ಬಾಲರಾಜ್ ಬಳಗದಿಂದ ಆ್ಯಂಬುಲೆನ್ಸ್‌ಕೊಡುಗೆ
Team Udayavani, Jun 5, 2021, 6:03 PM IST
ಯಳಂದೂರು: ಕೋವಿಡ್ ಸಂಕಷ್ಟದಲ್ಲಿರುವ ಜನರಿಗೆ ಕಾಂಗ್ರೆಸ್‌ನಾಯಕರು ತಮ್ಮ ಕೈಲಾದ ಅಗತ್ಯ ಸೇವೆ ನೀಡುವ ಮೂಲಕಶ್ರಮಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ತಿಳಿಸಿದರು.
ಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಎಸ್.ಬಾಲರಾಜ್ ಸ್ನೇಹಬಳಗದಿಂದ ಆ್ಯಂಬುಲೆನ್ಸ್ ವಾಹನವನ್ನು ಕೊಡುಗೆಯಾಗಿ ನೀಡಿಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ತಮ್ಮ ಕ್ಷೇತ್ರವ್ಯಾಪ್ತಿಯಲ್ಲಿ ವಾಹನ ಸೇವೆ, ಆಹಾರ ವಿತರಣೆ, ಮಾಸ್ಕ್, ಚಿಕಿತ್ಸೆಗೆನೆರವು ಮತ್ತಿತರ ಸೌಕರ್ಯ ಕಲ್ಪಿಸುತ್ತಿದ್ದಾರೆ ಎಂದರು.
ಮಾಜಿ ಶಾಸಕ ಎಸ್.ಬಾಲರಾಜ್ ಮಾತನಾಡಿ, ತಾಲೂಕಿನಲ್ಲಿಗರ್ಭಿಣಿಯರನ್ನು ಕರೆದೊಯ್ಯುವ ನಗು-ಮಗು ವಾಹನಗಳನ್ನುಮೃತ ದೇಹಗಳನ್ನು ಸಾಗಿಸುವ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ನಮ್ಮ ಸ್ನೇಹ ಬಳಗದಿಂದ ಆ್ಯಂಬುಲೆನ್ಸ್ ಕೊಡುಗೆನೀಡಲಾಗಿದೆ ಎಂದರು.
ಈ ವೇಳೆ ಮಾಜಿ ಶಾಸಕರಾದ ಎಸ್.ಜಯಣ್ಣ, ಎ.ಆರ್.ಕೃಷ್ಣಮೂರ್ತಿ, ಜಿಪಂ ಸದಸ್ಯರಾದಜೆ.ಯೋಗೇಶ್, ಜಿಪಂ ಮಾಜಿ ಸದಸ್ಯ ವಡಗೆರೆ ದಾಸ, ತಾಪಂಸದಸ್ಯ ನಿರಂಜನ್, ಪಪಂ ಸದಸ್ಯರಾದ ಮಹೇಶ್, ರಂಗನಾಥ್,ಮಲ್ಲಯ್ಯ, ಮಹದೇವನಾಯಕ, ಮಂಜು, ಜಿಲ್ಲಾ ಯುವಕಾಂಗ್ರೆಸ್ ಅಧ್ಯಕ್ಷ ಅಬ್ಬುಲ್, ಮುಖಂಡರಾದ ನಿಂಗರಾಜು,ಮಲ್ಲು, ಮದ್ದೂರು ಕುಮಾರ್,ಶಾಂತರಾಜು, ಡಾ|ಶ್ರೀಧರ್, ಡಾ|ನಾಗೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
MUST WATCH
ಹೊಸ ಸೇರ್ಪಡೆ
Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.