ಬಯಾಲಾಜಿಕಲ್ ಇ ಕೊಡಲಿದೆ 30 ಕೋಟಿ ಲಸಿಕೆ
Team Udayavani, Jun 4, 2021, 7:00 AM IST
ಹೊಸದಿಲ್ಲಿ: ಹೈದರಾಬಾದ್ನ ಬಯಾಲಾಜಿಕಲ್ ಇ ಸಂಸ್ಥೆ ಸಂಶೋಧಿಸಿ, ಅಭಿವೃದ್ಧಿಪಡಿಸಿರುವ ಲಸಿಕೆ ಖರೀದಿಗೆ ಕೇಂದ್ರ ಸರಕಾರ ಒಪ್ಪಂದ ಮಾಡಿಕೊಂಡಿದೆ.
ಆಗಸ್ಟ್ನಿಂದ ಡಿಸೆಂಬರ್ ಅವಧಿಯಲ್ಲಿ 30 ಕೋಟಿ ಡೋಸ್ ಲಸಿಕೆ ಪೂರೈಕೆ ಮಾಡುವ ನಿಟ್ಟಿನಲ್ಲಿ 1,500 ಕೋಟಿ ರೂ. ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಹೇಳಿಕೆ ಬಿಡುಗಡೆ ಮಾಡಿದೆ. ಲಸಿಕೆಯ ಮೊದಲ ಹಂತದ ಪ್ರಯೋಗ ಮುಕ್ತಾಯವಾಗಿದ್ದು, 2 ಮತ್ತು 3ನೇ ಹಂತದ ಪ್ರಯೋಗ ನಡೆಯುತ್ತಿದೆ. ದೇಶೀಯವಾಗಿ ಇರುವ ಸಂಸ್ಥೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಇಂಥ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸರಕಾರ ಈ ಒಪ್ಪಂದ ಮಾಡಿ ಕೊಳ್ಳಲಾಗಿದೆ ಎಂದು ಸರಕಾರ ಹೇಳಿದೆ.
ಮಾತುಕತೆ ಪ್ರಗತಿಯಲ್ಲಿ: ಮಾಡೆರ್ನಾ, ಫೈಜರ್, ಜಾನ್ಸನ್ ಆ್ಯಂಡ್ ಜಾನ್ಸನ್ ಲಸಿಕೆಗಳನ್ನು ದೇಶಕ್ಕೆ ತರುವ ಬಗ್ಗೆ ಮಾತುಕತೆಗಳು ಪ್ರಗತಿಯಲ್ಲಿವೆ ಎಂದು ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶೃಂಗ್ಲಾ ಹೇಳಿದ್ದಾರೆ.
ನಮಗೂ ಕೊಡಿ ರಕ್ಷಣೆ: ಪುಣೆಯ ಸೀರಂ ಇನ್ಸ್ಟಿ ಟ್ಯೂಟ್ ಕೂಡ ಪ್ರತಿಕೂಲ ಪರಿಣಾಮ ಉಂಟಾದರೆ, ಅದರಿಂದ ರಕ್ಷಣೆ ಕೊಡಬೇಕು. ಎಲ್ಲರಿಗೂ ಒಂದೇ ನಿಯಮ ಇರಬೇಕು ಎಂದು ಅದು ಪ್ರತಿಪಾದಿಸಿದೆ. ಇದೇ ವೇಳೆ, ಸ್ಪುಟ್ನಿಕ್-ವಿ ಲಸಿಕೆ ಉತ್ಪಾದಿಸಲು ಅನುಮತಿ ನೀಡಬೇಕು ಎಂದು ಭಾರತದ ಔಷಧ ನಿಯಂತ್ರಕರಿಗೆ (ಡಿಸಿಜಿಐ) ಸೀರಂ ಅರ್ಜಿ ಸಲ್ಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಗಾಂಜಾ ಸೇವನೆ; ಯುವಕನ ಬಂಧನ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.