2029ಕ್ಕೆ ಬರಲಿದೆೆ ಸೂಪರ್ಸಾನಿಕ್ ವಿಮಾನ
Team Udayavani, Jun 5, 2021, 7:35 AM IST
ನ್ಯೂಯಾರ್ಕ್: ಕಡಿಮೆ ಅವಧಿಯಲ್ಲಿ ಒಂದೆಡೆಯಿಂದ ಮತ್ತೂಂದೆಡೆ ಹೋಗುವಂಥ ತಂತ್ರಜ್ಞಾನದ ಆವಿಷ್ಕಾರಕ್ಕೆ ವಿವಿಧ ದೈತ್ಯ ಕಂಪೆನಿಗಳು ಸಿದ್ಧವಾಗಿವೆ. ಅಮೆರಿಕ ಮೂಲದ ಯುನೈಟೆಡ್ ಏರ್ಲೈನ್ಸ್ ವಿಮಾನ ಯಾನ ಸಂಸ್ಥೆ ಕೂಡ ಇಂಥದ್ದೊಂದು ಪ್ರಯತ್ನಕ್ಕೆ ಕೈ ಹಾಕಿದ್ದು, 2029ರ ಹೊತ್ತಿಗೆ ಸೂಪರ್ಸಾನಿಕ್ (ಶಬ್ದಾತೀತ) ವೇಗದಲ್ಲಿ ಒಂದೆಡೆಯಿಂದ ಮತ್ತೂಂದು ಕಡೆಗೆ ಹೋಗುವಂಥ ವಿಮಾನ ಸೇವೆಯನ್ನು ನೀಡಲು ಚಿಂತನೆ ನಡೆಸಿದೆ.
ಈ ಯೋಜನೆ ಅನುಷ್ಠಾನಕ್ಕೆ ಬಂದರೆ, ನ್ಯೂಯಾರ್ಕ್ನಿಂದ ಲಂಡನ್ ನಡುವಿನ ವೈಮಾನಿಕ ಪ್ರಯಾಣಕ್ಕೆ ಈಗ ತಗಲುತ್ತಿರುವ 6:50 ಗಂಟೆಯ ಅವಧಿಯು 3:50 ಗಂಟೆಗೆ ಇಳಿಯಲಿದೆ ಎಂದು ಕಂಪೆನಿ ತಿಳಿಸಿದೆ.
ಈ ಪರಿಕಲ್ಪನೆಯ ಸಾಕಾರಕ್ಕಾಗಿ, ಬೂಮ್ ಸೂಪರ್ಸಾನಿಕ್ ಎಂಬ ಸ್ಟಾರ್ಟ್ಅಪ್ ಸಂಸ್ಥೆಯಿಂದ ಸುಮಾರು 15 ಸೂಪರ್ಸಾನಿಕ್ ವಿಮಾನಗಳನ್ನು ಖರೀದಿಸಲು ಯುನೈಟೆಡ್ ಏರ್ಲೈನ್ಸ್ ಸಿದ್ಧತೆ ನಡೆಸಿದೆ.
“ತಂತ್ರಜ್ಞಾನ, ಚಾಲನೆ ಹಾಗೂ ಸುರಕ್ಷೆಯ ದೃಷ್ಟಿಯಿಂದ ಈ ವಿಮಾನಗಳು ಸರಿಹೋಗುತ್ತವೆ ಎಂದೆನಿಸಿದರೆ ಮಾತ್ರ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತದೆ. ಮೊದಲ ಹಂತದಲ್ಲಿ 15 ವಿಮಾನಗಳನ್ನು ಸೇವೆಗೆ ಪಡೆಯಲಿದ್ದು, ಅನಂತರ 35 ವಿಮಾನಗಳನ್ನು ಖರೀದಿಸಲು ಚಿಂತನೆ ನಡೆಸಲಾಗಿದೆ’ ಎಂದು ಸಂಸ್ಥೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್ಎಫ್ಡಿಪಿ ಪೋರ್ಟಲ್ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.