ಕೊರೊನಾ ನಿರ್ಮೂಲನೆಗೆ ಹೋಮ


Team Udayavani, Jun 5, 2021, 8:04 PM IST

covid news

ಮದ್ದೂರು: ತಾಲೂಕಿನ ವಳಗೆರೆಹಳ್ಳಿಯ ಶ್ರೀಸಾಯಿ ಮಂದಿರದಲ್ಲಿಕೊರೊನಾ ನಿರ್ಮೂಲನೆ ಸಂಬಂಧ ಹೋಮ, ಹವನ ಹಾಗೂ ವಿಶೇಷಪೂಜಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡಿ ದೇಶದಾದ್ಯಂತಸಾವು ನೋವು ಹೆಚ್ಚು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಲೋಕಕಲ್ಯಾಣಕ್ಕಾಗಿ ಪೂಜೆ ಸಲ್ಲಿಸುವ ಮೂಲಕ ಕೊರೊನಾ ದೂರವಾಗಲೆಂದುಪ್ರಾರ್ಥಿಸಲಾಯಿತು. ಶ್ರೀಸಾಯಿಮಂದಿರದ 48 ದಿವಸಗಳ ಮಂಡಲಪೂಜಾ ಕಾರ್ಯಕ್ರಮದಂದು ಅಗ್ನಿಹೋಮ ಕೈಗೊಂಡು ವಿಶೇಷ ಪೂಜೆನಡೆಸುವ ಮೂಲಕ ದೇಶ ಸುಭೀಕ್ಷವಾಗಲೆಂದು ಕೋರಲಾಯಿತು.

ಈ ವೇಳೆ ಮಾತನಾಡಿದ ಮಂಡ್ಯ ಸಾಯಿಬಾಬ ಧರ್ಮದರ್ಶಿಸಾಯಿ ಭಾಸ್ಕರ ಗುರೂಜಿ, ಸೋಂಕು ತೊಲಗಿ, ಯಾವುದೇ ಸಾವುನೋವು ಸಂಭವಿಸಬಾರದೆಂಬ ದೃಷ್ಟಿಯಿಂದ ಧಾರ್ಮಿಕ, ವೈಜ್ಞಾನಿಕವಾಗಿ ಪೂಜೆ ಸಲ್ಲಿಸುತ್ತಿರುವುದಾಗಿ ಹೇಳಿದರು. ಗ್ರಾಪಂ ಅಧ್ಯಕ್ಷೆ ಶಶಿಕಲಾಉಮಾಶಂಕರ್‌, ಸದಸ್ಯ ಎಸ್‌.ದಯಾನಂದ್‌, ಮುಖಂಡರಾದವಿ.ಸಿ.ಉಮಾಶಂಕರ್‌, ಪರಮೇಶ್‌, ಸೀನಪ್ಪ, ಶಂಕರಯ್ಯ, ಸತೀಶ್‌,ಅರುಣ, ರಾಜಮ್ಮ, ಭಾನು, ಎಂ.ವೀರಪ್ಪ, ಪೃಥ್ವಿರಾಜ್‌, ಅರ್ಚಕಶಂಕರಯ್ಯ ಹಾಜರಿದ್ದರು.

ಟಾಪ್ ನ್ಯೂಸ್

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.