡಿಯಲು ಮುಂದಾಗಿದ್ದಾರೆ. ಈ ವೇಳೆ ದನಗಳ್ಳರು ತಮ್ಮ ಕಾರನ್ನು ಸುಮಾರು ಒಂದು ಕಿಲೋ ಮೀಟರ್ ನಷ್ಟು ದೂರ ರಿವರ್ಸ್ ಗೇರ್ನಲ್ಲಿ ಚಲಾಯಿಸಿದ್ದಾರೆ.
ಇದನ್ನೂ ಓದಿ: ಒಂದು ವಾರ ಲಾಕ್ ಡೌನ್ ವಿಸ್ತರಿಸಿ, ತಲಾ 10 ಸಾವಿರ ಪರಿಹಾರ ಘೋಷಿಸಿ: ಕುಮಾರಸ್ವಾಮಿ
ಪಟ್ಟಣದ ಕೊಪ್ಪ ಸರ್ಕಲ್ ನಲ್ಲಿ ದನವೊಂದನ್ನು ಕಾರಿಗೆ ತುಂಬಿಕೊಳ್ಳುತ್ತಿದ್ದಾಗ ತೀರ್ಥಹಳ್ಳಿಯ ಯುವ ಕಾಂಗ್ರೆಸ್ ಮುಖಂಡ ಸುದೀಪ್ ಶೆಟ್ಟಿ ಮತ್ತು ಅವರ ಸ್ನೇಹಿತ ಜಾವೇದ್ ಇದನ್ನು ಗಮನಿಸಿ ಕಳ್ಳರನ್ನು ಹಿಡಿಯಲು ಮುಂದಾಗಿದ್ದಾರೆ. ಈ ವೇಳೆ ದನವನ್ನು ಬಿಟ್ಟು ಮೂವರು ಕಳ್ಳರು ಕಾರಿನಲ್ಲಿ ಎಸ್ಕೇಪ್ ಆಗಿದ್ದಾರೆ. ಲಾಕ್ ಡೌನ್ ಅವಧಿಯಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಪೊಲೀಸ್ ಭದ್ರತೆ ಕುರಿತು ಪ್ರಶ್ನೆ ಎತ್ತುತ್ತಿದೆ.
ಇದನ್ನೂ ಓದಿ: ಕಾಂಗ್ರೆಸ್ ಮಾತು ಕೇಳಿದರೆ ಜೀವ ಹೋಗುತ್ತವೆ,ಬಿಜೆಪಿ ಮಾತು ಕೇಳಿದರೆ ಜೀವ ಉಳಿಯುತ್ತದೆ: ರಾಮುಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಗುಲ್ವಾಡಿ; ಗಾಯಾಳು ಸಾವು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.