ಮನೆಯಿಂದ ಹೊರಬಂದ್ರೆ ಕೋವಿಡ್ ಪರೀಕ್ಷೆ ಖಚಿತ!

Team Udayavani, Jun 5, 2021, 1:39 PM IST

ಮನೆಯಿಂದ ಹೊರಬಂದ್ರೆ ಕೋವಿಡ್ ಪರೀಕ್ಷೆ ಖಚಿತ!

ಮೊಳಕಾಲ್ಮೂರು: ಕೋವಿಡ್ ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಪೊಲೀಸ್‌ ಠಾಣೆ ವತಿಯಿಂದ ಅನಗತ್ಯವಾಗಿ ಸಂಚರಿಸುವ ಜನರನ್ನು ಪೊಲೀಸರು ತಡೆದು ಕೋವಿಡ್ ಟೆಸ್ಟ್‌ಗೆ ಒಳಪಡಿಸಿದರು.

ತಾಲೂಕಿನಲ್ಲಿ ಬಹು ದಿನಗಳಿಂದಲೂ ಕೋವಿಡ್ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಅನಗತ್ಯವಾಗಿ ಸಂಚರಿಸುವವರನ್ನು ನಿಯಂತ್ರಿಸಲು ಬೈಕ್‌ಗಳು ಸೇರಿದಂತೆ ಇನ್ನಿತರ ವಾಹನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡುಕಟ್ಟುನಿಟ್ಟಿನ ಕ್ರಮ ಕೈಗೊಂಡರೂಜನಸಾಮಾನ್ಯರು ಅನಾವಶ್ಯಕವಾಗಿ ಸಂಚರಿಸುವುದು ಮುಂದುವರೆದಿದೆ.

ಲಾಕ್‌ಡೌನ್‌ ಸಮಯದಲ್ಲಿ ಯಾರು ಹೊರಬಾರದೆ ಮನೆಗಳಲ್ಲಿಯೇ ಇದ್ದು ಕೋವಿಡ್ ಹರಡದಂತೆ ತಡೆಯಬೇಕೆಂದು ಜಾಗೃತಿ ಮೂಡಿಸಿದರೂ ಕೆಲವರು ಅನಾವಶ್ಯಕವಾಗಿ ಸಂಚರಿಸುತ್ತಿದ್ದರು. ಇದನ್ನು ಮನಗಂಡ ಪೊಲೀಸ್‌ ಅಧಿಕಾರಿಗಳು ಅನಗತ್ಯ ಸಂಚರಿಸುವವರನ್ನು ತಡೆದು ಪಟ್ಟಣದ ಗಾಯಿತ್ರಿ ಪ್ರಾಥಮಿಕ ಶಾಲಾ ಮುಂಭಾಗದಲ್ಲಿ ಕೊರೊನಾ ಟೆಸ್ಟ್‌ ಮಾಡಿಸಲು ಮುಂದಾದರು.

ಪಟ್ಟಣದಲ್ಲಿ ಬೈಕ್‌ಗಳಲ್ಲಿ ಮತ್ತು ದಾರಿಹೋಕರನ್ನು ತಡೆದು ಕೋವಿಡ್ ಟೆಸ್ಟ್‌ಗೆ ಒಳಪಡಿಸಲಾಯಿತು. ಪೊಲೀಸ್‌ ಠಾಣೆಯಿಂದ ಕೈಗೊಂಡ ಕೋವಿಡ್ ಪತ್ತೆಯ ಟೆಸ್ಟ್‌ ಗೆ 10 ಜನರನ್ನು ಒಳಪಡಿಸಿದ್ದು, ಜನರಿಗೆ ನೆಗೆಟಿವ್‌ ಬಂದಿದೆ. ಸೋಂಕಿತರನ್ನು ಪಟ್ಟಣದ ಹೊರವಲಯದಲ್ಲಿರುವ ಕೋವಿಡ್‌ ಕೇರ್‌ ಸೆಂಟರ್‌ಗೆ ಕಳುಹಿಸಿಕೊಡಲಾಯಿತು.

ಈ ಸಂದರ್ಭದಲ್ಲಿ ಪೊಲೀಸ್‌ ಸಬ್‌ ಇನ್ಸ್‌ ಪೆಕ್ಟರ್‌ ಎಂ.ಕೆ. ಬಸವರಾಜ್‌,ಸಿಬ್ಬಂದಿ ರಮೇಶ್‌, ಭೀಮಣ್ಣ, ಆಶಾ ಕಾರ್ಯಕರ್ತೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

ಸಿದ್ದರಾಮಯ್ಯ

ByPolls; ಕಾಂಗ್ರೆಸ್‌ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

4(1)

Mudbidri: ರಸ್ತೆಯಲ್ಲೆಲ್ಲ ಹೊಂಡಗಳು ಸಾರ್‌ ಹೊಂಡಗಳು!

Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ

Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

3

Mangaluru: ಬೇಕು ಇಂದೋರ್‌ ಮಾದರಿ;ದೇಶದ ನಂ.1 ಸ್ವಚ್ಛ ನಗರ ಇಲ್ಲಿಗೆ ಹೇಗೆ ಅನ್ವಯವಾಗುತ್ತದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.