ಸರ್ಕಾರದ ನಿರ್ಲಕ್ಷ್ಯದಿಂದ ಕೋವಿಡ್ ಹೆಚ್ಚಳ: ದತ್ತ
Team Udayavani, Jun 5, 2021, 11:52 AM IST
ಅಜ್ಜಂಪುರ: ಸರ್ಕಾರದ ಮುಂಜಾಗ್ರತೆ ಕೊರತೆ ಮತ್ತು ನಿರ್ಲಕ್ಷ್ಯದಿಂದ ಕೋವಿಡ್ ಹೆಚ್ಚಳವಾಯಿತು. ಅಪಾರ ಜನ ಕೋವಿಡ್‌ನಿಂದ ನರಳುವಂತಾಯಿತು. ಸಾವಿರಾರು ಮಂದಿ ಪ್ರಾಣ ಕಳೆದುಕೊಳ್ಳುವಂತಾಯಿತು ಎಂದು ಮಾಜಿ ಶಾಸಕ ವೈ.ಎಸ್.ವಿ ದತ್ತ ಆರೋಪಿಸಿದರು.
ಅಂತರಘಟ್ಟೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶುಕ್ರವಾರ ಮೆಡಿಕಲ್ ಕಿಟ್ ನೀಡಿ ಮಾತನಾಡಿದರು. ತಾಲೂಕಿನ 49 ಗ್ರಾಮ ಪಂಚಾಯಿತಿಗಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಲಾ 6,000 ಮೌಲ್ಯದ ಜ್ವರ ಪರೀಕ್ಷಿಸುವ ಸಾಧನ, ಆಕ್ಸಿಮೀಟರ್, ಥರ್ಮಾಮೀಟರ್, ಸ್ಯಾನಿಟೈಸರ್, ಮಾಸ್ಕ್ ಒಳಗೊಂಡ ಮೆಡಿಕಲ್ ಕಿಟ್ ನೀಡುತ್ತಿದ್ದು, ಆರೋಗ್ಯ ಕೇಂದ್ರದ ಸಿಬ್ಬಂದಿ ಇವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಅಧಿಕಾರ ಇಲ್ಲದಿದ್ದರೂ ಕೋವಿಡ್ ಸಂಕಷ್ಟ ಸಮಯದಲ್ಲಿ ಕ್ಷೇತ್ರದ ಜನರೊಂದಿಗಿದ್ದೇನೆ. 1 ಲಕ್ಷ ಮೌಲ್ಯದ ದ್ರವ ಆಮ್ಲಜನಕ ಖರೀದಿ ಸಿ ಕಡೂರು ತಾಲೂಕು ಆರೋಗ್ಯ ಕೇಂದ್ರಕ್ಕೆ ನೀಡಿದ್ದೇವೆ. ಇದನ್ನು ಅಗತ್ಯವಿರುವ ಕೋವಿಡ್ ಬಾಧಿತರ ಚಿಕಿತ್ಸೆಗೆ ಬಳಸುವಂತೆ ಸೂಚಿಸಿದ್ದಾಗಿ ತಿಳಿಸಿದರು.
ಡಾ.ಪವಿತ್ರ, ಗ್ರಾಪಂ ಉಪಾಧ್ಯಕ್ಷ ಹನುಮಂತಪ್ಪ, ಮಾಜಿ ಅಧ್ಯಕ್ಷ ಕುಮಾರಪ್ಪ, ಜೆಡಿಎಸ್ ಮುಖಂಡ ನಾಗೇಂದ್ರಪ್ಪ, ಸಂಕ್ಲಾಪುರ ಕುಮಾರಪ್ಪ, ಹುಲಿಹಳ್ಳಿ ಮಲ್ಲಪ್ಪ, ಬಿಸಲೇರಿ ಸಂಗಮೇಶ್, ತಿಮ್ಮಾಪುರದ ಮಲ್ಲಪ್ಪ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.