ಯಾವುದೇ ಆದೇಶವಿಲ್ಲ, ಕೇರಳ ತಪ್ಪು ಗ್ರಹಿಕೆ?: ಕರ್ನಾಟಕಕ್ಕೆ “KSRTC’ ಬ್ರ್ಯಾಂಡ್ ಅಬಾಧಿತ

Team Udayavani, Jun 5, 2021, 8:08 AM IST

ಯಾವುದೇ ಆದೇಶವಿಲ್ಲ, ಕೇರಳ ತಪ್ಪು ಗ್ರಹಿಕೆ?: ಕರ್ನಾಟಕಕ್ಕೆ “KSRTC’ ಬ್ರ್ಯಾಂಡ್ ಅಬಾಧಿತ

ಬೆಂಗಳೂರು: ಕರ್ನಾಟಕ ಮತ್ತು ಕೇರಳ ನಡುವಿನ ಕೆಎಸ್‌ಆರ್‌ಟಿಸಿ ಟ್ರೇಡ್‌ಮಾರ್ಕ್‌ ಪ್ರಕರಣದಲ್ಲಿ ಕೇಂದ್ರ ಟ್ರೇಡ್‌ಮಾರ್ಕ್‌ ರಿಜಿಸ್ಟ್ರಿ ಅಥವಾ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿ ಯಾವುದೇ ಆದೇಶ ಹೊರಡಿಸಿಲ್ಲ. ಹಾಗಾಗಿ, ಎಂದಿನಂತೆ ಕರ್ನಾಟಕದ “ಕೆಎಸ್‌ಆರ್‌ಟಿಸಿ’ ಬ್ರ್ಯಾಂಡ್‌ ಬಳಕೆ ಅಬಾಧಿತವಾಗಿರಲಿದೆ.

ಕೇಂದ್ರ ಟ್ರೇಡ್‌ಮಾರ್ಕ್‌ ರಿಜಿಸ್ಟ್ರಿಯಿಂದ ಇಂತಹ ಯಾವುದೇ ಸೂಚನೆ ಅಥವಾ ಆದೇಶವನ್ನು ಇದುವರೆಗೆ ಹೊರಡಿಸಲಾಗಿಲ್ಲ. ಹೀಗಿರುವಾಗ, ಕೆಎಸ್‌ಆರ್‌ಟಿಸಿಯು ತನ್ನ ಟ್ರೇಡ್‌ ಮಾರ್ಕ್‌ಗಳನ್ನು ಬಳಸುವಂತಿಲ್ಲ ಎಂಬ ವದಂತಿ ಸತ್ಯಕ್ಕೆ ದೂರವಾಗಿದೆ ಮತ್ತು ಇದನ್ನು ಕಾನೂನಾತ್ಮಕವಾಗಿಯೂ ಒಪ್ಪಲಾಗದು ಎಂದು ಕೆಎಸ್‌ ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಸ್ಪಷ್ಟಪಡಿಸಿದ್ದಾರೆ.

“ಕೇರಳ ಎಸ್‌ಆರ್‌ಟಿಸಿಯು, ಕೆಎಸ್‌ಆರ್‌ಟಿಸಿ ಅಥವಾ ಕರ್ನಾಟಕ ಸರಕಾರಕ್ಕೆ ನೋಟಿಸ್‌ ನೀಡಲು ಉದ್ದೇಶಿಸಿದೆ ಎಂಬ ಸುದ್ದಿ ಸಿಕ್ಕಿದೆ. ಅಂತಹ ನೋಟಿಸ್‌ ಬಂದರೆ ಉತ್ತರ ನೀಡಲಾಗುವುದು. ನಮ್ಮ ಹಕ್ಕುಗಳನ್ನು ರಕ್ಷಿಸಲು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ:ರವಿವಾರವೂ ಬ್ಯಾಂಕ್‌ ಖಾತೆಗೆ ಹಣ ಜಮೆ : ಆ. 1ರಿಂದ ಹಣಕಾಸು ವರ್ಗಾವಣೆಯಲ್ಲಿ ಹೊಸ ವ್ಯವಸ್ಥೆ

ಸಾಮಾನ್ಯವಾಗಿ ಟ್ರೇಡ್‌ಮಾರ್ಕ್‌ ಅನ್ನು ಏಜೆನ್ಸಿಯೊಂದರ ಮೂಲಕ ಅರ್ಜಿ ಹಾಕಿ ಪಡೆಯಬೇಕಾಗುತ್ತದೆ. ಕೆಎಸ್‌ಆರ್‌ಟಿಸಿ 2010ರಲ್ಲೇ ಸಲ್ಲಿಸಿ, 2013ರಲ್ಲಿ ಪಡೆದುಕೊಂಡಿದೆ. ಇದರ ಅವಧಿ 2023ರವರೆಗೂ ಇದೆ. ಇದೇ ರೀತಿ, ಕೇರಳ ಎಸ್‌ ಆರ್‌ಟಿಸಿ 2019ರಲ್ಲಿ ಟ್ರೇಡ್‌ಮಾರ್ಕ್‌ಗೆ ಏಜೆನ್ಸಿ ಮೂಲಕ ಅರ್ಜಿ ಸಲ್ಲಿಸಿತ್ತು. ಅನುಮೋದನೆಗೊಂಡರೂ ಪ್ರಮಾಣಪತ್ರ ಈಚೆಗೆ ಲಭ್ಯವಾಗಿರುವ ಸಾಧ್ಯತೆ ಇದೆ. ಆ ಪ್ರಮಾಣಪತ್ರವನ್ನೇ ಕೇರಳವು ತಪ್ಪಾಗಿ ಗ್ರಹಿಸಿದ್ದರಿಂದ ಈ ಗೊಂದಲ ಉಂಟಾಗಿರಬಹುದು ಎಂದು ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟರು.

ಕೆಎಸ್‌ಆರ್‌ಟಿಸಿ ಬ್ರ್ಯಾಂಡ್‌ ಬಳಕೆ ಎಂದಿನಂತೆ ಮುಂದುವರಿಯಲಿದೆ. ಈ ವಿಚಾರದಲ್ಲಿ ಕೇರಳ ಸರಕಾರ ಯಾವುದೇ ಹೇಳಿಕೆ ನೀಡಿದರೂ ಆತಂಕ ಪಡಬೇಕಾಗಿಲ್ಲ. ಅಗತ್ಯ ಬಿದ್ದರೆ ರಾಜ್ಯ ಸರಕಾರ ಕಾನೂನಾತ್ಮಕ ಹೋರಾಟ ನಡೆಸಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ಟಾಪ್ ನ್ಯೂಸ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

2(7

Udupi; ಎಂಜಿಎಂ ಅಮೃತೋತ್ಸವ: ಕಣ್ಮನ ಸೆಳೆದ ವಸ್ತು ಪ್ರದರ್ಶನ

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.