ಟ್ಯಾಕ್ಸಿ ಚಾಲಕರಿಗೆ ಆಹಾರ ಧಾನ್ಯ ವಿತರಣೆ

Team Udayavani, Jun 5, 2021, 1:18 PM IST

ಟ್ಯಾಕ್ಸಿ ಚಾಲಕರಿಗೆ ಆಹಾರ ಧಾನ್ಯ ವಿತರಣೆ

ಮೊಳಕಾಲ್ಮೂರು: ಪಟ್ಟಣದ ತಾಲೂಕು ಪಂಚಾಯಿತಿ ಕಾರ್ಯಾಲಯದ ಆವರಣದಲ್ಲಿ ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ತಾಲೂಕು ಯುವ ಕಾಂಗ್ರೆಸ್‌ ವತಿಯಿಂದ ಟ್ಯಾಕ್ಸಿ ಚಾಲಕರಿಗೆ ಆಹಾರ ಧಾನ್ಯಗಳ ಕಿಟ್‌ ಗಳನ್ನು ವಿತರಿಸಲಾಯಿತು.

ಜಿ.ಪಂ ಸದಸ್ಯ ಡಾ| ಬಿ.ಯೋಗೇಶ್‌ ಬಾಬು ಮಾತನಾಡಿ, ಕೊರೊನಾ ಕಷ್ಟಕಾಲದಲ್ಲಿ ಕಾಂಗ್ರೆಸ್‌ ಪಕ್ಷ ಬಡವರ, ಕಾರ್ಮಿಕರ ಹಾಗೂ ರೈತರ ಪರ ಬೆನ್ನೆಲುಬು ಆಗಿ ಕೆಲಸ ಮಾಡುತ್ತಿದೆ. ದೇಶಾದ್ಯಂತ ಹರಡಿರುವ ಕೋವಿಡ್ ಹಿಮ್ಮೆಟ್ಟಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಸಂಪೂರ್ಣ ವಿಫಲವಾಗಿದೆ. ಲಸಿಕೆಗೆ ಕಾಂಗ್ರೆಸ್‌ ಪಕ್ಷ ನೂರು ಕೋಟಿ ರೂ.ಗಳ ಯೋಜನೆ ರೂಪಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಸಿಕೆ ಕಲ್ಪಿಸಲು ಅನುಮತಿ ಕೋರಿದ್ದರೂ ರಾಜ್ಯ ಸರ್ಕಾರ ನಿರಾಕರಿಸಿತು ಎಂದು ಆರೋಪಿಸಿದರು.

ಯುವ ಕಾಂಗ್ರೆಸ್‌ ನ ತಾಲೂಕು ಅಧ್ಯಕ್ಷ ಡಾ| ಎನ್‌.ಕೆ. ದಾದಾಪೀರ್‌ ಮಾತನಾಡಿ, ಕೋವಿಡ್ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಅತಿ ಹೆಚ್ಚು ಟ್ಯಾಕ್ಸಿ ಚಾಲಕರು ಹಾಗೂ ಬಡ ಉದ್ದಿಮೆದಾರರಿಗೆ ಸಹಕಾರ ನೀಡಲು ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಆದೇಶದ ಮೇರೆಗೆ ಯುವ ಕಾಂಗ್ರೆಸ್‌ ವತಿಯಿಂದ ಎಲ್ಲಾ ಟ್ಯಾಕ್ಸಿ ಚಾಲಕರಿಗೆ ಆಹಾರ ಧಾನ್ಯಗಳ ಕಿಟ್‌ ಗಳನ್ನು ನೀಡಿ ಸಹಕರಿಸಲಾಗುವುದು ತಿಳಿಸಿದರು.

ಪ.ಪಂ ಸದಸ್ಯರಾದ ಎಂ.ಅಬ್ದುಲ್ಲಾ, ನಬಿಲ್‌ ಅನ್ಸಾರ್‌,ಜಿಲ್ಲಾ ಯುವ ಕಾಂಗ್ರೆಸ್‌ ನ ಪ್ರಧಾನ ಕಾರ್ಯದರ್ಶಿ ತಿಪ್ಪೇಸ್ವಾಮಿ ಮುದ್ದಪ್ಪ, ಚಾಲಕರ ಯೂನಿಯನ್‌ ಅಧ್ಯಕ್ಷ ಗಿರಿ, ಯುವ ಕಾಂಗ್ರೆಸ್‌ ನ ತಾಲೂಕು ಉಪಾಧ್ಯಕ್ಷ ನಾಗೇಶ್‌, ತಾಲೂಕು ಪ್ರಧಾನ  ಕಾರ್ಯದರ್ಶಿ ಮೆಹಬೂಬ್‌ ಬಾಷಾ, ಮಾಲಿಕ್‌, ಪವನ್‌, ಜಾಪರ್‌, ದಿವಾಕರ್‌, ಓಬಣ್ಣ, ಬ್ಲಾಕ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಕರುನಾಡ ಜಿಯಾವುಲ್ಲಾ, ಕೆಪಿಸಿಸಿಯ ಭಕ್ತಪ್ರಹ್ಲಾದ, ಅಲ್ಪ ಸಂಖ್ಯಾತ ತಾಲೂಕು ಅಧ್ಯಕ್ಷ ಜುಬೇರ್‌, ಮುಖಂಡರಾದ ಜಗಧೀಶ್‌,ಗೋಪಾಲ್‌, ಗೌಸ್‌, ಎಸ್‌.ಟಿ.ಪಾಲಯ್ಯ, ಬಾಲಚೌಡಪ್ಪ, ಕಿರಣ್‌ ವಾಂಜ್ರೆ, ನಾಗರಾಜ್‌, ಶ್ರೀನಿವಾಸ್‌, ನವೀನ್‌ ಕುಮಾರ್‌ ಇದ್ದರು.

ಟಾಪ್ ನ್ಯೂಸ್

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

KJ-Goerge

ತೋಟದ ಮನೆಗಳಿಗೆ ಹಗಲು ತ್ರಿಫೇಸ್‌, ರಾತ್ರಿ ಸಿಂಗಲ್‌ ಫೇಸ್‌ ವಿದ್ಯುತ್‌: ಸಚಿವ ಜಾರ್ಜ್‌

K-J-George

ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Kambala

Kambala; ದೇವರ ಕಂಬಳ ಖ್ಯಾತಿಯ ಹೊಕ್ಕಾಡಿಗೋಳಿ ಕಂಬಳ 

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

1-deeee

Udupi; ಮಕ್ಕಳ ರಕ್ಷಣೆ ಕಾಯ್ದೆ ಅನುಷ್ಠಾನ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.