ಮಣ್ಣಿನ ಫಲವತ್ತತೆಗೆ ಸಾವಯವ ಗೊಬ್ಬರ ಬಳಸಿ
Team Udayavani, Jun 4, 2021, 2:51 PM IST
ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿ ಕೃಷಿವಿಜ್ಞಾನ ಕೇಂದ್ರ, ಎನ್‌ಡಿಪಿ- ಉನ್ನತಿ ಹಾಗೂ ಧಾರವಾಡಕೃಷಿ ವಿವಿಯಿಂದ ಗ್ರಾಮೀಣ ಯುವಕ ಹಾಗೂಮಹಿಳೆಯರಿಗೆ ಸಾವಯವ ಗೊಬ್ಬರ, ಎರೆ ಹುಳುಗೊಬ್ಬರ ಉತ್ಪಾದನೆ ಕುರಿತು ಆನ್‌ಲೈನ್ ಕಾರ್ಯಾಗಾರನಡೆಯಿತು.
ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿಡಾ.ಪಿ.ವೀರನಾಗಪ್ಪ ಮಾತನಾಡಿ, ಸಾವಯವ ಗೊಬ್ಬರಬಳಕೆಯಿಂದ ಮಣ್ಣಿನ ಫಲವತ್ತತೆ ಹೆಚ್ಚಾಗಿ, ಪರಿಸರಸುರಕ್ಷತೆಗೆ ಸಹಕಾರಿಯಾಗುತ್ತದೆ.
ಸಾವಯವ ಗೊಬ್ಬರತಯಾರಿಕೆಗೆ ಸರ್ಕಾರ, ವಿವಿಧ ಸಂಸ್ಥೆಗಳಿಂದ ನೆರವುಸಿಗುತ್ತದೆ. ಕೃಷಿ ವಿಜ್ಞಾನ ಕೇಂದ್ರದಿಂದ ರೈತರಿಗೆ ತರಬೇತಿ,ವಿಶೇಷವಾಗಿ ಗ್ರಾಮೀಣ ಯುವಕರಿಗೆ ಕೇಂದ್ರದಲ್ಲಿತೋಟಗಾರಿಕೆ, ಮಣ್ಣು, ನೀರು ವಿಶ್ಲೇಷಣೆ, ಸಸ್ಯ ಸಂರಕ್ಷಣೆ,ಹೈನುಗಾರಿಕೆ ಮತ್ತು ಮೌಲ್ಯವರ್ಧನೆಯ ತರಬೇತಿ,
ತಾಂತ್ರಿಕ ಮಾಹಿತಿಯನ್ನು ನೀಡಲಾಗುತ್ತಿದೆ ಎಂದುವಿವರಿಸಿದರು.ಧಾರವಾಡದ ಕೃಷಿ ವಿವಿಯ ಸಹಾಯಕ ಪ್ರಾಧ್ಯಾಪಕಡಾ.ಗುರು ಯಡಹಳ್ಳಿ ಅವರು ಎರೆಹುಳು, ಸಾವಯವಗೊಬ್ಬರ ತಯಾರಿಕೆ ಬಗ್ಗೆ ಉಪನ್ಯಾಸ ನೀಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.