ಜಿಲ್ಲಾಡಳಿತದ ಆದೇಶದಿಂದ ಮದ್ಯ ಪ್ರಿಯರಿಗೆ ಬೇಸರ
Team Udayavani, Jun 4, 2021, 8:33 PM IST
ಶಿವಮೊಗ್ಗ: ಮದ್ಯಪ್ರಿಯರು ಶನಿವಾರದಿಂದ ಮದ್ಯ ಸಿಗುತ್ತದೆ ಎಂದು ಸಂತಸಗೊಂಡಿದ್ದ ಕೆಲವೇ ಗಂಟೆಗಳಲ್ಲಿ ಬೇಸರದ ಆದೇಶ ಹೊರಬಿದ್ದ ಘಟನೆ ಶುಕ್ರವಾರ ನಡೆದಿದೆ.
ಕಠಿಣ ಲಾಕ್‌ಡೌನ್ ಹಿನ್ನೆಲೆ ಮಂಗಳವಾರದಿಂದ ಭಾನುವಾರದವರೆಗೂ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಲಾಗಿತ್ತು. ಈ ನಡುವೆ ಶನಿವಾರದಿಂದ ಮದ್ಯ ಮಾರಾಟ ಮಳಿಗೆಗಳನ್ನು ತೆರೆಯಲು ಅಬಕಾರಿ ಇಲಾಖೆ ಎಲ್ಲರಿಗೂ ಮಾಹಿತಿ ನೀಡಿತ್ತು. ಅದಕ್ಕಾಗಿ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿಸಬೇಕೆಂದು ಸೂಚನೆ ನೀಡಿತ್ತು. ಬೆಳಗ್ಗೆ 6ರಿಂದ 10 ಗಂಟೆವರೆಗೆ ಮದ್ಯದಂಗಡಿ ತೆರೆಯಲು ಎಲ್ಲರೂ ಸಜ್ಜಾಗಿದ್ದರು. ಈ ವಿಷಯ ಎಲ್ಲೆಡೆ ಹಬ್ಬಿ ಮದ್ಯ ಪ್ರಿಯರು ಸಂತಸಗೊಂಡಿದ್ದರು.
ಸಂಜೆ ವೇಳೆಗೆ ಅಬಕಾರಿ ಇಲಾಖೆ ಮದ್ಯ ಮಾರಾಟ ಎರಡು ದಿನ ಇಲ್ಲ ಎಂದು ಮತ್ತೊಂದು ಮಾಹಿತಿ ನೀಡಿದೆ. ಎಲ್ಲ ಸಿದ್ಧತೆ ಮಾಡಿಕೊಂಡಿದ್ದ ಮದ್ಯದಂಗಡಿಗಳು ಗೊಂದಲಕ್ಕೆ ಒಳಗಾಗಿದ್ದರು ಮದ್ಯಪ್ರಿಯರು ನಿರಾಶರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.