ಕೋವಿಡ್ ಜಾಗೃತಿ ವಿಡಿಯೋದಲ್ಲಿ ಸ್ಯಾಂಡಲ್ ವುಡ್ ನಟ ಪುನೀತ್
Team Udayavani, Jun 5, 2021, 8:28 PM IST
ನವದೆಹಲಿ: ಕೊರೊನಾ ಮಣಿಸುವಲ್ಲಿ ದೇಶದ ಜನತೆಯಲ್ಲಿ ಆತ್ಮವಿಶ್ವಾಸ ತುಂಬುವ ಸಲುವಾಗಿ, ವಿಡಿಯೋ ತುಣುಕೊಂದರ ಮೂಲಕ ಜನಜಾಗೃತಿ ಮೂಡಿಸುವ ವಿಭಿನ್ನ ಪ್ರಯತ್ನಕ್ಕೆ ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟ(ಫಿಕ್ಕಿ) ಕೈ ಹಾಕಿದೆ. ಕನ್ನಡ, ಹಿಂದಿ, ಮರಾಠಿ, ಪಂಜಾಬಿ, ತಮಿಳು, ತೆಲುಗು ಭಾಷೆಗಳಲ್ಲಿ ಈ ವಿಡಿಯೋ ನಿರ್ಮಿಸಲಾಗಿದ್ದು ಆಯಾ ಭಾಷೆಯ ವಿಡಿಯೋಗಳಲ್ಲಿ ಸ್ಥಳೀಯ ಖ್ಯಾತ ಕಲಾವಿದರು ನಟಿಸಿದ್ದಾರೆ. ಕನ್ನಡದ ಅವತರಣಿಕೆಯಲ್ಲಿ ನಟ ಪುನೀತ್ ರಾಜ್‌ಕುಮಾರ್ ಕಾಣಿಸಿಕೊಂಡಿದ್ದಾರೆ.
ಹಿಂದಿಯಲ್ಲಿ ಇದಕ್ಕೆ “ಹರ್ ಘರ್ ಮೇ ಥಾನಾ ಹೇ, ಕೊರೊನಾ ಕೋ ಹರಾನಾ ಹೇ’ ಎಂಬ ಧ್ಯೇಯ ವಾಕ್ಯದಡಿ ಈ ವಿಡಿಯೋ ತಯಾರಾಗಿದ್ದು, ಇದರಲ್ಲಿ ನಟಿಸಿರುವ ಕಲಾವಿದರು ಈ ವಾಕ್ಯವನ್ನು ಹೈಲೈಟ್ ಮಾಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಹಿಂದಿ, ಮರಾಠಿ ಹಾಗೂ ಪಂಜಾಬಿ ಭಾಷೆಗಳ ವಿಡಿಯೋದಲ್ಲಿ ಅಕ್ಷಯ್ ಕುಮಾರ್ ನಟಿಸಿದ್ದು, ತಮಿಳು ಅವತರಣಿಕೆಯಲ್ಲಿ ಆರ್ಯ, ತೆಲುಗಿನಲ್ಲಿ ಚಿರಂಜೀವಿ ಅಭಿನಯಿಲಿದ್ದಾರೆ. ಈ ವಿಡಿಯೋಗಳು ಮುದ್ರಣ ಮಾಧ್ಯಮ, ಟಿವಿ, ರೇಡಿಯೋ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಸಾರವಾಗಲಿದೆ.
ಇದನ್ನೂ ಓದಿ :ಉಡುಪಿ ಜಿಲ್ಲೆಯಲ್ಲಿ ಜೂ.14ರ ವರೆಗೆ ಮದುವೆ ಸಮಾರಂಭ ನಿಷೇಧ : ಜಿಲ್ಲಾಧಿಕಾರಿ
ದ ಫೆಡರೇಷನ್ ಆಫ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ (ಎಫ್ಸಿಸಿಐ) ಪರಿಕಲ್ಪನೆಯ ಈ ವಿಡಿಯೋ ಜಾಗೃತಿಗೆ ಇಂಡಿಯನ್ ಬ್ರಾಡ್‌ಕಾಸ್ಟಿಂಗ್ ಫೌಂಡೇಷನ್ (ಐಬಿಎಫ್), ಇಂಡಿಯನ್ ಅಡ್ವಟೈಸಿಂಗ್ ಅಸೋಸಿಯೇಷನ್ ಕೈ ಜೋಡಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.